Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಶ್ವಕಪ್‌ ಗೆದ್ದ ವನಿತೆಯರಿಗೆ ಸಿಕ್ಕಿದ್ದು ಬರೋಬ್ಬರಿ 90 ಕೋಟಿ ಬಹುಮಾನ – ಹೇಗೆ ಅಂತೀರಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | ವಿಶ್ವಕಪ್‌ ಗೆದ್ದ ವನಿತೆಯರಿಗೆ ಸಿಕ್ಕಿದ್ದು ಬರೋಬ್ಬರಿ 90 ಕೋಟಿ ಬಹುಮಾನ – ಹೇಗೆ ಅಂತೀರಾ?

Sports

ವಿಶ್ವಕಪ್‌ ಗೆದ್ದ ವನಿತೆಯರಿಗೆ ಸಿಕ್ಕಿದ್ದು ಬರೋಬ್ಬರಿ 90 ಕೋಟಿ ಬಹುಮಾನ – ಹೇಗೆ ಅಂತೀರಾ?

Public TV
Last updated: November 3, 2025 8:24 am
Public TV
Share
2 Min Read
Team India Womens 1
SHARE

ಮುಂಬೈ: 2025ನೇ ಸಾಲಿನಲ್ಲಿ ಚೊಚ್ಚಲ ಮಹಿಳಾ ಕ್ರಿಕೆಟ್‌ ವಿಶ್ವಕಪ್‌ ಗೆಲ್ಲುವ ಮೂಲಕ ಭಾರತೀಯ ಮಹಿಳಾ ತಂಡ (Team India Womens) 47 ವರ್ಷಗಳ ಪ್ರಶಸ್ತಿ ಬರವನ್ನ ನೀಗಿಸಿಕೊಂಡಿದೆ. ಇದರೊಂದಿಗೆ 90 ಕೋಟಿ ರೂಪಾಯಿ ಬಹುಮಾನವನ್ನೂ (women’s prize money) ಬಾಚಿಕೊಂಡಿದೆ.

#WATCH | Mumbai | BCCI Secretary Devajit Saikia says, “… Since Jay Shah took charge of the BCCI, he has brought about many transformations in women’s cricket. Pay parity was also addressed. Last month, ICC Chairman Jay Shah increased women’s prize money by 300%. Earlier, the… https://t.co/lcNdCOagzX pic.twitter.com/jh6nHA7Qd7

— ANI (@ANI) November 2, 2025

ಯೆಸ್‌… ಚೊಚ್ಚಲ ಪ್ರಶಸ್ತಿ ಎತ್ತಿ ಹಿಡಿದ ವನಿತೆಯರು ಐಸಿಸಿಯಿಂದ ಕ್ರಿಕೆಟ್‌ ಇತಿಹಾಸದಲ್ಲೇ ಇದುವರೆಗಿನ ಅತ್ಯಧಿಕ ಬಹುಮಾನ 4.48 ಬಿಲಿಯತನ್‌ ಮಿಲಿಯನ್‌ ಡಾಲರ್‌ ಅಂದ್ರೆ ಸುಮಾರು 39.78 ಕೋಟಿ ರೂ. ಬಾಚಿಕೊಂಡಿದೆ. ಇದರೊಂದಿಗೆ ಬಿಸಿಸಿಐ 51 ಕೋಟಿ ಮೊತ್ತದ ಬಹುಮಾನ ಘೋಷಿಸಿದ್ದಾರೆ. ಒಟ್ಟಾರೆಯಾಗಿ ಟೀಂ ಇಂಡಿಯಾಕ್ಕೆ 90 ಕೋಟಿ ರೂ.ಗೂ ಅಧಿಕ ಮೊತ್ತದ ನಗದು ಬಹುಮಾನ ಸಿಗಲಿದೆ. ಇದನ್ನೂ ಓದಿ: 2011ರಲ್ಲಿ ಧೋನಿ, 2025ರಲ್ಲಿ ಕೌರ್ – ಏಕದಿನ ವಿಶ್ವಕಪ್ ಗೆದ್ದ ಭಾರತದ 3ನೇ ಕ್ಯಾಪ್ಟನ್

