Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಮರ್ಷಿಯಲ್ ಗ್ಯಾಸ್ ಡಿಸ್ಕೌಂಟ್ ಕಟ್ – ಮತ್ತೆ ಹೆಚ್ಚಾಗುತ್ತಾ ಹೊಟೇಲ್ ತಿನಿಸು ದರ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಮರ್ಷಿಯಲ್ ಗ್ಯಾಸ್ ಡಿಸ್ಕೌಂಟ್ ಕಟ್ – ಮತ್ತೆ ಹೆಚ್ಚಾಗುತ್ತಾ ಹೊಟೇಲ್ ತಿನಿಸು ದರ?

Bengaluru City

ಕಮರ್ಷಿಯಲ್ ಗ್ಯಾಸ್ ಡಿಸ್ಕೌಂಟ್ ಕಟ್ – ಮತ್ತೆ ಹೆಚ್ಚಾಗುತ್ತಾ ಹೊಟೇಲ್ ತಿನಿಸು ದರ?

Public TV
Last updated: November 12, 2022 8:34 am
Public TV
Share
1 Min Read
hotel food
SHARE

ಬೆಂಗಳೂರು: ಮತ್ತೊಮ್ಮೆ ಹೊಟೇಲ್ (Hotel) ತಿನಿಸು (Food) ದರ ಹೆಚ್ಚಾಗುವ (Price Hike) ಸಾಧ್ಯತೆ ಇದೆ. ಯಾಕಂದ್ರೆ ಕಮರ್ಷಿಯಲ್ ಗ್ಯಾಸ್‍ಗಳಿಗೆ (Commercial Gas) ಕೊಡುತ್ತಿದ್ದ ಡಿಸ್ಕೌಂಟ್ (Discount) ಕಟ್ ಆಗಿದೆ. ಇದರಿಂದ ಹೊಟೇಲ್ ಉದ್ಯಮಿಗಳಿಗೆ ಮತ್ತೆ ಹೊರೆ ಹೆಚ್ಚಾಗಳಿದೆ.

LPG

ಈ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲೇ ಗ್ರಾಹಕರ ಜೇಬಿಗೆ ಕತ್ತರಿ ಪ್ರಯೋಗವಾಗುವ ಸಾಧ್ಯತೆ ಹೆಚ್ಚಿದೆ. ಇದೀಗ ಮತ್ತೊಮ್ಮೆ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟುವ ಆತಂಕ ಶುರುವಾಗಿದೆ. ಹೋಟೆಲ್‍ಗಳು ಬಳಸುವ ವಾಣಿಜ್ಯ ಗ್ಯಾಸ್‍ಗಳನ್ನು ಪೂರೈಸುತ್ತಿದ್ದ ಮೂರು ಕಂಪನಿಗಳು ಹಲವು ರಿಯಾಯತಿಯಲ್ಲಿ ಸಿಲಿಂಡರ್‌ಗಳನ್ನು ನೀಡುತ್ತಿದ್ದವು ಇದೀಗ ಈ ಡಿಸ್ಕೌಂಟ್ ಕಡಿತಗೊಳಿಸಿರುವ ಪರಿಣಾಮ ಗ್ರಾಹಕರಿಗೆ ಮತ್ತಷ್ಟು ಹೊಡೆತ ಬೀಳುವ ಸಾಧ್ಯತೆ ಇದೆ. ಇದನ್ನೂ ಓದಿ: ದೇಸಿ ಮಸಾಲಾ ಸ್ವೀಟ್ ಕಾರ್ನ್ ಮನೆಯಲ್ಲೇ ಮಾಡಿ ನೋಡಿ

Hotel 1

ಈ ಹಿಂದೆ ಕಮರ್ಷಿಯಲ್ ಗ್ಯಾಸ್‍ಗಳಿಗೆ ಕೊಡುತ್ತಿದ್ದ ಡಿಸ್ಕೌಂಟ್ 200 ರಿಂದ 300 ರೂ. ವರೆಗೆ ಇರುತ್ತಿತ್ತು. 50ಕ್ಕಿಂತ ಹೆಚ್ಚು ಸಿಲಿಂಡರ್‌ಗಳನ್ನು ಪಡೆದರೆ ಒಂದು ರಿಯಾಯಿತಿ. 100ಕ್ಕೆ ಒಂದು ರಿಯಾಯಿತಿ ಹಾಗೂ 200ಕ್ಕೆ ಇನ್ನೊಂದು ರಿಯಾಯಿತಿ ಇತ್ತು. ಆದರೆ ಈಗ ಈ ಎಲ್ಲಾ ರಿಯಾಯಿತಿಗಳನ್ನು ಹಿಂಪಡೆದ ಕಾರಣ ಹೋಟೆಲ್ ಉದ್ಯಮಕ್ಕೆ ತೀವ್ರ ಹೊಡೆತ ಬೀಳಲಿದೆ. ಈಗಾಗಲೇ ಅಡುಗೆ ಎಣ್ಣೆ, ತುಪ್ಪ, ದಿನಸಿ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಇದರಿಂದ ಹೋಟೆಲ್ ಆಹಾರಗಳ ದರ ಹೆಚ್ಚಳಗೊಂಡಿದೆ. ಇದೀಗ ಮತ್ತೊಮ್ಮೆ ಏರಿಕೆಯಾಗುವ ಲಕ್ಷಣ ಕಂಡುಬಂದಿದೆ. ಇದನ್ನೂ ಓದಿ: ಚುಮು ಚುಮು ಚಳಿ ನಡುವೆ ಮಳೆ- ರಾಜ್ಯದಲ್ಲಿ 5 ದಿನ ಗುಡುಗು ಸಹಿತ ಮಳೆ

Live Tv
[brid partner=56869869 player=32851 video=960834 autoplay=true]

TAGGED:bengaluruCommercial GasDiscountFood Price HikeHotelಕಮರ್ಷಿಲ್ ಗ್ಯಾಸ್ಗ್ಯಾಸ್ಹೋಟೆಲ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
13 minutes ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
14 minutes ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
1 hour ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
1 hour ago
Sadiq Pailwan 1
Bengaluru City

ನಮ್ಮ ಕ್ಷೇತ್ರದಲ್ಲಿ ಸಮರ್ಥ್‌ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್‌

Public TV
By Public TV
1 hour ago
Four drown in Tungabhadra river near Kandakur in Kosagi mandal of Andhra Pradesh
Crime

ಆಂಧ್ರಪ್ರದೇಶ | ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?