Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ನಟ ರಾಮ್ ಚರಣ್ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ

Public TV
Last updated: April 12, 2024 1:03 pm
Public TV
Share
1 Min Read
ram charan
SHARE

ತೆಲುಗಿನ ಖ್ಯಾತ ನಟ ರಾಮ್ ಚರಣ್ ಅವರಿಗೆ ಚೆನ್ನೈನ (Chennai) ವೇಲ್ಸ್ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ (Honorary Doctorate) ಘೋಷಣೆ ಮಾಡಿದೆ. ಸಿನಿಮಾ ರಂಗದಲ್ಲಿ ಸಲ್ಲಿಸಿದ ಸೇವೆಗಾಗಿ ಈ ಗೌರವನ್ನು ವಿಶ್ವವಿದ್ಯಾಲಯ ನೀಡುತ್ತಿದೆ. ಸಹಜವಾಗಿಯೇ ರಾಮ್ ಚರಣ್ ಅಭಿಮಾನಿಗಳಿಗೆ ಸಂಭ್ರಮವಾಗಿದೆ.

RAM CHARAN 1 1

ಸದ್ಯ ಅವರು ಹೊಸ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರಕ್ಕೆ RC 16 ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದ ನಾಯಕಿ ಜಾನ್ವಿ ಕಪೂರ್ (Janhvi Kapoor) ಜೊತೆಗಿನ ಚಿತ್ರೀಕರಣದ ಫೋಟೋಗಳನ್ನು ರಾಮ್ ಚರಣ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದರು.

RAM CHARAN 1 2

ರಾಮ್ ಚರಣ್- ಜಾನ್ವಿ ಕಪೂರ್ (Janhvi Kapoor) ನಟನೆಯ ಹೊಸ ಚಿತ್ರಕ್ಕೆ ಅದ್ಧೂರಿಯಾಗಿ ಮುಹೂರ್ತ ಕಾರ್ಯಕ್ರಮ ಹೈದರಾಬಾದ್‌ನಲ್ಲಿ ನೆರವೇರಿತ್ತು. ಈ ಇವೆಂಟ್‌ಗೆ ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ಬೋನಿ ಕಪೂರ್, ಸುಕುಮಾರ್ ಸೇರಿದಂತೆ ಅನೇಕರು ಭಾಗವಹಿಸಿ ಚಿತ್ರತಂಡಕ್ಕೆ ಶುಭಕೋರಿದ್ದರು

RAM CHARAN 3

ರಾಮ್ ಚರಣ್ (Ram Charan) ನಟನೆಯ ಹೊಸ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಚಿತ್ರೀಕರಣದಲ್ಲಿ ಮೆಗಾಸ್ಟಾರ್ ಪುತ್ರನ ಜೊತೆ ಜಾನ್ವಿ ಮಾತನಾಡುತ್ತಿರುವ ಫೋಟೋಗಳು ಸದ್ದು ಮಾಡುತ್ತಿದೆ. ಇಬ್ಬರು ಜೊತೆಯಿರುವ ಫೋಟೋ ನೋಡಿ ಅಭಿಮಾನಿಗಳು ಖುಷಿಪಡುತ್ತಿದ್ದಾರೆ. ಈ ವೇಳೆ, ಜಾನ್ವಿ ತಂದೆ ಬೋನಿ ಕಪೂರ್ ಕೂಡ ಶೂಟಿಂಗ್ ಸೆಟ್‌ಗೆ ಹಾಜರಿ ಹಾಕಿದ್ದಾರೆ.

 

ಅಂದಹಾಗೆ, ರಾಮ್‌ಚರಣ್ ಈ ಚಿತ್ರಕ್ಕೆ ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಬುಚ್ಚಿಬಾಬು ನಿರ್ದೇಶನದ ಇನ್ನು ಹೆಸರಿಡದ ಈ ಚಿತ್ರ ಭಾರೀ ನಿರೀಕ್ಷೆ ಮೂಡಿಸಿದೆ. ಎ. ಆರ್ ರೆಹಮಾನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಆರ್.ರತ್ನವೇಲು ಛಾಯಾಗ್ರಹಣ, ಆಂಟೋನಿ ರುಬಿನ್ ಸಂಕಲನ ಚಿತ್ರಕ್ಕಿದೆ. ಚಂದ್ರಬೋಸ್, ಆನಂತ ಶ್ರೀರಾಮ್, ಬಾಲಾಜಿ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.

TAGGED:chennaiHonorary DoctorateRam Charanಗೌರವ ಡಾಕ್ಟರೇಟ್ಚೆನ್ನೈರಾಮ್ ಚರಣ್
Share This Article
Facebook Whatsapp Whatsapp Telegram

Cinema News

Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories
dulquer salmaan dq41
ದುಲ್ಕರ್ ಸಲ್ಮಾನ್ ಹೊಸ ಚಿತ್ರಕ್ಕೆ ಚಾಲನೆ : ನಟ ನಾನಿ ಸಾಥ್
Cinema Latest Top Stories

You Might Also Like

team india
Cricket

1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

Public TV
By Public TV
4 hours ago
Narendra Modi Donald Trump
Latest

ನೀವು ರಷ್ಯಾದಿಂದ ಆಮದು ಮಾಡಬಹುದು, ನಾವು ಮಾಡಿದ್ರೆ ಯುದ್ಧಕ್ಕೆ ಫಂಡಿಂಗ್‌ ಹೇಗೆ: ಟ್ರಂಪ್‌ಗೆ ಭಾರತದ ಗುದ್ದು

Public TV
By Public TV
4 hours ago
Kolar Rain
Bidar

ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
By Public TV
4 hours ago
Yadagiri Arrest
Districts

11 ಲಕ್ಷದ ಚಿನ್ನ ಕದ್ದು ಪರಾರಿ – ನಾಲ್ಕು ಕೇಸ್‌ಲ್ಲಿ ಭಾಗಿಯಾಗಿದ್ದ ಕತರ್ನಾಕ್ ಕಳ್ಳ ಅರೆಸ್ಟ್

Public TV
By Public TV
4 hours ago
mahadevappa
Bengaluru City

ಟಿಪ್ಪು ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಕೂಡ ಹೇಳಿಲ್ಲ – ಮಹದೇವಪ್ಪ ಯೂಟರ್ನ್

Public TV
By Public TV
5 hours ago
Prahlad Joshi 1
Latest

ಮೈಸೂರು ಮಹಾರಾಜರ ಕೊಡುಗೆಗೆ ಕಾಂಗ್ರೆಸ್ ಅಪಸ್ವರ – ಮಹದೇವಪ್ಪ ಮೊದ್ಲು ಇತಿಹಾಸ ಅರಿಯಲಿ: ಜೋಶಿ ಕಿಡಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?