Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರ್ಶನ್‌ ಹಾಸಿಗೆ, ದಿಂಬಿಗಾಗಿ ಕೋರ್ಟ್‌ಹೋಗ್ತಾರೆ, ಆದರೆ ಈ ಕೈದಿಗಳಿಗೆ ಎಲ್ಲವೂ ಸಿಗುತ್ತೆ: ಪರಂ ಸಿಟ್ಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದರ್ಶನ್‌ ಹಾಸಿಗೆ, ದಿಂಬಿಗಾಗಿ ಕೋರ್ಟ್‌ಹೋಗ್ತಾರೆ, ಆದರೆ ಈ ಕೈದಿಗಳಿಗೆ ಎಲ್ಲವೂ ಸಿಗುತ್ತೆ: ಪರಂ ಸಿಟ್ಟು

Bengaluru City

ದರ್ಶನ್‌ ಹಾಸಿಗೆ, ದಿಂಬಿಗಾಗಿ ಕೋರ್ಟ್‌ಹೋಗ್ತಾರೆ, ಆದರೆ ಈ ಕೈದಿಗಳಿಗೆ ಎಲ್ಲವೂ ಸಿಗುತ್ತೆ: ಪರಂ ಸಿಟ್ಟು

Public TV
Last updated: November 9, 2025 10:03 am
Public TV
Share
1 Min Read
g.parameshwar
SHARE

ಬೆಂಗಳೂರು: ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್‌ನಲ್ಲಿ ಮನವಿ ಮಾಡುತ್ತಾರೆ. ಆದರೆ ಈ ಕೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್‌ ಅವರು ಜೈಲಿನಲ್ಲಿರುವ ಅವ್ಯವಸ್ಥೆ ವಿರುದ್ಧ ಸಿಟ್ಟು ಹೊರಹಾಕಿದ್ದಾರೆ.

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪದೇಪದೇ ಹೀಗಾಗುತ್ತದೆ ಎಂದು ಹಿಂದೆಯೂ ಕ್ರಮ ತೆಗೆದುಕೊಂಡಿದ್ದೆವು. ದಯಾನಂದ್ ಅವರ ಜತೆ ನಿನ್ನೆ ಮಾತನಾಡಿದ್ದೇನೆ. ಪದೇ ಇದೇ ಇದು ನಡೆಯುತ್ತಿದೆ. ಯಾರು ಉಸ್ತುವಾರಿ ಇದ್ದಾರೆ ಅವರ ವಿರುದ್ಧ ಕ್ರಮ ಆಗಲೇಬೇಕು. ಇದು ನಾನ್‌ಸೆನ್ಸ್, ಇದನ್ನೆಲ್ಲ ಸಹಿಸಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ:  ಐಸಿಸ್‌ಗೆ ಮುಸ್ಲಿಂ ಯುವಕರನ್ನ ನೇಮಿಸುತ್ತಿದ್ದ ಉಗ್ರನಿಗೆ ಬೆಂಗಳೂರು ಸೆಂಟ್ರಲ್‌ ಜೈಲಲ್ಲಿ ರಾಜಾತಿಥ್ಯ!

 

ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ್ದು ದಯಾನಂದ್ ಅವರಿಂದ ವರದಿ ಕೇಳಿದ್ದೇನೆ. ನಾನೇ ಅಧಿಕಾರಿಗಳ ಸಭೆ ಕರೆಯುತ್ತೇನೆ. ದಯಾನಂದ್ ಅವರು ವರದಿ ಕೊಟ್ಟಮೇಲೆ ಪರಿಶೀಲನೆ ನಡೆಸುತ್ತೇವೆ. ವರದಿ ನಮಗೆ ಸಮಾಧಾನ ಆಗದೇ ಇದ್ದರೆ ಉನ್ನತ ಮಟ್ಟದ ತನಿಖೆ ಮಾಡುತ್ತೇವೆ. ತನಿಖೆಗೆ ಸಮಿತಿ ರಚನೆ ಮಾಡುತ್ತೇವೆ ಎಂದು ತಿಳಿಸಿದರು.

ಇದು ಹಳೇ ವಿಡಿಯೋ ಎನ್ನುತ್ತಾರೆ. ಹಿಂದೆನೂ ಹಳೇ ವಿಡಿಯೋ ಬಂದಿತ್ತು. ಏನೇ ಇರಲಿ ಇದು ಯಾವುದೂ ನಡೆಯಬಾರದು. ಇದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

TAGGED:darshanparameshwarparappana agraharaದರ್ಶನ್ಪರಪ್ಪನ ಅಗ್ರಹಾರಪರಮೇಶ್ವರ್
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories
Rashmika Vijay
ಮೋಜು, ಮಸ್ತಿ, ಡ್ಯಾನ್ಸ್ ಅದೊಂದು ಅದ್ಭುತ ರಾತ್ರಿ – ಸಂಗೀತ್ ಫೋಟೋ ಹಂಚಿಕೊಂಡ ವಿಜಯ್, ರಶ್ಮಿಕಾ
Cinema Latest Top Stories
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories

You Might Also Like

priyank kharge
Kalaburagi

ಟ್ರಂಪ್‌ಗೆ ಯಾಕೆ ಹೆದರುತ್ತಿದ್ದಾರೋ ಗೊತ್ತಿಲ್ಲ: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Public TV
By Public TV
12 minutes ago
Pramod Muthalik
Chikkamagaluru

ಪಹಲ್ಗಾಮ್‌ ದಾಳಿಯಾದಾಗ ಸುಮ್ಮನಿದ್ದವ್ರು ಖಮೇನಿ ಹತ್ಯೆಗೆ ಪ್ರತಿಭಟಿಸ್ತಿದ್ದಾರೆ: ಮುತಾಲಿಕ್‌

Public TV
By Public TV
14 minutes ago
Siddaramaiah and DKShivakumar
Bengaluru City

ಡಿಕೆಶಿ, ನನ್ನದು ಹಾಲು-ಜೇನಿನ ಸಂಬಂಧ, ಹುಳಿ ಹಿಂಡೋಕಾಗಲ್ಲ – ಕಾಂಗ್ರೆಸ್ ಪಕ್ಷದವ್ರೇ ಸಿಎಂ ಆಗಿರ್ತಾರೆ: ಸಿದ್ದರಾಮಯ್ಯ ತಿರುಗೇಟು

Public TV
By Public TV
23 minutes ago
Iran mass graves
Latest

ಏರ್‌ಸ್ಟ್ರೈಕ್‌ಗೆ ಇರಾನ್‌ ತತ್ತರ; ಹೆಣಗಳ ರಾಶಿ – ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ

Public TV
By Public TV
47 minutes ago
siddaramaiah
Bengaluru City

ಹೆಚ್‌ಡಿಕೆಗೆ ಗೂಢಚರ್ಯೆಯ ಪಾಠ ಅವರ ತಂದೆಯೇ ಹೇಳಿಕೊಟ್ಟಿರಬಹುದು: ಸಿಎಂ ಕಿಡಿ

Public TV
By Public TV
1 hour ago
Nitin Nabin 1
Latest

ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳ ಘೋಷಣೆ – ಬಿಹಾರದಿಂದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಆಯ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?