Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
Last updated: March 18, 2026 4:05 pm
Public TV
Share
2 Min Read
Ugadi
SHARE

ಯುಗಾದಿ ಎಂದರೆ ಹಿಂದೂ ಪಂಚಾಂಗದ ಪ್ರಕಾರ ಹೊಸ ವರ್ಷದ ಮೊದಲ ದಿನ. ಯುಗಾದಿ (Ugadi) ಎಂಬ ಪದವು ಸಂಸ್ಕೃತದಿಂದ ಬಂದಿದೆ. ಹಿಂದೂಗಳು ಈ ದಿನವನ್ನು ಹೊಸ ವರ್ಷವಾಗಿ ಆಚರಿಸುತ್ತಾರೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯುಗಾದಿಯು ಒಂದು ಪ್ರಮುಖ ವಿಶ್ವ ಚಕ್ರದ ಆರಂಭವನ್ನು ಸೂಚಿಸುತ್ತದೆ. ಯುಗಾದಿಯನ್ನು ವಿಶೇಷವಾಗಿ ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ಜನರು ಆಚರಿಸುತ್ತಾರೆ.

Ugadi 1

ಕರ್ನಾಟಕದಲ್ಲಿ ಯುಗಾದಿ ಮತ್ತು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಯುಗಾದಿ ಎಂದು ಆಚರಿಸಿದರೆ. ಮಹಾರಾಷ್ಟ್ರದಲ್ಲಿ ಗುಡಿ ಪಾಡ್ವ (Gudi Padwa), ತಮಿಳುನಾಡಿನಲ್ಲಿ ಪುತಂಡು, ಪಂಜಾಬ್‌ನಲ್ಲಿ ಬೈಸಾಕಿ, ಕೇರಳದಲ್ಲಿ ವಿಷು ಎಂದು ಆಚರಿಸಲಾಗುತ್ತದೆ.

ಆಂಧ್ರಪ್ರದೇಶ ಮತ್ತು ತೆಲಂಗಾಣದ ಯುಗಾದಿ:
ಪೂಜೆ ಮತ್ತು ಅಭ್ಯಂಗ ಸ್ನಾನದೊಂದಿಗೆ ಪ್ರಾರಂಭವ ಹಬ್ಬದ ಆಚರಣೆ. ಮನೆಗಳನ್ನು ಸ್ವಚ್ಛಗೊಳಿಸಿ ಮಾವಿನ ಎಲೆ ತೋರಣ ಮತ್ತು ರಂಗೋಲಿಗಳಿಂದ ಅಲಂಕರಿಸಲಾಗುತ್ತದೆ. ಮುಂದೆ ಪಂಚಾಂಗ ಓದುವಿಕೆಯೊಂದಿಗೆ ವರ್ಷದ ಒಳಿತುಗಳ ಬಗ್ಗೆ ತಿಳಿಯುತ್ತಾರೆ. ಜೀವನದ ವಿವಿಧ ಅನುಭವಗಳನ್ನು ಪ್ರತಿನಿಧಿಸುವ ಆರು ರುಚಿಗಳನ್ನು ಹೊಂದಿರುವ ʻಯುಗಾದಿ ಪಚಡಿʼ ಎಂಬ ಸಾಂಕೇತಿಕ ಖಾದ್ಯವನ್ನು ತಯಾರಿಸಲಾಗುತ್ತದೆ.

ಕರ್ನಾಟಕದ ಯುಗಾದಿ:
ಯುಗಾದಿಯಂದು ಪ್ರಾರ್ಥನೆ ಮತ್ತು ಎಣ್ಣೆ ಸ್ನಾನದೊಂದಿಗೆ ದಿನವನ್ನು ಆರಂಭಿಸುತ್ತಾರೆ. ನಂತರ ಬೇವು ಮತ್ತು ಬೆಲ್ಲದ ಸೇವಿಸುತ್ತಾರೆ. ಇದು ಜೀವನದ ಸಿಹಿ ಮತ್ತು ಕಹಿ ಕ್ಷಣಗಳನ್ನು ಸಂಕೇತಿಸುತ್ತದೆ. ಅಂದು ದೇವಾಲಯಗಳಿಗೆ ತೆರಳಿ ಒಳಿತಿಗಾಗಿ ದೇವರಲ್ಲಿ ಪ್ರಾರ್ಥಿಸುತ್ತಾರೆ.

