Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿನಿಮೀಯ ರೀತಿ ಡಿವೈಡರ್ ದಾಟಿ ನಾಲ್ಕು ಪಲ್ಟಿಯಾಗಿ ಲಾರಿಗೆ ಕಾರು ಡಿಕ್ಕಿ – ಇಬ್ಬರು ಸಾವು, ಓರ್ವ ಗಂಭೀರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿನಿಮೀಯ ರೀತಿ ಡಿವೈಡರ್ ದಾಟಿ ನಾಲ್ಕು ಪಲ್ಟಿಯಾಗಿ ಲಾರಿಗೆ ಕಾರು ಡಿಕ್ಕಿ – ಇಬ್ಬರು ಸಾವು, ಓರ್ವ ಗಂಭೀರ

Districts

ಸಿನಿಮೀಯ ರೀತಿ ಡಿವೈಡರ್ ದಾಟಿ ನಾಲ್ಕು ಪಲ್ಟಿಯಾಗಿ ಲಾರಿಗೆ ಕಾರು ಡಿಕ್ಕಿ – ಇಬ್ಬರು ಸಾವು, ಓರ್ವ ಗಂಭೀರ

Public TV
Last updated: May 21, 2017 10:07 am
Public TV
Share
1 Min Read
mandya accident
SHARE

ಮಂಡ್ಯ: ಸಿನಿಮೀಯ ರೀತಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ನಾಲ್ಕು ಪಲ್ಟಿ ಹೊಡೆದು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯ ಟಿ.ಎಂ.ಹೊಸೂರು ಗೇಟ್ ಶನಿವಾರ ರಾತ್ರಿ ಈ ಘಟನೆ ಸಂಭವಿಸಿದೆ. ಬೆಂಗಳೂರು ಮೂಲದ ತ್ರಿಲೋಕ್(32) ಸ್ಥಳದಲ್ಲೇ ಮೃತಪಟ್ಟಿದ್ದು, ರೂಪೇಶ್(33) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಘುನಂದನ್ ಎಂಬುವರ ಕಾಲುಗಳು ಮುರಿದಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರಿನಲ್ಲಿದ್ದ ಎಲ್ಲರೂ ಬೆಂಗಳೂರಿನ ಮಾಗಡಿ ರೋಡ್ ನಿವಾಸಿಗಳಾಗಿದ್ದು, ವೈಷ್ಣವಿ ಗ್ರೂಪ್ ನಲ್ಲಿ ಕೆಲಸ ಮಾಡ್ತಿದ್ರು. ನಿನ್ನೆ ರಾತ್ರಿ ಕೆಲಸದ ನಿಮಿತ್ತ ಇವ್ರೆಲ್ಲ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಡಿವೈಡರ್ ಹಾರಿ ನಾಲ್ಕು ಪಲ್ಟಿ ಹೊಡೆದು ಬಳಿಕ, ಮೈಸೂರು ಕಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಶ್ರೀರಂಗಪಟ್ಟಣ ಗ್ರಾಮಾಂತರ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

mnd accident 1

mnd accident 2

mnd accident 3

mnd accident 1

TAGGED:accidentbengaluruhighwaymandyamysuruಅಪಘಾತಬೆಂಗಳೂರುಮಂಡ್ಯಮೈಸೂರು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

mangaluru cooker blast case auto driver
Dakshina Kannada

ಉಗ್ರ ಶಾರಿಕ್‌ಗೆ ಜೀವಾವಧಿ ಶಿಕ್ಷೆ ನೀಡಬೇಕಿತ್ತು: ಕುಕ್ಕರ್‌ ಬ್ಲಾಸ್ಟ್‌ನಿಂದ ಗಾಯಗೊಂಡಿದ್ದ ಆಟೋ ಚಾಲಕ ಮಾತು

Public TV
By Public TV
47 minutes ago
E Khata
Bengaluru City

ಇನ್ಮುಂದೆ ಆನ್‌ಲೈನ್ ಮೂಲಕವೇ ಇ-ಖಾತಾ ಡೌನ್‌ಲೋಡ್‌ಗೆ ಅವಕಾಶ

Public TV
By Public TV
52 minutes ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

Public TV
By Public TV
1 hour ago
SCADA center
Bengaluru City

ಏಷ್ಯಾ ಖಂಡದ ಅತಿದೊಡ್ಡ ‘ಸ್ಕಾಡಾ ಕೇಂದ್ರ’ ಉದ್ಘಾಟನೆಗೆ ಸಜ್ಜು

Public TV
By Public TV
1 hour ago
4 Of Mumbai Family Die Of Suspected Food Poisoning After Eating Biryani Watermelon
Crime

ಫುಡ್‌ ಪಾಯಿಸನ್‌ನಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
1 hour ago
delay in compensation for farmer dharwad taluk office computer furniture seized
Court

ರೈತನಿಗೆ ಪರಿಹಾರ ವಿಳಂಬ – ಧಾರವಾಡ ಉಪವಿಭಾಗಾಧಿಕಾರಿ ಕಚೇರಿ ಕಂಪ್ಯೂಟರ್‌, ಪೀಠೋಪಕರಣಗಳು ಜಪ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?