ವಿಶ್ವಸಂಸ್ಥೆಯಲ್ಲಿ ಪಾಕ್ ಮಾನ ಹರಾಜು ಹಾಕಿದ ಭಾರತದ ಈನಂ ಗಂಭೀರ್

ನ್ಯೂಯಾರ್ಕ್: ಪಾಕಿಸ್ತಾನ ಈಗ ಟೆರರಿಸ್ತಾನವಾಗಿದ್ದು, ವಿಶ್ವಕ್ಕೆ ಭಯೋತ್ಪಾದನೆ ಅಲ್ಲಿಂದಲೇ ರಫ್ತಾಗುತ್ತಿದೆ ಎಂದು ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಭಾರತ ವಾಗ್ದಾಳಿ ನಡೆಸಿದೆ. ಗುರುವಾರ ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ ಪಾಕ್ ಪ್ರಧಾನಿ ಶಾಹೀದ್ ಅಬ್ಬಾಸಿ, ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳಿಲ್ಲ. ಉಗ್ರ ಚಟುವಟಿಕೆಗಳನ್ನು ನಿಗ್ರಹಿಸುವಲ್ಲಿ ನಾವು ವಿಫಲರಾಗಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ವಿಶ್ವಸಂಸ್ಥೆಯಲ್ಲಿ ಭಾರತದ ಮೊದಲ ಕಾರ್ಯದರ್ಶಿಯಾಗಿರುವ ಈನಂ ಗಂಭೀರ್ ಪ್ರತಿಕ್ರಿಯಿಸಿ, ಉಗ್ರ ಹಫೀಸ್ ಸಯೀದ್ ಪಾಕಿಸ್ತಾನದಲ್ಲಿ ರಾಜಕೀಯ ಪಕ್ಷ ಸ್ಥಾಪಿಸಿದ್ದು ಮಾತ್ರವಲ್ಲೇ ಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಉಗ್ರರಿಗೆ … Continue reading ವಿಶ್ವಸಂಸ್ಥೆಯಲ್ಲಿ ಪಾಕ್ ಮಾನ ಹರಾಜು ಹಾಕಿದ ಭಾರತದ ಈನಂ ಗಂಭೀರ್