Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.. ಲವ್ ಜಿಹಾದ್ ನನಗೆ ಕಾಣುತ್ತಿಲ್ಲ: ಹುಬ್ಬಳ್ಳಿ ಕೊಲೆ ಬಗ್ಗೆ ಪರಮೇಶ್ವರ್ ಹೇಳಿಕೆ

Public TV
Last updated: April 19, 2024 3:15 pm
Public TV
Share
2 Min Read
G.Parameshwar
SHARE

ತುಮಕೂರು: ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಯಾವ ಲವ್ ಜಿಹಾದ್ ನನಗೆ ಕಾಣಿಸುತ್ತಿಲ್ಲ ಎಂದು ಹುಬ್ಬಳ್ಳಿ (Hubballi Murder) ಯುವತಿ ಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ (G.Parameshwara) ಪ್ರತಿಕ್ರಿಯೆ ನೀಡಿದರು.

ಪ್ರಕರಣ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನನಗೆ ಬಂದ ಮಾಹಿತಿ ಪ್ರಕಾರ, ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಯಾವಾಗ ಆ ಹೆಣ್ಣುಮಗಳು ದೂರ ಹೋಗಲು ಶುರು ಮಾಡಿದಳೋ ಆಗ ಹುಡುಗ ಹೋಗಿ ಚುಚ್ಚಿದ್ದಾನೆ. ಅದರಲ್ಲಿ ಲವ್ ಜಿಹಾದ್ ನನಗೆ ಕಾಣುತ್ತಿಲ್ಲ. ನನ್ನನ್ನು ಬಿಟ್ಟು ಬೇರೆ ಮದುವೆ ಮಾಡಿಕೊಳ್ತಾಳೋ ಏನೋ ಅಂದುಕೊಂಡು ಹೀಗೆ ಮಾಡಿರಬಹುದು. ನನಗೆ ಇದರ ಪೂರ್ತಿ ಮಾಹಿತಿ ಗೊತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಹುಬ್ಬಳ್ಳಿಯ ನೇಹಾ ಹತ್ಯೆಗೈದ ಫಯಾಜ್ ಕುಟುಂಬಸ್ಥರಿಗೆ ಪೊಲೀಸ್ ಭದ್ರತೆ

hubballi protest

ಪರಸ್ಪರ ಪ್ರೀತಿ ಮೇಲೆ ಆಗಿರುವ ಘಟನೆ ಇದು. ಲವ್ ಜಿಹಾದ್ ಅನ್ನೋದು ಕಾಣುತ್ತಿಲ್ಲ. ಬಿಜೆಪಿಯವರು ಸ್ವಾಭಾವಿಕವಾಗಿ ಇಂತಹ ವಿಚಾರದಲ್ಲಿ ಕಾಂಗ್ರೆಸ್‌ನ್ನು ದೂಷಣೆ ಮಾಡೋದು ಅವರ ಕೆಲಸ. ಅದು ಅಷ್ಟು ಸಮಂಜಸ ಅಲ್ಲ. ನಾವು ಕಾನೂನು ಪ್ರಕಾರ ಕಂಟ್ರೋಲ್ ಮಾಡ್ತೀವಿ. ಎಲ್ಲವನ್ನೂ ರಾಜಕೀಯ ದೃಷ್ಟಿಯಿಂದ ನೋಡೋದು ಈ ಚುನಾವಣೆ ಸಂದರ್ಭದಲ್ಲಿ ಒಳ್ಳೆದಲ್ಲ. ಹೀಗೆ ತನಿಖೆ ಮಾಡಿ, ಈ ಸೆಕ್ಸನ್ನೇ ಹಾಕಿ ಎಂದು ಅವರು ಹೇಳೋಕೆ ಆಗಲ್ಲ. ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸೆಕ್ಸನ್ ಹಾಕಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಗದಗದಲ್ಲಿ ನಾಲ್ವರ ಹತ್ಯೆ ಪ್ರಕರಣದ ಬಗ್ಗೆ ಮಾತನಾಡಿ, ಈಗಾಗಲೇ ಇಲಾಖೆಯವರು ಗಮನ ಹರಿಸಿದ್ದಾರೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ. ಈ ಪ್ರಕರಣದಲ್ಲಿ ಯಾವುದೇ ರಾಜಕೀಯ ಹಿನ್ನೆಲೆ ಇರಲಿಕ್ಕಿಲ್ಲ. ನಾವು ಪರಿಶೀಲನೆ ಮಾಡಿ ಅದರ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಯುವತಿ ಹತ್ಯೆ ಖಂಡಿಸಿ ಭುಗಿಲೆದ್ದ ಆಕ್ರೋಶ; ವಿದ್ಯಾರ್ಥಿಗಳು, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

