ಹೊಳೆಯುವ ಕಣ್ಣುಗಳ ಕೆಳಗೆ ಕಪ್ಪಾಗಿದ್ದರೆ, ನಿಮ್ಮ ಅಂದಕ್ಕೆ ಕಪ್ಪು ಚುಕ್ಕೆಯಾಗುತ್ತದೆ. ಡಾರ್ಕ್ ಸರ್ಕಲ್ ಸಮಸ್ಯೆ ಪ್ರತಿಯೊಬ್ಬರಿಗೂ ಕಾಡುತ್ತದೆ. ಕಣ್ಣಿನ ಕೆಳಗೆ ಕಪ್ಪಾಗುವುದು ಕೇವಲ ಮಹಿಳೆಯರಲ್ಲೇ ಅಲ್ಲದೇ ಪುರುಷರಲ್ಲು ಹೆಚ್ಚಾಗಿ ಕಂಡು ಬರುತ್ತದೆ. ಈ ಸಮಸ್ಯೆ ಇಲ್ಲಿದೆ ಪರಿಹಾರ
* ಎಳೆ ಸೌತೆಕಾಯಿಯನ್ನು ಕತ್ತರಿಸಿಕೊಂಡು ನಿಮ್ಮ ಎರಡೂ ಕಣ್ಣುಗಳ ಮೇಲೆ ಇಟ್ಟುಕೊಳ್ಳಿ ನಿಮ್ಮ ಕಣ್ಣುಗಳು ಹೆಚ್ಚು ತಾಜಾತನದಿಂದ ಕೂಡಿರುತ್ತದೆ. ಇದನ್ನೂ ಓದಿ: ದೇಹದ ತೂಕ ಮುಜುಗರ ಉಂಟುಮಾಡುತ್ತಿದೆಯಾ? ರಾಮಬಾಣದಂತಿವೆ ಈ ಮನೆಮದ್ದುಗಳು
Advertisement
Advertisement
* ಟೊಮೆಟೋ ರಸ, ನಿಂಬೆ ಹಣ್ಣಿನ ರಸವನ್ನು ಚೆನ್ನಾಗಿ ಮಿಶ್ರಣ ಮಾಡಿ. ಕಣ್ಣುಗಳ ಸುತ್ತ ಹಚ್ಚಿ ಸುಮಾರು ಅರ್ಧ ಗಂಟೆಯವರೆಗೆ ಇದನ್ನು ಹಾಗೆ ಬಿಟ್ಟು, ಆಮೇಲೆ ತಂಪಾದ ನೀರಿನಿಂದ ಮುಖ ತೊಳೆದುಕೊಳ್ಳಬೇಕು. ಇದನ್ನೂ ಓದಿ: ಹೊಟ್ಟೆ ಸಮಸ್ಯೆ ನಿವಾರಣೆಗೆ ಇಲ್ಲಿದೆ ಮನೆಮದ್ದು
Advertisement
Advertisement
* ಹತ್ತಿಯನ್ನು ರೋಸ್ ವಾಟರ್‌ನಲ್ಲಿ ಮುಳುಗಿಸಿ ಕಣ್ಣಿನ ಸುತ್ತ ಇಟ್ಟುಕೊಳ್ಳಿ ಇದರಿಂದ ಬಹುತೇಕ ಕಣ್ಣುಗಳ ಸಮಸ್ಯೆಗಳು ಬಗೆಹರಿಯುತ್ತವೆ. ಇದನ್ನೂ ಓದಿ: ದೇಹದ ತೂಕ ಮುಜುಗರ ಉಂಟುಮಾಡುತ್ತಿದೆಯಾ? ರಾಮಬಾಣದಂತಿವೆ ಈ ಮನೆಮದ್ದುಗಳು
* ಆಲೂಗಡ್ಡೆ ರಸವನ್ನು ಹತ್ತಿಯ ಸಹಾಯದಿಂದ ಕಣ್ಣುಗಳ ಮೇಲೆ 10 ನಿಮಿಷಗಳ ಕಾಲ ಬಿಡಿ. ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದನ್ನೂ ಓದಿ: ಬಾಯಿ ದುರ್ವಾಸನೆ ಬರುತ್ತಿದ್ಯಾ? ಹಾಗಿದ್ರೆ ಈ ಮನೆ ಮದ್ದು ಬಳಕೆ ಮಾಡಿ
* ಮಲಗುವ ಮೊದಲು ಕೊಬ್ಬರಿ ಎಣ್ಣೆಯಿಂದ ಮಸಾಜ್ ಮಾಡಿಕೊಳ್ಳಿ. ಇದರಿಂದ ಚರ್ಮ ಹೊಳಿಪಿನಿಂದ ಕೂಡಿರುತ್ತದೆ. ಇದನ್ನೂ ಓದಿ: ಮಜ್ಜಿಗೆಯಲ್ಲಿದೆ ಮದ್ದಿನ ಗುಣ- ಪ್ರತಿನಿತ್ಯ ಒಂದು ಲೋಟ ಮಜ್ಜಿಗೆ ಕುಡಿದು ನೋಡಿ
* ಕ್ಯಾರೆಟ್, ಬಿಟ್ರೂಟ್‍ಗಳಂತಹ ಹಸಿ ತರಕಾರಿಗಳನ್ನು ಹೆಚ್ಚು ಸೇವಿಸಿ. ವಿಟಮಿನ್ ಮತ್ತು ಮಿನರಲ್ಸ್‍ಗಳಿಂದ ಕೂಡಿದ ತರಕಾರಿಗಳು ದೇಹವನ್ನೂ ಕೂಡ ಆರೋಗ್ಯಯುತವಾಗಿಡುತ್ತದೆ. ಇದನ್ನೂ ಓದಿ: ಅಂದಕಷ್ಟೇ ಅಲ್ಲ ಉತ್ತಮ ಆರೋಗ್ಯಕ್ಕೂ ಧರಿಸಿ ಕಾಲ್ಗೆಜ್ಜೆ