Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಗಿಲು ಲೇಔಟ್‌ಗೆ ಅಕ್ರಮವಾಗಿ ಜನ ಹೇಗೆ ಬಂದರು ತನಿಖೆ ಆಗಲಿ: ಸುರೇಶ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋಗಿಲು ಲೇಔಟ್‌ಗೆ ಅಕ್ರಮವಾಗಿ ಜನ ಹೇಗೆ ಬಂದರು ತನಿಖೆ ಆಗಲಿ: ಸುರೇಶ್ ಕುಮಾರ್

Bengaluru City

ಕೋಗಿಲು ಲೇಔಟ್‌ಗೆ ಅಕ್ರಮವಾಗಿ ಜನ ಹೇಗೆ ಬಂದರು ತನಿಖೆ ಆಗಲಿ: ಸುರೇಶ್ ಕುಮಾರ್

Public TV
Last updated: January 1, 2026 12:46 pm
Public TV
Share
2 Min Read
Suresh Kumar
SHARE

ಬೆಂಗಳೂರು: ಕೋಗಿಲು ಲೇಔಟ್‌ಗೆ (Kogilu Layout) ಅಕ್ರಮವಾಗಿ ಹೇಗೆ ಬಂದು ಜನರು ಸೇರಿಕೊಂಡರು ಅಂತ ಮೊದಲು ತನಿಖೆ ಆಗಬೇಕು ಎಂದು ಮಾಜಿ ಸಚಿವ, ಶಾಸಕ ಸುರೇಶ್ ಕುಮಾರ್ (S. Suresh Kumar) ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕೋಗಿಲು ಲೇಔಟ್ ಅಕ್ರಮ ಮನೆ ಸಕ್ರಮ ಮಾಡಿದ ಸರ್ಕಾರದ ಕ್ರಮ ವೇಣುಗೋಪಾಲ್ ಸಮರ್ಥನೆ ಮಾಡಿಕೊಂಡ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ವೇಣುಗೋಪಾಲ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 2020ರ ನಂತರ 2025ರ ಡಿಸೆಂಬರ್‌ನಲ್ಲಿ ದಾಖಲೆಯ ಚಳಿ – ದೆಹಲಿಯಲ್ಲಿ 6.4 ಡಿಗ್ರಿಗಿಳಿದ ಕನಿಷ್ಠ ತಾಪಮಾನ

ವೇಣುಗೋಪಾಲ್ ಸಮರ್ಥನೆ ಮಾಡೋಕೆ ಕಾರಣ ಇದೆ. ಕೋಗಿಲು ಲೇಔಟ್ ಪ್ರಕರಣ ಕೇವಲ ಕೇರಳ ಚುನಾವಣೆ ಅನುಕಂಪದ ಆಧಾರಿತ ಕ್ರಮ. ಕೇರಳದಲ್ಲಿ ಚುನಾವಣೆಯಲ್ಲಿ ಮಹತ್ವ ಸಿಗಬೇಕು ಅಂತ ಕೇರಳ ಸಿಎಂ ಜೊತೆಗೆ ವೇಣುಗೋಪಾಲ್ ಮಾತನಾಡುತ್ತಿದ್ದಾರೆ. ಇದನ್ನ ಕಾಂಪಿಟೇಟಿವ್ ಪಾಲಿಟಿಕ್ಸ್ ಅಂತಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸ್ವಿಸ್ ಸ್ಕೀ ರೆಸಾರ್ಟ್‌ನ ಬಾರ್‌ನಲ್ಲಿ ಸ್ಫೋಟ: ಹಲವರು ಸಾವು

ಅಕ್ರಮ ಮನೆ ಅಂತ ಸರ್ಕಾರ ಹೇಳುತ್ತಿದೆ. 15-20 ವರ್ಷಗಳಿಂದ ಇದ್ದಾರೆ ಅಂತಾರೆ. ಇದ್ಯಾವುದೂ ಪರಿಶೀಲನೆ ಮಾಡದೇ ಮನೆ ಕೊಡುತ್ತೇವೆ ಅನ್ನೋದು ಕಾಂಗ್ರೆಸ್ ನಾಯಕತ್ವವನ್ನ ಪುಷ್ಟೀಕರಣ ಮಾಡಲು ರಾಜ್ಯ ಸರ್ಕಾರ ಮಾಡುತ್ತಿರುವ ನೀತಿ ಇದು. ಸರ್ಕಾರದ ನಡೆಯಿಂದ ಕರ್ನಾಟಕದ ನೈಜ ಸಂತ್ರಸ್ತರಿಗೆ ಅನ್ಯಾಯ ಆಗುತ್ತಿದೆ. ಕರ್ನಾಟಕದ ಜನತೆ ಕಣ್ಣಿಗೆ ಸುಣ್ಣ, ಕೇರಳದವರಿಗೆ ಬೆಣ್ಣೆ ಇದು ಈ ಸರ್ಕಾರದ ನೀತಿ ಆಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹೊಸ ವರ್ಷದ ಮೊದಲ ದಿನ ಗುರುವಾರ – ಮಂತ್ರಾಲಯಕ್ಕೆ ಹರಿದು ಬಂದ ಭಕ್ತಸಾಗರ

