Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೆ ಬದುಕಲು ಆಗುತಿಲ್ಲ ಎಂದು ಮಾನಸಿಕವಾಗಿ ಮನನೊಂದ ಗೃಹಿಣಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನಗೆ ಬದುಕಲು ಆಗುತಿಲ್ಲ ಎಂದು ಮಾನಸಿಕವಾಗಿ ಮನನೊಂದ ಗೃಹಿಣಿ ಆತ್ಮಹತ್ಯೆ

Bengaluru City

ನನಗೆ ಬದುಕಲು ಆಗುತಿಲ್ಲ ಎಂದು ಮಾನಸಿಕವಾಗಿ ಮನನೊಂದ ಗೃಹಿಣಿ ಆತ್ಮಹತ್ಯೆ

Public TV
Last updated: January 19, 2019 2:58 pm
Public TV
Share
1 Min Read
kodigehalli 2
SHARE

ಬೆಂಗಳೂರು: ಮಾನಸಿಕವಾಗಿ ಮನನೊಂದ ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ರಾತ್ರಿ ಸಹಕಾರನಗರದಲ್ಲಿ ನಡೆದಿದೆ.

ಮೋನಿಕಾ(30) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಮೋನಿಕಾ ಉದ್ಯಮಿ ಪ್ರಕಾಶ್ ಅವರ ಪುತ್ರಿಯಾಗಿದ್ದು, ಶುಕ್ರವಾರ ರಾತ್ರಿ ಸುಮಾರು 9 ಗಂಟೆಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೋನಿಕಾ ಕಳೆದ 10 ವರ್ಷಗಳ ಹಿಂದೆ ಕಾರ್ತಿಕ್ ಎಂಬವರನ್ನು ಮದುವೆ ಆಗಿದ್ದರು. ಕಾರ್ತಿಕ್ ಜೆ.ಪಿ ನಗರ ನಿವಾಸಿಯಾಗಿದ್ದು, ಖಾಸಗಿ ಥಿಯೇಟರ್ ಮಾಲೀಕ ಕೂಡ ಆಗಿದ್ದಾರೆ. ಮೋನಿಕಾ ಹಾಗೂ ಕಾರ್ತಿಕ್‍ಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

kodigehalli

ಮೋನಿಕಾ 9 ತಿಂಗಳ ಹಿಂದೆ ಪತಿ ಜೊತೆ ಜಗಳ ಮಾಡಿಕೊಂಡಿದ್ದಳು. ಅಲ್ಲದೇ ಕೆಲ ತಿಂಗಳಿನಿಂದ ಮೋನಿಕಾ ತಂದೆಯ ಮನೆಯಲ್ಲೇ ವಾಸಿಸುತ್ತಿದ್ದಳು. ಶುಕ್ರವಾರ ಕೆಲಸದ ನಿಮಿತ್ತ ಮೋನಿಕಾ ಅವರ ತಂದೆ ಪ್ರಕಾಶ್ ಹಾಸನಕ್ಕೆ ತೆರೆಳಿದ್ದರು. ಈ ವೇಳೆ ಮೋನಿಕಾ ತನ್ನ ತಂದೆಗೆ ಕರೆ ಮಾಡಿದ್ದಾಳೆ. ತನ್ನ ತಂದೆ ಜೊತೆ ಮಾತನಾಡುವಾಗ ಮೋನಿಕಾ ಕಣ್ಣೀರಿಡುತ್ತಿದ್ದಳು.

ನನಗೆ ಬದುಕಲು ಆಗುತಿಲ್ಲ ಎಂದು ಮೋನಿಕಾ ಕಣ್ಣಿರಿಟ್ಟು ಕಾಲ್ ಕಟ್ ಮಾಡಿದ್ದಾಳೆ. ಬಳಿಕ ತಂದೆಯಿಂದ ಕರೆ ಬಂದರೂ ಮೋನಿಕಾ ಸ್ವೀಕರಿಸಲಿಲ್ಲ. ಆತಂಕದಿಂದ ಪ್ರಕಾಶ್ ಶುಕ್ರವಾರ ರಾತ್ರಿ ಮನೆಗೆ ಬಂದಾಗ ಮೋನಿಕಾ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengalurudeathHousewifePublic TVsuicideಆತ್ಮಹತ್ಯೆಗೃಹಿಣಿಪಬ್ಲಿಕ್ ಟಿವಿಬೆಂಗಳೂರುಸಾವು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
33 minutes ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
1 hour ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
2 hours ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
2 hours ago
mustafizur rahman 2
Cricket

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?

Public TV
By Public TV
3 hours ago
BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?