Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಮಾರ್ಟ್‌ಸಿಟಿ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ನಾಮ – ಕಳ್ಳ ಸಹೋದರರು ಅರೆಸ್ಟ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸ್ಮಾರ್ಟ್‌ಸಿಟಿ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ನಾಮ – ಕಳ್ಳ ಸಹೋದರರು ಅರೆಸ್ಟ್‌!

Crime

ಸ್ಮಾರ್ಟ್‌ಸಿಟಿ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ನಾಮ – ಕಳ್ಳ ಸಹೋದರರು ಅರೆಸ್ಟ್‌!

Public TV
Last updated: June 15, 2025 11:12 pm
Public TV
Share
2 Min Read
How 2 Brothers Duped 70000 People Of Rs 2700 Crore Over Smart City
SHARE

ಜೈಪುರ್:‌ ‘ಧೋಲೇರಾ ಸ್ಮಾರ್ಟ್ ಸಿಟಿ’ (Dholera Smart) ಹೆಸರಿನಲ್ಲಿ 70,000 ಜನರಿಗೆ ಹೆಚ್ಚಿನ ಲಾಭದ ಆಮಿಷವೊಡ್ಡಿ ಸುಮಾರು 2,676 ಕೋಟಿ ರೂ. ವಂಚಿಸಿದ ರಾಜಸ್ಥಾನದ (Rajasthan) ಖತರ್ನಾಕ್‌ ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸುಭಾಷ್ ಬಿಜಾರಾಣಿ ಮತ್ತು ರಣವೀರ್ ಬಿಜಾರಾಣಿ ಎಂದು ಗುರುತಿಸಲಾಗಿದೆ. ಇನ್ನೂ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಬ್ಬರು ತಲೆಮರೆಸಿಕೊಂಡಿದ್ದರು. ಆದರೆ ಪೊಲೀಸರು ಇಬ್ಬರು ವಂಚಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಕದ್ದ ಸ್ಕೂಟರ್ ಅಪಘಾತ ಮಾಡಿಕೊಂಡು ಸಿಕ್ಕಿ ಬಿದ್ದ ಕಳ್ಳ!

ಬಂಧಿತ ಆರೋಪಿ ರಣವೀರ್ ಬಿಜಾರಾಣಿ 2014 ರಲ್ಲಿ ಮೊದಲ ಬಾರಿಗೆ ಗುಜರಾತ್‌ನ ಧೋಲೇರಾದಲ್ಲಿ ಭೂಮಿ ಖರೀದಿಸಿದ್ದ. ಸುಭಾಷ್ 30 ಲಕ್ಷ ರೂ. ಕೊಟ್ಟು ಭೂಮಿ ಖರೀದಿಸಿದ್ದ. ನಂತರ ಇಬ್ಬರೂ ಸೇರಿ 2021 ರಲ್ಲಿ ನೆಕ್ಸಾ ಎವರ್‌ಗ್ರೀನ್ ಕಂಪನಿಯನ್ನು ಅಹಮದಾಬಾದ್‌ನಲ್ಲಿ ನೋಂದಾಯಿಸಿಕೊಂಡಿದ್ದರು. ಆ ನಂತರ ಕಂಪನಿಯು ಧೋಲೇರಾ ಸ್ಮಾರ್ಟ್ ಸಿಟಿಯ ಭಾಗ ಎಂದು ಹೇಳಿಕೊಂಡು, ಹೆಚ್ಚಿನ ಲಾಭ ಮತ್ತು ಭೂಮಿ ನೀಡುವ ಆಮಿಷವೊಡ್ಡಿ ಹೂಡಿಕೆದಾರರನ್ನು ಸೆಳೆದಿದ್ದಾರೆ. ಧೋಲೇರಾ ಸ್ಮಾರ್ಟ್‌ ಸಿಟಿ ಯೋಜನೆಗಳ ಫೋಟೋಗಳನ್ನು ತೋರಿಸಿ, ಜನರಿಂದ ಹಣ ಪಡೆದಿದ್ದಾರೆ. ಅಲ್ಲದೇ ಹಣ ಹೂಡಲು ಹೆಚ್ಚು ಜನರನ್ನು ತಮ್ಮ ಗುಂಪಿಗೆ ಸೇರಿಸಿದವರಿಗೆ ಕಾರು, ಬೈಕ್‌ನಂತಹ ಬಹುಮಾನ ಕೊಡುವುದಾಗಿ ಆಮಿಷವೊಡ್ಡಿ ವಂಚಿಸಿದ್ದಾರೆ ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಇನ್ನೂ ಆರೋಪಿಗಳು ಈ ಹಣದಲ್ಲಿ ಐಷಾರಾಮಿ ಕಾರುಗಳು, ಗಣಿ, ರಾಜಸ್ಥಾನದಲ್ಲಿ ಹೋಟೆಲ್‌ಗಳು, ಅಹಮದಾಬಾದ್‌ನಲ್ಲಿ ಫ್ಲ್ಯಾಟ್‌ಗಳು ಮತ್ತು ಗೋವಾದಲ್ಲಿ 25 ರೆಸಾರ್ಟ್‌ಗಳನ್ನು ಖರೀದಿಸಿದ್ದರು. ವಂಚನೆ ಬೆಳಕಿಗೆ ಬರುತ್ತಿದ್ದಂತೆ ಎಲ್ಲ ಕಚೇರಿಗಳನ್ನು ಮುಚ್ಚಿ ಪರಾರಿಯಾಗಿದ್ದರು. ಈಗ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆಯ ಬಗ್ಗೆ ತನಿಖೆ ನಡೆಸುತ್ತಿದೆ.

