Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂವಿಧಾನ ಪ್ರಜಾಪ್ರಭುತ್ವದ ಬಲವಾದ ಅಡಿಪಾಯ, ನಮ್ಮ ಕಾರ್ಯಗಳ ಮೂಲಕ ಮೌಲ್ಯಗಳನ್ನ ಬಲಪಡಿಸೋಣ: ಮೋದಿ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂವಿಧಾನ ಪ್ರಜಾಪ್ರಭುತ್ವದ ಬಲವಾದ ಅಡಿಪಾಯ, ನಮ್ಮ ಕಾರ್ಯಗಳ ಮೂಲಕ ಮೌಲ್ಯಗಳನ್ನ ಬಲಪಡಿಸೋಣ: ಮೋದಿ ಕರೆ

Latest

ಸಂವಿಧಾನ ಪ್ರಜಾಪ್ರಭುತ್ವದ ಬಲವಾದ ಅಡಿಪಾಯ, ನಮ್ಮ ಕಾರ್ಯಗಳ ಮೂಲಕ ಮೌಲ್ಯಗಳನ್ನ ಬಲಪಡಿಸೋಣ: ಮೋದಿ ಕರೆ

Public TV
Last updated: November 26, 2025 10:06 am
Public TV
Share
2 Min Read
PM Modi 2 3
SHARE

– ಸಂವಿಧಾನದ ನಿರ್ಮಾತೃಗಳನ್ನು ಗೌರವಿಸುವ ದಿನ; ಪ್ರಧಾನಿ ಶುಭಾಶಯ

ನವದೆಹಲಿ: ಸ್ವತಂತ್ರ ಭಾರತಕ್ಕೆ ಸಂವಿಧಾನ (Constitution) ರೂಪಿಸಲು ರಚನಾ ಸಭೆ ಸ್ಥಾಪನೆಯಾಗಿದ್ದು 1946ರಲ್ಲಿ. ಡಾ.ಬಿ.ಆ‌ರ್.ಅಂಬೇಡ್ಕ‌ರ್ ಅವರ ನೇತ್ವತ್ವದಲ್ಲಿ ನೂರಾರು ಮಂದಿ ಸುಮಾರು ಮೂರು ವರ್ಷ ಶ್ರಮಿಸಿ ಸಂವಿಧಾನ ರೂಪಿಸಿದರು.

ಸಂವಿಧಾನ ರಚನಾ ಸಭೆಯು 1949ರ ನ.26ರಂದು ಸಂವಿಧಾನವನ್ನ ಅಂಗೀಕರಿಸಿತು. ದೇಶದಲ್ಲಿ ಸಂವಿಧಾನವು 1950 ಜ.26ರಂದು ಜಾರಿಗೆ ಬಂತು. ಸಂವಿಧಾನ ರಚನೆಯ ವೇಳೆ ಅಮೆರಿಕ, ಬ್ರಿಟನ್, ಐರ್ಲೆಂಡ್‌ನ ಸಂವಿಧಾನದ ಕೆಲವು ಅಂಶಗಳು, ಗಾಂಧಿ ತತ್ವಗಳಿಂದಲೂ ಪ್ರೇರಣೆ ಪಡೆಯಲಾಗಿದೆ. ಭಾರತದ ಸಂವಿಧಾನವು (Indian Constitution) ಜಗತ್ತಿನಲ್ಲಿಯೇ ಅತ್ಯಂತ ವಿಶಿಷ್ಟ ಸ್ಥಾನ ಪಡೆದಿದ್ದು, ಹಲವು ದಾಖಲೆಗಳಿಗೆ ಪಾತ್ರವಾಗಿದೆ. ಜಗತ್ತಿನಲ್ಲಿಯೇ ಅತಿ ಹೆಚ್ಚು ತಿದ್ದುಪಡಿಗಳಾಗಿರುವ ಸಂವಿಧಾನ ಎನ್ನುವ ವಿಶೇಷತೆಯೂ ನಮ್ಮ ಸಂವಿಧಾನಕ್ಕಿದೆ. ಇದನ್ನೂ ಓದಿ: 2047ರಲ್ಲಿ ವಿಕಸಿತ ಭಾರತ ನಿರ್ಮಾಣಕ್ಕೆ ರಾಮನ ಗುಣ ಮೈಗೂಡಿಸಿಕೊಳ್ಳಬೇಕು: ಮೋದಿ

On Constitution Day, we pay tribute to the framers of our Constitution. Their vision and foresight continue to motivate us in our pursuit of building a Viksit Bharat.

Our Constitution gives utmost importance to human dignity, equality and liberty. While it empowers us with…

— Narendra Modi (@narendramodi) November 26, 2025

ಭಾರತದಂತಹ ನೂರಾರು ಜಾತಿ, ಹತ್ತಾರು ಧರ್ಮ, ವೈವಿಧ್ಯಮಯವಾದ ಸಂಸ್ಕೃತಿ, ಆಚರಣೆಗಳಿಂದ ಕೂಡಿರುವ ದೇಶಕ್ಕೆ ಸಂವಿಧಾನವನ್ನು ರೂಪಿಸುವುದು ಅತ್ಯಂತ ಸವಾಲಿನ ಕೆಲಸವಾಗಿತ್ತು. ಭಾರತವು ಇಂದು ಜಾಗತಿಕ ಮಟ್ಟದಲ್ಲಿ ಗಮನಾರ್ಹ ಸ್ಥಾನ ಪಡೆದಿದ್ದರೆ, ಅದಕ್ಕೆ ಕಾರಣ, ನಮ್ಮ ಸಶಕ್ತವಾದ ಸಂವಿಧಾನ. ಅದು ದೇಶದ ಆಡಳಿತ ಮತ್ತು ಜನರ ಚಿಂತನೆಯ ಚಾಲಕಶಕ್ತಿಯಾಗಿದೆ. ಈ ದಿನದಂದು ಸಂವಿಧಾನ ನಿರ್ಮಾತೃಗಳನ್ನು ಸ್ಮರಿಸುವ ಕೆಲಸ ಪ್ರಧಾನಿ ಮೋದಿ (Narendra Modi) ಮಾಡಿದ್ದಾರೆ.

ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಸಂವಿಧಾನ ದಿನದ ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ: ಟ್ರಂಪ್ ಸುಂಕಾಸ್ತ್ರದ ನಡುವೆಯೂ ಭಾರತದ ಕೃಷಿ ಉತ್ಪನ್ನ ರಫ್ತಲ್ಲಿ ಸಾಧನೆ – ಸಾಧ್ಯವಾಗಿದ್ದು ಹೇಗೆ?

PM Modi 5

ಸಂವಿಧಾನ ದಿನದಂದು, ನಮ್ಮ ಸಂವಿಧಾನದ ನಿರ್ಮಾತೃಗಳಿಗೆ ನಾವು ಗೌರವ ಸಲ್ಲಿಸುತ್ತೇವೆ. ಅವರ ದೂರದೃಷ್ಟಿಯು ವಿಕ್ಷಿತ ಭಾರತ ನಿರ್ಮಿಸುವ ನಮ್ಮ ಪ್ರಯತ್ನದಲ್ಲಿ ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತದೆ. ನಮ್ಮ ಸಂವಿಧಾನವು ಮಾನವ ಘನತೆ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕೆ ಅತ್ಯಂತ ಪ್ರಾಮುಖ್ಯತೆಯನ್ನ ನೀಡುತ್ತದೆ. ಇದು ನಮಗೆ ಹಕ್ಕುಗಳೊಂದಿಗೆ ಅಧಿಕಾರ ನೀಡುವುದರ ಜೊತೆಗೆ, ನಾಗರಿಕರಾಗಿ ನಮ್ಮ ಕರ್ತವ್ಯಗಳನ್ನು ನೆನಪಿಸುತ್ತದೆ. ನಮ್ಮ ಕರ್ತವ್ಯವನ್ನ ನಾವು ಯಾವಾಗಲೂ ಪೂರೈಸಲು ಪ್ರಯತ್ನಿಸಬೇಕು. ಈ ಕರ್ತವ್ಯಗಳು ಬಲವಾದ ಪ್ರಜಾಪ್ರಭುತ್ವದ ಅಡಿಪಾಯ ಆಗಿದೆ. ನಮ್ಮ ಕಾರ್ಯಗಳ ಮೂಲಕ ಸಾಂವಿಧಾನಿಕ ಮೌಲ್ಯಗಳನ್ನ ಬಲಪಡಿಸುವ ನಮ್ಮ ಬದ್ಧತೆಯನ್ನ ಪುನರುಚ್ಚರಿಸೋಣ ಅಂತ ಕರೆ ನೀಡಿದ್ದಾರೆ.

TAGGED:CitizensConstitution Daynarendra modiNew Delhiನರೇಂದ್ರ ಮೋದಿನವದೆಹಲಿಸಂವಿಧಾನ ದಿನ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕೃತ ಆತಂಕದಲ್ಲಿ ವಿಜಯ್‌
Cinema Court Latest Main Post
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Mushroom masala 3
Food

ಸಿಂಪಲ್ ಆಗಿ ಮಾಡಿ ಮಶ್ರೂಮ್ ಮಸಾಲಾ

Public TV
By Public TV
13 minutes ago
Operation Octopus 2.0
Crime

ಸೈಬರ್ ವಂಚನೆ ವಿರುದ್ಧ ಆಪರೇಷನ್ ಆಕ್ಟೋಪಸ್ – 32 ಬ್ಯಾಂಕ್ ಉದ್ಯೋಗಿಗಳು ಸೇರಿ 52 ಮಂದಿ ಅರೆಸ್ಟ್‌

Public TV
By Public TV
14 minutes ago
ಸಾಂದರ್ಭಿಕ ಚಿತ್ರ
Bengaluru City

CET 2026 – ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

Public TV
By Public TV
18 minutes ago
donald trump iran supreme leader
Latest

ಮತ್ತೆ ಯುದ್ಧದ ಭೀತಿ, ಮಾತುಕತೆ ನಡೆಯೋದೇ ಡೌಟ್‌ – ಇರಾನ್ ನೌಕೆ ವಶಕ್ಕೆ ಪಡೆದ ಅಮೆರಿಕ

Public TV
By Public TV
36 minutes ago
kandakur and Siddaramaiah
Bengaluru City

ನೀವು ರಾಜ್ಯಕ್ಕೆ ಸಿಎಂ? ಅಥವಾ ಮೈಸೂರಿಗೆ ಮಾತ್ರನಾ? – ಇದು ಮಲತಾಯಿ ಧೋರಣೆ, ಸಿದ್ದರಾಮಯ್ಯಗೆ ಶಾಸಕ ಕಂದಕೂರು ಪತ್ರ

Public TV
By Public TV
50 minutes ago
KPCC Muslim leaders express outrage against Jabbar for providing financial assistance to SDPI candidate in Davangere
Bengaluru City

ದಾವಣಗೆರೆಯಲ್ಲಿ SDPI ಅಭ್ಯರ್ಥಿಗೆ ಜಬ್ಬಾರ್‌ ಹಣಕಾಸು ಸಹಾಯ ಮಾಡಿದ್ದಾರೆ: ಸಿಡಿದ ಕೆಪಿಸಿಸಿ ಮುಸ್ಲಿಮ್‌ ನಾಯಕರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?