Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ತಂದೆ, ಮಗು ಸ್ಥಳದಲ್ಲೇ ಸಾವು, ಮಹಿಳೆ ಗಂಭೀರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ತಂದೆ, ಮಗು ಸ್ಥಳದಲ್ಲೇ ಸಾವು, ಮಹಿಳೆ ಗಂಭೀರ

Bengaluru City

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ತಂದೆ, ಮಗು ಸ್ಥಳದಲ್ಲೇ ಸಾವು, ಮಹಿಳೆ ಗಂಭೀರ

Public TV
Last updated: January 16, 2024 10:23 am
Public TV
Share
1 Min Read
Nelamangala Accident
SHARE

ನೆಲಮಂಗಲ: ಎರಡು ಬೈಕ್‌ಗಳ (Bike) ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ನೆಲಮಂಗಲದಲ್ಲಿ (Nelamangala) ನಡೆದಿದೆ.

Nelamangala Accident 1

ನೆಲಮಂಗಲ ಬಳಿಯ ಅಡಕಿಮಾರನಹಳ್ಳಿಯ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದೆ. ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡ, ಹೆಂಡತಿ ಹಾಗೂ ಮಗು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಭೀಕರ ಅಪಘಾತದ ಪರಿಣಾಮ ತಂದೆ (Father) ಹಾಗೂ ನಾಲ್ಕು ವರ್ಷದ ಮಗು (Child) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬೆಂಗ್ಳೂರಿನ ಮನೆಯಲ್ಲಿ ಭೀಕರ ಸಿಲಿಂಡರ್ ಸ್ಫೋಟ – 8 ಮಂದಿಗೆ ಗಂಭೀರ ಗಾಯ

ಸಂಕ್ರಾಂತಿ ಹಬ್ಬವನ್ನು ಮುಗಿಸಿಕೊಂಡು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ (Bengaluru) ಬರುವಾಗ ಅಪಘಾತ ಸಂಭವಿಸಿದೆ. ಮೃತರ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭಿಸಿಲ್ಲ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಇಂದಿನಿಂದ 3 ದಿನ ಪೀಣ್ಯ ಫ್ಲೈಓವರ್ ಬಂದ್

TAGGED:accidentbikechildfathernelamangalaಅಪಘಾತತಂದೆನೆಲಮಂಗಲಬೈಕ್ಮಗು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

donald trump 2
Latest

4-5 ವಾರಗಳವರೆಗೆ ಮುಂದುವರಿಯುತ್ತೆ – ಅರಬ್‌ ರಾಷ್ಟ್ರಗಳು ನಮ್ಮ ಜೊತೆ ಸೇರಲು ಬಯಸುತ್ತಿವೆ: ಟ್ರಂಪ್‌

Public TV
By Public TV
6 hours ago
MLC Bhojegowda
Chikkamagaluru

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭೋಜೇಗೌಡ ಸೇಫ್ – ಸ್ವತಃ ವಿಡಿಯೋ ಮಾಡಿ ಕಳಿಸಿರುವ MLC

Public TV
By Public TV
6 hours ago
Sabarimala Temple
Latest

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Public TV
By Public TV
7 hours ago
Khamenei Wife
Latest

ಖಮೇನಿ ಹತ್ಯೆಯಾದ ಎರಡು ದಿನಗಳ ಬಳಿಕ ಪತ್ನಿ ಮನ್ಸೌರೆ ಸಾವು

Public TV
By Public TV
8 hours ago
gold price hike
Latest

Iran War| ಹೂಡಿಕೆದಾರರಿಗೆ 8 ಲಕ್ಷ ಕೋಟಿ ಲಾಸ್‌ – 2 ಲಕ್ಷ ದಾಟುತ್ತಾ ಚಿನ್ನದ ದರ?

Public TV
By Public TV
8 hours ago
Narendra Modi Ayatollah Ali Khamenei
Latest

ಇರಾನ್‌ ಸರ್ವೋಚ್ಚ ನಾಯಕ ಖಮೇನಿ ಹತ್ಯೆಯನ್ನು ಭಾರತ ಖಂಡಿಸಿಲ್ಲ ಯಾಕೆ?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?