ಏನಿದು ಧೋಲೇರಾ ಸ್ಮಾರ್ಟ್ ಸಿಟಿ ಯೋಜನೆ?
ಧೋಲೇರಾ ಸ್ಮಾರ್ಟ್ ಸಿಟಿ ಯೋಜನೆಯು ಕೇಂದ್ರ ಮತ್ತು ಗುಜರಾತ್ ಸರ್ಕಾರದ ಜಂಟಿ ಯೋಜನೆಯಾಗಿದೆ. ಇದು ಭಾರತದ ಮೊದಲ ಹಸಿರು ಸ್ಮಾರ್ಟ್ ಸಿಟಿ. ಇದು ದೆಹಲಿಗಿಂತ ಎರಡು ಪಟ್ಟು ದೊಡ್ಡದಾಗಿದೆ (920 ಚದರ ಕಿ.ಮೀ). ಇಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಕಚೇರಿಗಳನ್ನು ನಿರ್ಮಿಸಲಾಗುತ್ತಿದೆ. ಈ ಯೋಜನೆಯು 2042 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈಗ ಬಂಧಿತ ಆರೋಪಿಗಳು ಈ ಯೋಜನೆಯ ಹೆಸರನ್ನು ದುರುಪಯೋಗ ಪಡಿಸಿಕೊಂಡು ಜನರನ್ನು ವಂಚಿಸಿದ್ದಾರೆ. ಇದನ್ನೂ ಓದಿ: ಅರಣ್ಯ ಇಲಾಖೆಯ ಗುತ್ತಿಗೆ ನೌಕರ ಸಂಶಯಾಸ್ಪದ ಸಾವು – DRF, RFO ಸೇರಿ ಐವರ ವಿರುದ್ಧ ಎಫ್‌ಐಆರ್‌

Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Kolara Milk 2
Districts

ಕಲಬೆರಕೆ ಹಾಲಿನ ದಂಧೆ ವಿರುದ್ಧ ಸಮರ – ಆಂಧ್ರ ಮೂಲದ 8 ಮಂದಿ ಬಂಧನ

Public TV
By Public TV
6 minutes ago
Mallikarjun Mutya
Crime

ಬಾಲಕಿ ಜೊತೆ ಅನುಚಿತ ವರ್ತನೆ – ಮಲ್ಲಿಕಾರ್ಜುನ ಮುತ್ಯಾಗೆ ನೋಟಿಸ್, ಇಂದು ವಿಚಾರಣೆಗೆ ಹಾಜರಾಗೋ ಸಾಧ್ಯತೆ

Public TV
By Public TV
16 minutes ago
Afghanistan Pakistan conflict
Latest

ಅಫ್ಘಾನ್ ಮಿಲಿಟರಿ ದಾಳಿಗೆ 55 ಸೈನಿಕರು ಬಲಿ – ಪಾಕ್‌ನಿಂದ ಪ್ರತೀಕಾರದ ದಾಳಿ; 3 ಕಡೆ ಬಾಂಬ್‌ ಸ್ಫೋಟ

Public TV
By Public TV
25 minutes ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – ವಿಂಡೀಸ್‌ ವಿರುದ್ಧ ಗೆದ್ದರೆ ಭಾರತ ಸೆಮಿಸ್‌ಗೆ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ: 27-02-2026

Public TV
By Public TV
1 hour ago
meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?