HBL Neha

ಬೆಂಗಳೂರು ಜೋಡಿ ಕೊಲೆ ಬಗ್ಗೆ ಪ್ರತಿಕ್ರಿಯಿಸಿ, ನಿನ್ನೆ ಬೆಂಗಳೂರಿನಲ್ಲಿ 2 ಕೊಲೆಯಾಗಿದೆ. ಇಬ್ಬರು ಒಂದೆ ಕಡೆ ಕೆಲಸ ಮಾಡುತ್ತಿದ್ದರು. ಇಬ್ಬರಿಗೂ ಲವ್ ಅಫೇರ್ ಇತ್ತು. ಕೆಲ ಕಾರಣಗಳಿಂದ ಯುವತಿ ಹುಡಗನಿಂದ ದೂರುವಾಗುವ ನಿರ್ಧಾರ ಮಾಡಿದ್ದಾಳೆ. ಅದಕ್ಕೆ ಯುವಕ ಕೊಲೆ ಮಾಡಿದ್ದಾನೆ. ಇದೇ ವೇಳೆ ಅಲ್ಲೆ ಇದ್ದ ತಾಯಿ ಅವನ ಮೇಲೆ ಹಲ್ಲೆ ಮಾಡಿ ಸಾಯಿಸಿದ್ದಾರೆ ಎಂದು ತಿಳಿಸಿದರು.

ಇಂಥಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಬೆಂಗಳೂರು ಘಟನೆಯಲ್ಲಿ ವೀಕ್ ಸೆಕ್ಸನ್ ಹಾಕಲಾಗಿದೆ ಎಂಬ ಆರೋಪವಿದೆ. ಪ್ರಾರಂಭದಲ್ಲಿ ಯಾವ ಪ್ರಕರಣ ದಾಖಲಿಸಿಕೊಳ್ಳಬೇಕೋ ಅದನ್ನು ದಾಖಲು ಮಾಡಲಾಗಿದೆ. ತನಿಖೆ ಹಂತದಲ್ಲಿ ಯಾವುದನ್ನು ಆಡ್ ಮಾಡಬೇಕೋ ಅದನ್ನು ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಉದ್ದೇಶಪೂರ್ವಕವಾಗಿಯೇ ಗುದ್ದಿ ಹತ್ಯೆ ಮಾಡಿದ್ದಾರೆ – ಕೊಡಗಿನಲ್ಲಿ ಕಾರ್ಯಕರ್ತನ ಹತ್ಯೆಗೆ ಬಿಜೆಪಿ ಆಕ್ರೋಶ

ಯಾರು ಕಾನೂನುಬಾಹಿರವಾಗಿ ನಡೆದುಕೊಳ್ಳುತ್ತಾರೋ, ಅವರು ಯಾವುದೇ ಸಮುದಾಯ ಆಗಲಿ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಅವರನ್ನು ಓಲೈಸುವ ಕೆಲಸ ನಾವು ಯಾವತ್ತೂ ಮಾಡೋದಿಲ್ಲ. ನಾವು ಸಮಾಜವನ್ನು ಶಾಂತಿಯಿಂದ ಇಡಬೇಕು ಅನ್ನೋದೆ ನಮ್ಮ ಉದ್ದೇಶ ಎಂದರು.

TAGGED:FayazG ParameshwaraHubballi Murderneha hiremathtumakuruಜಿ.ಪರಮೇಶ್ವರ್ತುಮಕೂರುನೇಹಾ ಹಿರೇಮಠ್‌ಫಯಾಜ್ಹುಬ್ಬಳ್ಳಿ
Share This Article
Facebook Whatsapp Whatsapp Telegram

You Might Also Like

Shabarish Shetty Nandakishore
Cinema

22 ಲಕ್ಷ ವಂಚನೆ ಆರೋಪ – ನಂದಕಿಶೋರ್ ವಿರುದ್ಧ ಫಿಲ್ಮ್ ಚೇಂಬರ್‌ಗೆ ದೂರು ಕೊಡಲು ಮುಂದಾದ ಶಬರೀಶ್

Public TV
By Public TV
2 minutes ago
crude oil dollar 1
Latest

ಇರಾನ್‌ ನಿರ್ಧಾರದಿಂದ ಕಚ್ಚಾ ತೈಲ ದರ ದಿಢೀರ್‌ ಭಾರೀ ಏರಿಕೆ

Public TV
By Public TV
5 minutes ago
ಎಐ ಚಿತ್ರ
Latest

ಕಿಲ್ಲರ್‌ ಲೇಡಿಯಿಂದ ಇರಾನ್‌ ನಾಶ – ಇಸ್ರೇಲ್‌ ನಿಖರ ದಾಳಿ ಹಿಂದಿದ್ದಾಳೆ ಸುಂದರಿ!

Public TV
By Public TV
1 hour ago
donald trump
Latest

ಬಾಂಬ್‌ ಹಾಕಿದ ಬೆನ್ನಲ್ಲೇ ಇರಾನ್‌ಗೆ MIGA ಘೋಷಿಸಿದ ಟ್ರಂಪ್‌

Public TV
By Public TV
2 hours ago
aland Congress mla br patil
Bengaluru City

ಸರ್ಕಾರಕ್ಕೆ ಮುಜುಗರವಾದ ಬೆನ್ನಲ್ಲೇ ಬಿಆರ್‌ ಪಾಟೀಲ್‌ಗೆ ಸಿಎಂ ಬುಲಾವ್‌

Public TV
By Public TV
3 hours ago
Pavan
Crime

ಜೋಗನ ಹಕ್ಕಲು ಫಾಲ್ಸ್‌ ನೋಡೋಕೆ ಬಂದಿದ್ದ ಯುವಕ ಕಾಲುಜಾರಿ ಬಿದ್ದು ನಾಪತ್ತೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?