Pratika Rawal Team India

ಮಾಧ್ಯಮವೊಂದರಲ್ಲಿ ಮಾತನಾಡಿದ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ (Devajit Saikia), ಬಹುಮಾನದ ಮೊತ್ತವನ್ನ ಘೋಷಿಸಿದ್ದಾರೆ. ಐಸಿಸಿ ಅಧ್ಯಕ್ಷ ಜಯ್‌ ಶಾ ಮಹಿಳಾ ಪ್ರಶಸ್ತಿಯ ಹಣವನ್ನ 300%ಗೆ ಹೆಚ್ಚಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಈ ಕ್ಷಣಕ್ಕಾಗಿ 45 ದಿನಗಳಿಂದ ಸರಿಯಾಗಿ ನಿದ್ರೆ ಮಾಡಿರಲಿಲ್ಲ – ವಿಶ್ವಕಪ್‌ ಗೆದ್ದ ನಂತ್ರ ಮಂಧಾನಾ ಭಾವುಕ

India Womens

2019ರಲ್ಲಿ ಜಯ್‌ ಶಾ ಬಿಸಿಸಿಐ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಾಗ ಕ್ರಿಕೆಟ್‌ನಲ್ಲಿ ಹಲವು ಬದಲಾವಣೆ ತಂದರು. ಸಮಾನ ವೇತನ ನೀತಿಯನ್ನು ಅನುಷ್ಠಾನಗೊಳಿಸಿದ್ರು. ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಹಿಳಾ ವಿಶ್ವಕಪ್‌ ಬಹುಮಾನ ಮೊತ್ತವನ್ನ 300% ಹೆಚ್ಚಿಸಿದ್ರು. ಈ ಮೊದಲು ಮಹಿಳಾ ವಿಶ್ವಕಪ್‌ ಬಹುಮಾನದ ಮೊತ್ತ 2.88 ಮಿಲಿಯನ್‌ ಡಾಲರ್‌ (ಸುಮಾರು 20.22 ಕೋಟಿ ರೂ.) ಅಷ್ಟೇ ಆಗಿತ್ತು. ಈಗ ಅದನ್ನ 14 ಮಿಲಿಯನ್‌ ಡಾಲರ್‌ಗೆ ಏರಿಸಿದ್ದಾರೆ. ಈ ಎಲ್ಲಾ ಕ್ರಮಗಳು ಮಹಿಳಾ ಕ್ರಿಕೆಟ್‌ ಅನ್ನು ಬಹಳಷ್ಟು ಉತ್ತೇಜಿಸಿವೆ. ಹೀಗಾಗಿ ಬಿಸಿಸಿಐ ಇಡೀ ತಂಡದ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ 51 ಕೋಟಿ ರೂ. ಬಹುಮಾನ ಘೋಷಿಸುತ್ತಿದೆ ಎಂದು ಸೈಕಿಯಾ ತಿಳಿಸಿದ್ದಾರೆ. ಇದನ್ನೂ ಓದಿ: ವೀಲ್‌ ಚೇರ್‌ನಲ್ಲಿ ಆಗಮಿಸಿ ವಿಜಯೋತ್ಸವದಲ್ಲಿ ಭಾಗಿಯಾದ ಪ್ರತಿಕಾ ರಾವಲ್‌

TAGGED:bcciDeepti SharmaHarmanpreet KaurLaura WolvaardtShafali VermaSmriti MandhanaWomens World Cup2025
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Varthuru Murder
Bengaluru City

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌

Public TV
By Public TV
5 minutes ago
Chennai Crime Kalaiselvan
Crime

ಕುಡಿದ ಮತ್ತಲ್ಲಿ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ – ಗುಂಪಿನಿಂದ ಹಲ್ಲೆ, ವ್ಯಕ್ತಿ ಸಾವು

Public TV
By Public TV
28 minutes ago
DK Shivakumar Odisha Congress MLAs
Districts

ಬಿಡದಿ ರೆಸಾರ್ಟ್‌ನಿಂದ ಮೈಸೂರು ಪ್ರವಾಸಕ್ಕೆ ತೆರಳಿದ ಒಡಿಶಾ ಕೈ ಶಾಸಕರು

Public TV
By Public TV
56 minutes ago
Iran Foreign Minister Abbas Araghchi
Latest

ರಷ್ಯಾದಿಂದ ಕಚ್ಚಾ ತೈಲ ಖರೀದಿಸುವಂತೆ ಅಮೆರಿಕ ಭಾರತದ ಜೊತೆ ಬೇಡಿಕೊಂಡಿದೆ: ಇರಾನ್‌

Public TV
By Public TV
2 hours ago
Chitradurga Fake Sign Fraud
Chitradurga

ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿ – ಐವರು ಅರೆಸ್ಟ್

Public TV
By Public TV
2 hours ago
Online Gas Booking
Bengaluru City

ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ – ಏಜೆನ್ಸಿಗಳ ಹೆಸರಲ್ಲಿ ವಂಚನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?