ನಿಮಗೆ ಯಾವುದಾದರೂ ಸಿಹಿ ತಿನ್ನಬೇಕು ಎಂದು ಆಸೆಯಾದಾಗ, ಮನೆಯಲ್ಲಿ ಸಮಾರಂಭ ಇದ್ದಾಗ ಅಥವಾ ವಿಶೇಷ ಹಬ್ಬಕ್ಕೆ ಮನೆಯಲ್ಲೇ ಸಿಹಿ ತಿನಿಸು ತಯಾರಿಸಬೇಕು ಎಂದಿದ್ದರೆ ಗೋಧಿ ಹಿಟ್ಟಿನ ಹಲ್ವಾ ಮಾಡಿ ಸಖತ್ ಟೇಸ್ಟ್ ಆಗಿರುತ್ತದೆ.
Advertisement
ಬೇಕಾಗುವ ಸಾಮಗ್ರಿಗಳು:
* ಸಕ್ಕರೆ- 1 ಕಪ್
* ಗೋಧಿ ಹಿಟ್ಟು- 2ಕಪ್
* ತುಪ್ಪ- ಅರ್ಧ ಕಪ್
* ದ್ರಾಕ್ಷಿ, ಗೋಡಂಬಿ- ಸ್ವಲ್ಪ
Advertisement
Advertisement
ಮಾಡುವ ವಿಧಾನ:
* ಪಾತ್ರಯಲ್ಲಿ ಸಕ್ಕರೆ, ಅಳತೆಗೆ ತಕ್ಕಂತೆ ನೀರು ಹಾಕಿ ಕುದಿಸಿಕೊಂಡು ಮಿಶ್ರಣವನ್ನು ಸಿದ್ಧ ಮಾಡಿಟ್ಟುಕೊಳ್ಳಬೇಕು.
* ಬಾಣಲೆಗೆ ತುಪ್ಪ, ಗೋಧಿ ಹಿಟ್ಟು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ತೆಗೆದಿಟ್ಟುಕೊಳ್ಳಬೇಕು.
Advertisement
* ಬಾಣಲೆಗೆ ಸಕ್ಕರೆ ನೀರಿನ ಮಿಶ್ರಣವನ್ನು ಸುರಿಯಿರಿ ಮತ್ತು ಚೆನ್ನಾಗಿ ಕಲಸಿ. ಇದನ್ನೂ ಓದಿ: ನೀವೂ ಮಾಡಿ ಗರಿಗರಿಯಾದ ಚಿಕನ್ ಪಕೋಡಾ
* ನಂತರ ಗೋಧಿ ಹಿಟ್ಟಿನ ಮಿಶ್ರಣವನ್ನು ಹಾಕಿ, ಹಲ್ವಾ ತಳ ಬಿಡುವ ಚೆನ್ನಾಗಿ ಬೇಯಿಸಿಕೊಳ್ಳಬೇಕು. ಇದನ್ನೂ ಓದಿ: ಚಳಿಗೆ ಬಿಸಿ ಬಿಸಿಯಾದ ಇಡ್ಲಿ ಮಂಚೂರಿ ಸಖತ್ ಟೇಸ್ಟ್
* ನಂತರ ತುಪ್ಪ ಸವರಿದ ಬಟ್ಟಲಿಗೆ ಮಿಶ್ರಣವನ್ನು ಹಾಕಿ ಹರಡಲು ಬಿಡಬೇಕು. ಈಗ ರುಚಿಯಾದ ಹಲ್ವಾ ಸವಿಯಲು ಸಿದ್ಧವಾಗುತ್ತದೆ.