ಇದು ವೋಟ್ ಬ್ಯಾಂಕ್ ರಾಜಕಾರಣಕೋಸ್ಕರ ಮಾಡುತ್ತಿದ್ದಾರೆ. ಕೇರಳ ಚುನಾವಣೆಗೆ ಅನುಕೂಲ ಆಗಲಿ ಅಂತ ಮಾಡುತ್ತಿದ್ದಾರೆ. ಇದು ನ್ಯಾಯಯುತ ಅಲ್ಲ. ಒಂದು ಅಕ್ರಮವನ್ನ ಸಕ್ರಮ ಮಾಡೋದು ಸರ್ಕಾರದ ಅಕ್ರಮ ನೀತಿ ಎಂದು ಹರಿಹಾಯ್ದರು. ಇದನ್ನೂ ಓದಿ: ಹೊಸ ವರ್ಷಕ್ಕೆ ಮೆಟ್ರೋ ಧಮಾಕಾ – ಒಂದೇ ದಿನ 8.93 ಲಕ್ಷ ಪ್ರಯಾಣಿಕರ ಸಂಚಾರ, 3.08 ಕೋಟಿ ಆದಾಯ

ಸಂತ್ರಸ್ತ ಮನೆಗಳ ಸಂಖ್ಯೆ 300 ಆಗಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಲ್ಲಿ ಇದ್ದವರ ಸಂಖ್ಯೆ ಜಾಸ್ತಿ ಆಗಿದೆ. ಇದನ್ನ ಸರ್ಕಾರವೇ ಮಾಡಿದೆ. ಎಲ್ಲಾ ಕಡೆ ಸ್ಲಂಮುಕ್ತ ಮಾಡಬೇಕು ಅಂತ ನಾವು ಇದ್ದೇವೆ. ಇವರು ಹೇಗೆ ಬಂದು ಅಲ್ಲಿಗೆ ಸೇರಿಕೊಂಡರು? ಯಾರ ಕುಮ್ಮಕ್ಕಿನಿಂದ ಅಲ್ಲಿ ಗುಡಿಸಲು ಬಂತು? ಈ ಬಗ್ಗೆ ತನಿಖೆ ಆಗಬೇಕು. ಅದು ಬಿಟ್ಟು ಬಂದವರಿಗೆಲ್ಲ ಮನೆ ಕೊಡುತ್ತೇನೆ ಅಂತ ಗ್ರೀನ್ ಸಿಗ್ನಲ್ ಕೊಟ್ಟರೆ ಗೇಟ್ ತೆಗೆದ ಹಾಗೆ ಆಗುತ್ತದೆ. ಇದನ್ನ ಮಾಡಿದ್ರೆ ಹೆಚ್ಚು ಬೆಲೆಯನ್ನ ಸರ್ಕಾರ, ರಾಜ್ಯದ ಜನ ತೆರಬೇಕಾಗುತ್ತದೆ ಎಂದು ಸರ್ಕಾರದ ವಿರುದ್ಧ ಗುಡುಗಿದರು. ಇದನ್ನೂ ಓದಿ: ಕೈಕಾಲು ತೊಳೆದುಕೊಳ್ಳಲು ಹೋಗಿ ಕಾಲುವೆಯಲ್ಲಿ ಬಿದ್ದು ಇಬ್ಬರು ಮಹಿಳೆಯರು ಸಾವು

TAGGED:bengalurucongressKC VenugopalKogilu Layoutsuresh kumarಕಾಂಗ್ರೆಸ್ಕೆಸಿ ವೇಣುಗೋಪಾಲ್ಕೋಗಿಲು ಲೇಔಟ್‌ಬೆಂಗಳೂರುಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

Narendra Modi
Latest

ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ: ಮೋದಿ

Public TV
By Public TV
7 minutes ago
Umra
Dharwad

ಉಮ್ರಾ ಯಾತ್ರೆಗೆ ಹೋಗಿದ್ದ ಉತ್ತರ ‌ಕರ್ನಾಟಕದ 23 ಯಾತ್ರಿಕರು ಸೌದಿಯಲ್ಲಿ ಲಾಕ್

Public TV
By Public TV
13 minutes ago
Abhishek Manu Singhvi
Karnataka

ರಾಜ್ಯಸಭಾ ಚುನಾವಣೆಗೆ 6 ಅಭ್ಯರ್ಥಿಗಳ ಹೆಸರು ಘೋಷಿಸಿದ ಕಾಂಗ್ರೆಸ್

Public TV
By Public TV
16 minutes ago
doomsday
Latest

ಯುದ್ಧದ ನಡುವೆ ವಿನಾಶಕಾರಿ ʻಡೂಮ್ಸ್‌ಡೇʼ ಕ್ಷಿಪಣಿ ಪರೀಕ್ಷಿಸಿದ ಅಮೆರಿಕ – 3ನೇ ಮಹಾಯುದ್ಧ ಫಿಕ್ಸಾ?

Public TV
By Public TV
25 minutes ago
DRINKING WATER 1
Districts

ಬೇಸಿಗೆಗೆ ಮಂಡ್ಯದ 239 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಸಾಧ್ಯತೆ

Public TV
By Public TV
34 minutes ago
Bihar CM Nitish Kumar files nomination for Rajya Sabha
Latest

ಹೊಸ ಸರ್ಕಾರಕ್ಕೆ ಸಹಕಾರ ಇರಲಿದೆ – ರಾಜ್ಯಸಭಾ ಅಭ್ಯರ್ಥಿಯಾಗಿ ನಿತೀಶ್‌ ನಾಮಪತ್ರ ಸಲ್ಲಿಕೆ

Public TV
By Public TV
42 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?