Bevu bella 1

ಮಹಾರಾಷ್ಟ್ರ ಮತ್ತು ಗೋವಾದ ಗುಡಿ ಪಾಡ್ವ:
ವಸಂತ ಋತುವಿನ ಆಗಮನ ಮತ್ತು ರಬಿ ಬೆಳೆಗಳ ಕೊಯ್ಲಿಗೆ ಸೂಚಿಸುವ ಹಬ್ಬದಂದು ಮನೆಗಳಲ್ಲಿ ಗುಡಿ ಅಂದರೆ ಧ್ವಜ ಹಾರಿಸುವ ಮೂಲಕ ಹಬ್ಬವನ್ನು ಆಚರಿಸುತ್ತಾರೆ. ದುಷ್ಟಶಕ್ತಿಗಳನ್ನು ದೂರವಿಡುತ್ತದೆ ಎಂದು ನಂಬಲಾದ ಗುಡಿಯನ್ನು ಉದ್ದವಾದ ಬಿದಿರಿನ ಕೋಲಿನ ಮೇಲೆ ಹಳದಿ, ಹಸಿರು ಅಥವಾ ಕೆಂಪು ಬಣ್ಣದ ರೇಷ್ಮೆ ಬಟ್ಟೆಯಿಂದ ಕಟ್ಟಲಾಗುತ್ತದೆ. ಗುಡಿಯ ಮೇಲೆ ಬೇವಿನ ಎಲೆ, ಮಾವಿನ ಎಲೆ, ಹೂವು ಮತ್ತು ಸಕ್ಕರೆ ಹರಳುಗಳ ಹಾರವನ್ನು ಹಾಕಿ, ತಲೆಕೆಳಗಾದ ಕಂಚು, ಬೆಳ್ಳಿ ಅಥವಾ ತಾಮ್ರದ ಕಲಶದಿಂದ ಅಲಂಕರಿಸುವ ಮೂಲಕ ಆಚರಿಸುತ್ತಾರೆ.

Gudi Padwa 1

ತಮಿಳುನಾಡಿನ ಪುತಂಡು
ತಮಿಳರು ಹೊಸ ವರ್ಷವನ್ನು ಸ್ವಾಗತಿಸಲು ಮನೆಗಳನ್ನು ಸ್ವಚ್ಛಗೊಳಿಸುತ್ತಾರೆ. ಹಳೆಯ ವಸ್ತುಗಳನ್ನು ಎಸೆದು, ಮನೆಯ ಮುಂದೆ ರಂಗೋಲಿಯನ್ನು ಬಿಡಿಸುತ್ತಾರೆ. ಹೊಸ ಬಟ್ಟೆಗಳನ್ನು ಧರಿಸುತ್ತಾರೆ. ʻಮಾಂಗ ಪಚಡಿʼ ಎಂಬ ವಿಶೇಷ ಪದಾರ್ಥವನ್ನು ತಯಾರಿಸುತ್ತಾರೆ. 

