Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Honeymoon Murder | ಕೊನೆಗೂ ತಮ್ಮಿಬ್ಬರ ಸಂಬಂಧ ಒಪ್ಪಿಕೊಂಡ ಸೋನಂ ರಘುವಂಶಿ – ರಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | Honeymoon Murder | ಕೊನೆಗೂ ತಮ್ಮಿಬ್ಬರ ಸಂಬಂಧ ಒಪ್ಪಿಕೊಂಡ ಸೋನಂ ರಘುವಂಶಿ – ರಾಜ್

Crime

Honeymoon Murder | ಕೊನೆಗೂ ತಮ್ಮಿಬ್ಬರ ಸಂಬಂಧ ಒಪ್ಪಿಕೊಂಡ ಸೋನಂ ರಘುವಂಶಿ – ರಾಜ್

Public TV
Last updated: June 25, 2025 8:18 pm
Public TV
Share
2 Min Read
Honeymoon Murder 4
SHARE

ಶಿಲ್ಲಾಂಗ್: ಮೇಘಾಲಯಕ್ಕೆ (Meghalaya) ಹನಿಮೂನ್‌ಗೆ (Honeymoo) ತೆರಳಿದ್ದಾಗ ಪತಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಚಕ ಸಂಗತಿಗಳು ಬಯಲಾಗುತ್ತಿವೆ. ಹನಿಮೂನ್ ಹಂತಕಿ ಹಾಗೂ ರಾಜ್ ಕೊನೆಗೂ ತಮ್ಮಿಬ್ಬರ ಪ್ರೀತಿಯನ್ನು ಒಪ್ಪಿಕೊಂಡಿದ್ದಾರೆ ಎಂದು ತನಿಖೆ ವೇಳೆ ತಿಳಿದುಬಂದಿದೆ.

ಈ ಕುರಿತು ಖಾಸಿ ಹಿಲ್ಸ್‌ನ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸೈಯೆಮ್ ಮಾತನಾಡಿ, ಮೇಘಾಲಯ ಹನಿಮೂನ್ ಪ್ರಕರಣವನ್ನು ರಾಜ್ಯದ ವಿಶೇಷ ತನಿಖಾ ತಂಡವು ತನಿಖೆ ನಡೆಸುತ್ತಿದೆ. ಸೋನಮ್ (Sonam Raghuvanshi) ಮೇಲೆ ಮೃತನ ಕುಟುಂಬಸ್ಥರು ನಾರ್ಕೊ ಪರೀಕ್ಷೆ (Narco test) ನಡೆಸಬೇಕೆಂದು ಬೇಡಿಕೆಯಿಟ್ಟಿದ್ದರು. ಆದರೆ ತನಿಖೆಗೆ ಅವಶ್ಯವಾಗಿರುವ ಎಲ್ಲಾ ಸಾಕ್ಷಿಗಳು ಇರುವುದರಿಂದ ಪರೀಕ್ಷೆಯನ್ನು ಕೈಬಿಟ್ಟಿದ್ದೇವೆ. ಸದ್ಯ ಆರೋಪಿಗಳಾದ ಸೋನಮ್ ರಘುವಂಶಿ ಹಾಗೂ ರಾಜ್ ಕುಶ್ವಾಹ ತಮ್ಮ ಸಂಬಂಧವನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.ಇದನ್ನೂ ಓದಿ: 3,000 ವಾಹನಗಳನ್ನು ಹೊತ್ತೊಯ್ಯುತ್ತಿದ್ದ ಕಾರ್ಗೋ ಶಿಪ್ ಪೆಸಿಫಿಕ್ ಸಾಗರದಲ್ಲಿ ಮುಳುಗಡೆ

ಈಗಾಗಲೇ ಆರೋಪಿಗಳು ತಾವು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಕೊಲೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಆರೋಪಿಗಳಿಂದ ಘಟನೆಯನ್ನು ಪುನಃ ಸೃಷ್ಟಿಸಿದ್ದೇವೆ. ನಮಗೆ ಸಾಕ್ಷಿ, ಪುರಾವೆಗಳು ಸಿಕ್ಕಿವೆ. ಹೀಗಾಗಿ ನಾರ್ಕೊ ಪರೀಕ್ಷೆ ನಡೆಸುವ ಅವಶ್ಯಕತೆಯಿಲ್ಲ. ಸಾಮಾನ್ಯವಾಗಿ ಯಾವುದೇ ಸಾಕ್ಷಿಗಳಿಲ್ಲದೇ ಇರುವಾಗ ನಾರ್ಕೊ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆದರೆ ಸುಪ್ರೀಂ ಕೋರ್ಟ್ ನಾರ್ಕೊ ಪರೀಕ್ಷೆಯನ್ನು ನಿಷೇಧಿಸಿದೆ ಎಂದು ತಿಳಿಸಿದರು.

ಈ ಕೊಲೆಗೆ ನಿರ್ದಿಷ್ಟ ಕಾರಣವೆಂದರೆ ಹಣ. ಆದರೆ ಇದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಏಕೆಂದರೆ ರಾಜ್‌ನನ್ನು ಕೊಲ್ಲಲು ಇವರಿಗೆ ಹಲವು ಕಾರಣಗಳಿವೆ. ಒಂದು, ಸೋನಮ್ ಹಾಗೂ ಆರೋಪಿ ರಾಜ್ ನಡುವಿನ ಪ್ರೀತಿ, ಮನೆಯವರ ಒಪ್ಪಿಗೆ ಎಲ್ಲವೂ ಮುಖ್ಯವಾಗಿತ್ತು. ಹೀಗಾಗಿ ರಾಜ್‌ನನ್ನು ಕೊಲ್ಲುವುದು ಉತ್ತಮ ಎಂದು ಅಂದುಕೊಂಡಿದ್ದರು ಎಂದರು.

