Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಸಹೋದರಿಯರ ಮುಂದೆಯೇ ಯುವತಿಯ ಭೀಕರ ಹತ್ಯೆ – ಸಹಪಾಠಿಯಿಂದಲೇ ಕೃತ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಸಹೋದರಿಯರ ಮುಂದೆಯೇ ಯುವತಿಯ ಭೀಕರ ಹತ್ಯೆ – ಸಹಪಾಠಿಯಿಂದಲೇ ಕೃತ್ಯ

Crime

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಸಹೋದರಿಯರ ಮುಂದೆಯೇ ಯುವತಿಯ ಭೀಕರ ಹತ್ಯೆ – ಸಹಪಾಠಿಯಿಂದಲೇ ಕೃತ್ಯ

Public TV
Last updated: May 15, 2024 2:03 pm
Public TV
Share
2 Min Read
Hubballi Murder
SHARE

– ನೇಹಾ ರೀತಿ ಹತ್ಯೆ ಮಾಡುವೆ ಎಂದಿದ್ದ ಹಂತಕ

ಹುಬ್ಬಳ್ಳಿ: ಇಡೀ ದೇಶದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಹುಬ್ಬಳ್ಳಿ ಕಾಂಗ್ರೆಸ್ ಪಾಲಿಕೆ ಸದಸ್ಯ ನಿರಂಜನ್ ಅವರ ಪುತ್ರಿ ನೇಹಾ (Neha Hiremath) ಹತ್ಯೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಯುವತಿಯ (Young Woman)  ಬರ್ಬರ ಕೊಲೆಯಾಗಿದೆ. ಮನೆಯವರ ಮುಂದೆಯೇ ಯುವತಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ.

ಅಂಜಲಿ ಅಂಬಿಗೇರ (21) ಕೊಲೆಯಾದ ಯುವತಿ. ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿದ್ದ ಅಂಜಲಿಗೆ ಚಾಕು ಇರಿದು ಕೊಲೆ ಮಾಡಿ ಹಂತಕ ಎಸ್ಕೇಪ್ ಆಗಿದ್ದಾನೆ. ಗಿರೀಶ್ ಅಲಿಯಾಸ್ ವಿಶ್ವ ಈ ಕೃತ್ಯವೆಸಗಿದ್ದು, ಅಜ್ಜಿ ಮತ್ತು ಇಬ್ಬರು ಸಹೋದರಿಯರ ಮುಂದೆಯೇ ಅಂಜಲಿಯನ್ನು ಮನೆ ತುಂಬೆಲ್ಲಾ ಎಳೆದಾಡಿ ಚಾಕುವಿನಿಂದ ಚುಚ್ಚಿ ಭೀಕರ ಹತ್ಯೆಗೈದಿದ್ದಾನೆ. ಮೊದಲಿಗೆ ಮನೆಯ ಪಡಸಾಲಿಯಲ್ಲಿ ಅಂಜಲಿಗೆ ಚಾಕು ಹಾಕಿ, ಬಳಿಕ ಕುತ್ತಿಗೆ ಹಿಡಿದು ಗೋಡೆಯತ್ತ ಎಳೆದುಕೊಂಡು ಹೋಗಿ ಹೊಟ್ಟೆ ಭಾಗಕ್ಕೆ ಚಾಕು ಹಾಕಿದ್ದಾನೆ. ಅಷ್ಟಕ್ಕೇ ತೃಪ್ತಿಯಾಗದೇ ಅಲ್ಲಿಂದ ಅಡುಗೆಯ ಮನೆಗೆ ಎಳೆದೊಯ್ದು ಮನ ಬಂದಂತೆ ಚಾಕು ಚುಚ್ಚಿ ಅಂಜಲಿ ಕೊನೆಯುಸಿರೆಳೆದ ಬಳಿಕವೇ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಇದನ್ನೂ ಓದಿ: ಕೇಸ್‌ ದಾಖಲಾಗುವ ಮೊದಲೇ A2 ಆರೋಪಿಯನ್ನು ಬಂಧಿಸಿದ್ದು ಅನುಮಾನಾಸ್ಪದ – ರೇವಣ್ಣ ಜಾಮೀನು ಆದೇಶದಲ್ಲಿ ಏನಿದೆ?