ಕೇರಳದ ವಿಷು:
ಕೇರಳದಲ್ಲಿ ಈ ಹಬ್ಬದಂದು ದೇವರ ಕೋಣೆಯಲ್ಲಿ ʻವಿಷು ಕಣಿʼ ಇಡುವ ಸಂಪ್ರದಾಯವಿದೆ. ವಿಷುಕಣಿ ವಿಷು ಹಬ್ಬದ ಪ್ರಮುಖ ಭಾಗವಾಗಿದೆ. ವಿಷು ಹಬ್ಬದ ಹಿಂದಿನ ದಿನವೇ ಮನೆಯನ್ನು ಶುಚಿಗೊಳಿಸಿ ಶೃಂಗಾರ ಮಾಡುತ್ತಾರೆ. ದೇವರ ಕೋಣೆಯಲ್ಲಿ ಕಣಿ ಕಾಣಲು ಬೇಕಾದ ವಸ್ತುಗಳನ್ನು ತಯಾರು ಮಾಡುತ್ತಾರೆ. ದೇವರ ವಿಗ್ರಹ, ಫಲ ವಸ್ತುಗಳು, ನವ ಧಾನ್ಯ, ಹೊಸ ಬಟ್ಟೆ, ಧನ ಇತ್ಯಾದಿಯನ್ನು ಹೊಸ ಮಡಿಕೆಯಲ್ಲಿ ಅಥವಾ ಉರುಳಿ ಪಾತ್ರೆಯಲ್ಲಿ ಬೆಳ್ತಿಗೆ ಅಕ್ಕಿ, ತೆಂಗಿನಕಾಯಿ ಹಾಗೂ ಕನ್ನಡಿಯನ್ನು ಇಡುತ್ತಾರೆ. ಇದನ್ನೂ ಓದಿ: ಬೇವು – ಬೆಲ್ಲ ಸಿಹಿ, ಕಹಿಯ ಸಮಾನ ಹಂಚಿಕೆ ಬಾಳಿಗೊಂದು ಸವಿ ಪಾಠ

Vishu

ಈ ರೀತಿಯಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆಯಾದ ಆಚರಣೆಗಳ ಮೂಲಕ ಯುಗಾದಿ ಹಬ್ಬವನ್ನು ಜನರು ಸಂಭ್ರಮದಿಂದ ಆಚರಿಸುತ್ತಾರೆ. ನವ ಸಂವತ್ಸರದ ಯುಗಾದಿಯು ಕೆಡುಕನ್ನು ಹೋಗಲಾಡಿಸಿ ಒಳಿತನ್ನು ತರುತ್ತದೆ ಎಂಬುದು ಜನರ ನಂಬಿಕೆಯಾಗಿದೆ.

TAGGED:bevu-Bellagudi padwaindiakarnatakaUgadi FestivalVishuಗುಡಿ ಪಾಡ್ವಯುಗಾದಿ ಹಬ್ಬವಿಷು
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

IPL MI LSG
Cricket

ಲಕ್ನೋ ವಿರುದ್ಧ ಮುಂಬೈಗೆ 6 ವಿಕೆಟ್‌ಗಳ ಜಯ

Public TV
ByPublic TV
4 hours ago
Vijay 2
Latest

8 ಗ್ರಾಂ ಚಿನ್ನ, 6 ಸಿಲಿಂಡರ್‌ ಉಚಿತ, ಪದವೀಧರರಿಗೆ 4,000 ಭತ್ಯೆ – ʻವಿಜಯʼ ಭರವಸೆಯತ್ತ ಜನರ ಚಿತ್ತ!

Public TV
ByPublic TV
4 hours ago
Himanta Sarmas BJP To Win 70 80 Of Assams 126 Seats NDA Sweep Exit Poll
Latest

WE ARE BACK, back with a BANG! – ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಜಯ – 3ನೇ ಅವಧಿಗೂ ಶರ್ಮಾ ಸಿಎಂ ಆಗೋದು ಫಿಕ್ಸ್‌

Public TV
ByPublic TV
4 hours ago
SUVENDU ADHIKARI
Latest

ಬಂಗಾಳದಲ್ಲಿ ಬಿಜೆಪಿ ಗೆಲುವು, ಟಿಎಂಸಿ ಸೋಲಿಗೆ ಕಾರಣಗಳೇನು?

Public TV
ByPublic TV
4 hours ago
Modi 3
Latest

Assembly Elections Results 2026 | ಪುದುಚೇರಿಯಲ್ಲಿ ಎನ್‌ಡಿಎಗೆ ಮತ್ತೆ ಅಧಿಕಾರ

Public TV
ByPublic TV
4 hours ago
Mamata Banerjee West Bengal Suvendu Adhikari
Latest

ಮಮತಾಗೆ 15,000ಕ್ಕೂ ಹೆಚ್ಚು ಮತಗಳಿಂದ ಹೀನಾಯ ಸೋಲು – ಸುವೆಂದು ಅಧಿಕಾರಿಗೆ ಜಯ

Public TV
ByPublic TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?