ಸದ್ಯ ಪೊಲೀಸರು ಫ್ಲ್ಯಾಟ್‌ ಮಾಲೀಕನನ್ನು ವಿಚಾರಣೆ ನಡೆಸುತ್ತಿದ್ದು, ಸೋನಮ್ ಬಿಟ್ಟು ಹೋಗಿದ್ದ ಬ್ಯಾಗ್ ತೆಗೆದುಹಾಕಲು ಕಾರಣವೇನು ಎಂದು ಪತ್ತೆ ಹಚ್ಚುತ್ತಿದ್ದಾರೆ. ಸೋನಮ್ ಮಾಹಿತಿ ಪ್ರಕಾರ, ಬ್ಯಾಗ್‌ನಲ್ಲಿ ಪಿಸ್ತೂಲ್, ಫೋನ್, ರಾಜ್ ಆಭರಣಗಳು ಮತ್ತು 5 ಲಕ್ಷ ರೂ. ನಗದು ಇತ್ತು ತಿಳಿಸಿಲಾಗಿದೆ. ಹೀಗಾಗಿ ಸಾಕ್ಷಿ ನಾಶಮಾಡಲು ಬ್ಯಾಗ್ ತೆಗೆದುಹಾಕಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಈವರೆಗೆ ಸೋನಮ್ ತಂದಿದ್ದ ರಾಜ್‌ನ ಆಭರಣಗಳನ್ನು ಹಿಂಪಡೆಯಲು ಸಾಧ್ಯವಾಗಿಲ್ಲ. ಗುರುವಾರ ಫ್ಲ್ಯಾಟ್‌ ಮಾಲೀಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ ಎಂದು ಹೇಳಿದರು.

ಏನಿದು ಪ್ರಕರಣ?
ಇಂದೋರ್ ಮೂಲದ ರಾಜಾ ರಘುವಂಶಿ ಮತ್ತು ಸೋನಮ್ ಕಳೆದ ಮೇ 11ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ನವದಂಪತಿ ಮೇ 20ರಂದು ಹನಿಮೂನ್‌ಗೆಂದು ಮೇಘಾಲಯಕ್ಕೆ ತೆರಳಿದ್ದರು. ಶಿಲ್ಲಾಂಗ್‌ನ ಬಾಲಾಜಿ ಅತಿಥಿಗೃಹದಲ್ಲಿ ಉಳಿದುಕೊಂಡಿದ್ದ ಅವರು ಮೇ 22ರ ಬೆಳಗ್ಗೆ ದ್ವಿಚಕ್ರ ವಾಹನವೊಂದನ್ನು ಬಾಡಿಗೆ ಪಡೆದು ಅತಿಥಿ ಗೃಹದಿಂದ ಜನಪ್ರಿಯ ಪ್ರವಾಸಿ ತಾಣ ಸೊಹ್ರಾಕ್ಕೆ ತೆರಳಿದ್ದರು. ಈ ವೇಳೆ ಅವರು 2 ಲಗೇಜ್ ಬ್ಯಾಗ್ ತಮ್ಮೊಂದಿಗೆ ತೆಗೆದುಕೊಂಡಿದ್ದರು. ಮೇ 25ರೊಳಗೆ ಹಿಂತಿರುಗುವುದಾಗಿ ಅತಿಥಿ ಗೃಹದ ವ್ಯವಸ್ಥಾಪಕರಿಗೆ ತಿಳಿಸಿದ್ದರು. ಮೇ 23ರಂದು ಮೌಲಾಖಿಯಾತ್ ಗ್ರಾಮ ತಲುಪಿದ ದಂಪತಿ, ನೊಂಗ್ರಿಯಾಟ್‌ನ ಶಿಪಾರಾ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಆ ಬಳಿಕ ದಂಪತಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಇದಾದ 1 ದಿನದ ಬಳಿಕ ಅವರು ಬಾಡಿಗೆಗೆ ಪಡೆದಿದ್ದ ಸ್ಕೂಟಿ ಸೊಹ್ರಾರಿಮ್ ಬಳಿ ಪತ್ತೆಯಾಗಿತ್ತು. 11 ದಿನಗಳ ಹುಡುಕಾಟದ ಬಳಿಕ ಶಿಲ್ಲಾಂಗ್ ಪೊಲೀಸರು ಆಳವಾದ ಕಂದಕವೊಂದರಲ್ಲಿ ರಾಜಾ ರಘುವಂಶಿ ಅವರ ಮೃತದೇಹವನ್ನು ಪತ್ತೆ ಹಚ್ಚಿದ್ದರು. ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ದೃಢಪಡಿಸಿದ್ದರು.ಇದನ್ನೂ ಓದಿ: ಮಂಗಳೂರಲ್ಲಿ ‘ನೋಂದಣಿ’ ಗೋಲ್ಮಾಲ್ – ಕೋಟಿ ಬೆಲೆಯ ಕಾರಿಗೆ ಲಕ್ಷ ಬೆಲೆಯ ಕಾರಿನ ಮಾಡೆಲ್ ನಂಬರ್

TAGGED:HoneymoonMeghalayaMeghalaya PoliceSonam Raghuvanshiಮೇಘಾಲಯಹನಿಮೂನ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
5 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
5 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
6 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
6 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
7 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?