Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1 ಸಾವಿರ ನೀಡಿದ್ರೆ ಮಾತ್ರ ಮೃತದೇಹ ಕೊಡ್ತೀವಿ – ಆಸ್ಪತ್ರೆ ಸಿಬ್ಬಂದಿಯ ಬೇಜವಾಬ್ದಾರಿ ವರ್ತನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 1 ಸಾವಿರ ನೀಡಿದ್ರೆ ಮಾತ್ರ ಮೃತದೇಹ ಕೊಡ್ತೀವಿ – ಆಸ್ಪತ್ರೆ ಸಿಬ್ಬಂದಿಯ ಬೇಜವಾಬ್ದಾರಿ ವರ್ತನೆ

Districts

1 ಸಾವಿರ ನೀಡಿದ್ರೆ ಮಾತ್ರ ಮೃತದೇಹ ಕೊಡ್ತೀವಿ – ಆಸ್ಪತ್ರೆ ಸಿಬ್ಬಂದಿಯ ಬೇಜವಾಬ್ದಾರಿ ವರ್ತನೆ

Public TV
Last updated: March 15, 2019 12:56 pm
Public TV
Share
1 Min Read
mys no money
SHARE

ಮೈಸೂರು: ಒಂದು ಸಾವಿರ ರೂ. ಬಾಕಿ ಹಣಕ್ಕಾಗಿ ಆಸ್ಪತ್ರೆಯವರು ಮೃತದೇಹ ಕೊಡದೇ ಸತಾಯಿಸಿದ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಸರಗೂರಿನ ವಿವೇಕಾನಂದ ಆಸ್ಪತ್ರೆಯಲ್ಲಿ ನಡೆದಿದೆ.

1 ಸಾವಿರ ಹಣ ಪಾವತಿಸಿ ನಂತರ ಮೃತದೇಹ ಪಡೆದುಕೊಳ್ಳಿ ಎಂದು ಸರಗೂರಿನ ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಅಧಿಕಾರಿಗಳು ಹೇಳುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾರೆ. ಹೆಚ್.ಡಿ.ಕೋಟೆ ತಾಲೂಕಿನ ಪ್ರಭನಗರ ಹಾಡಿಯ ಜೇನು ಕುರುಬ ಮಹಿಳೆ ಚಂದ್ರಿಕಾ ನಾಲ್ಕು ದಿನದ ಹಿಂದೆ ಮೂರ್ಛೆ ರೋಗದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು.

mys no money 2 e1552634363681

ಚಂದ್ರಿಕಾ ಆಸ್ಪತ್ರೆಗೆ ದಾಖಲಾಗುವ ವೇಳೆ 3 ಸಾವಿರ ಹಣ ಕಟ್ಟಲಾಗಿತ್ತು. ಚಂದ್ರಿಕಾ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಆಗ ಆಸ್ಪತ್ರೆ ಅಧಿಕಾರಿಗಳು ಬಿಲ್‍ಗೆ ಸಂಬಂಧಿಸಿದ 1 ಸಾವಿರ ಬಾಕಿ ಹಣ ಕಟ್ಟಿ ಶವವನ್ನು ತೆಗೆದುಕೊಳ್ಳಿ ಎಂದು ಹೇಳಿದ್ದಾರೆ. ಆದರೆ ನಮ್ಮ ಬಳಿ ಹಣ ಇಲ್ಲ ಶವ ಕೊಡಿ ಎಂದರು ಅಧಿಕಾರಿಗಳು ಅದಕ್ಕೆ ಒಪ್ಪಿಲ್ಲ.

ಕೊನೆಗೆ ಸ್ಥಳೀಯ ಹೋರಾಟಗಾರರು ಉಳಿದ 1 ಸಾವಿರ ಹಣ ಪಾವತಿಸಿ ಶವ ಪಡೆದ ಕುಟುಂಬಸ್ಥರು ನೀಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:deadbodyhospitalmoneymysuruPublic TVಆಸ್ಪತ್ರೆಪಬ್ಲಿಕ್ ಟಿವಿಮೃತದೇಹಮೈಸೂರುಹಣ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

wife also hangs herself a week after husband suicide in bhadravati
Crime

ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೆ ಪತ್ನಿಯೂ ನೇಣಿಗೆ ಶರಣು

Public TV
By Public TV
6 minutes ago
mri ct scanning
Bagalkot

140 ಕೋಟಿ ಬಾಕಿ – ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್‌ ಬಂದ್‌

Public TV
By Public TV
7 minutes ago
Boys Cricket
Crime

ಬಾಲ್‌ ಅಂತ ನಾಡಬಾಂಬ್‌ ಎಸೆದ ಬಾಲಕ – ಬ್ಯಾಟ್‌ ಬೀಸಿದಾಗ ಸ್ಫೋಟ, ಒಬ್ಬನಿಗೆ ಗಾಯ!

Public TV
By Public TV
22 minutes ago
BLA Pakistan
Latest

ಬಲೂಚ್‌ ಕೆಂಡದ ಮೇಲೆ ಪಾಕ್‌ನ 8 ಸೈನಿಕರು – 2 ದಿನದ ಒಳಗಡೆ ನಮ್ಮವರನ್ನು ಒಪ್ಪಿಸದಿದ್ದರೆ ಮರಣದಂಡನೆ ಎಚ್ಚರಿಕೆ

Public TV
By Public TV
29 minutes ago
Surgical instrument found in womans abdomen 5 years after surgery in Kerala inquiry launched
Latest

ಮಹಿಳೆ ಹೊಟ್ಟೆಯ ಒಳಗಡೆ ಕತ್ತರಿ – 5 ವರ್ಷದ ಹಿಂದೆ ನಡೆದ ಎಡವಟ್ಟು ಎಕ್ಸ್‌ರೇಯಲ್ಲಿ ಬಯಲು!

Public TV
By Public TV
31 minutes ago
Media Protest
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳ ನಿರ್ಬಂಧಕ್ಕೆ ವಿರೋಧ – ಮಾಧ್ಯಮ ಪ್ರತಿನಿಧಿಗಳಿಂದ ಮೌನ ಧರಣಿ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?