ಕಳೆದ ಮೂರು ತಿಂಗಳ ಹಿಂದೆ ಅಂಜಲಿ ಮನೆಯಿಂದ ಹೋಗಿದ್ದು, ಎಂಟು ದಿನಗಳ ಹಿಂದೆ ಮನೆಗೆ ಬಂದಿದ್ದಳು. ಕೊಲೆಯಾದ ಅಂಜಲಿ ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಕೊಲೆ ಮಾಡಿದ ವಿಶ್ವ ಮತ್ತು ಅಂಜಲಿ ಸಹಪಾಠಿಗಳಾಗಿದ್ದು, ಉತ್ತಮ ಒಡನಾಟ ಹೊಂದಿದ್ದರು. ತನ್ನ ಜೊತೆ ಸಲುಗೆಯಿಂದ ಇದ್ದ ಅಂಜಲಿಯನ್ನು ವಿಶ್ವ ತಪ್ಪಾಗಿ ಅರ್ಥೈಸಿಕೊಂಡಿದ್ದ. ನನ್ನ ಜೊತೆ ಸುತ್ತಾಡಲು ಬಾ ಎಂದು ಪೀಡಿಸುತ್ತಿದ್ದ. ಇದಕ್ಕೆ ಅಂಜಲಿ ನಿರಾಕರಿಸಿದ್ದಳು. ಕೋಪಗೊಂಡ ಗಿರೀಶ್ ಅಲಿಯಾಸ್ ವಿಶ್ವ ಇಂದು ಬೆಳಗ್ಗಿನ ಜಾವ ಅಂಜಲಿ ಮನೆಗೆ ನುಗ್ಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: 380ರ ಪೈಕಿ ಈಗಾಗಲೇ ಮೋದಿ 270 ಗೆದ್ದಿದ್ದಾರೆ : ಅಮಿತ್‌ ಶಾ ವಿಶ್ವಾಸ

ಆರೋಪಿ ವಿಶ್ವ ಒಂದು ವಾರದ ಹಿಂದೆಯೇ ಅಂಜಲಿಗೆ ಜೀವ ಬೆದರಿಕೆ ಹಾಕಿದ್ದು, ನನ್ನ ಜೊತೆಗೆ ಬಾರದಿದ್ದರೆ ನೇಹಾ ರೀತಿ ಕೊಲೆ ಮಾಡುವೆ ಎಂದು ವಾರ್ನಿಂಗ್ ಮಾಡಿದ್ದ. ಕೂಡಲೇ ಅಂಜಲಿ ಕುಟುಂಬಸ್ಥರು ಬೆಂಡಿಗೇರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರು ಅಂಜಲಿ ಕುಟುಂಬಸ್ಥರಿಗೆ ಬೈದು ನಿಮ್ಮದು ಮೂಢನಂಬಿಕೆ ಹಾಗೇನು ಆಗಲ್ಲ ಎಂದು ನಿರ್ಲಕ್ಷ್ಯ ತೋರಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಸ್‌ ಸೀಟಿಗಾಗಿ ಕಿತ್ತಾಟ – ಚಪ್ಪಲಿಯಿಂದ ಹಲ್ಲೆ, ಬಟ್ಟೆ ಹಿಡಿದು ಎಳೆದಾಡಿದ ಮಹಿಳೆಯರು

TAGGED:BendigerihubballiMurderyoung womanಕೊಲೆಬೆಂಡಿಗೇರಿಯುವತಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Students and Job Aspirants Stage Massive Protest Rally In Dharwad
Dharwad

ಸರ್ಕಾರಿ ಹುದ್ದೆಗೆ ಉದ್ಯೋಗಾಕಾಂಕ್ಷಿಗಳ ದಂಗೆ – 2.81 ಲಕ್ಷ ಹುದ್ದೆಗೆ ಆಗ್ರಹ

Public TV
By Public TV
5 minutes ago
Cauvery Water
Bengaluru City

ಫೆ.26ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

Public TV
By Public TV
40 minutes ago
Kerala tourism
Latest

ಕೇರಳ ಇನ್ನು ಮುಂದೆ ಕೇರಳಂ – ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ

Public TV
By Public TV
52 minutes ago
Centre to launch HPV vaccination drive for girls aged 14 to prevent cancer
Latest

ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

Public TV
By Public TV
1 hour ago
CT Ravi
Bengaluru City

ಕುರ್ಚಿಗೆ ಕಂಟಕ ಬಂದಾಗ ಸಿದ್ದರಾಮಯ್ಯರಿಂದ ಸಾಮಾಜಿಕ ನ್ಯಾಯ, ಜಾತಿ ಬಗ್ಗೆ ಪ್ರಸ್ತಾಪ: ಸಿ.ಟಿ ರವಿ

Public TV
By Public TV
2 hours ago
CT Ravi
Bengaluru City

ಶಿವಮೊಗ್ಗದಲ್ಲಿ ಸಂಕೇತ್‌ ಹತ್ಯೆ| ಕೋಮು ಗಲಭೆ ಹುಟ್ಟು ಹಾಕಲು ಕೃತ್ಯ ಎಸಗಿದಂತಿದೆ – ಸಿಟಿ ರವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?