Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Food

ಬಿಸಿ ಬಿಸಿಯಾದ ಮಸಾಲೆ ರೊಟ್ಟಿ ಮಾಡುವ ವಿಧಾನ

Public TV
Last updated: December 3, 2021 9:08 am
Public TV
Share
1 Min Read
roti
SHARE

ಬೆಳಗ್ಗಿನ ಉಪಹಾರಕ್ಕೆ ಏನು ಮಾಡುವುದು ಎಂದು ನೀವು ಯೋಚಿಸುತ್ತಿದ್ದಿರಾ? ಚಳಿ ಇರುವುದರಿಂದ ಬಿಸಿಯಾ ಟೀ, ಕಾಫಿ ಜೊತೆಗೆ ಮಸಾಲೆ ರೊಟ್ಟಿ ಮಾಡಿದರೆ ಸಖತ್ ರುಚಿಯಾಗಿರುತ್ತದೆ. ಈ ರೊಟ್ಟಿ ಎಷ್ಟು ಸುಲಭ ಅಷ್ಟೇ ರುಚಿಯಾಗಿದೆ. ಮಸಾಲೆ ರೊಟ್ಟಿ ಮಾಡುವ ಸರಳ ವಿಧಾನ ಈ ಕೆಳಗಿನಂತಿದೆ.

roti 1

ಬೇಕಾಗುವ ಸಾಮಗ್ರಿಗಳು
* ಅಕ್ಕಿ ಹಿಟ್ಟು- 2 ಕಪ್
* ರುಚಿಗೆ ತಕ್ಕಷ್ಟು ಉಪ್ಪು
* ಅರಿಶಿಣ- 1 ಚಮಚ
* ಜೀರಿಗೆ- 1 ಚಮಚ
* ಈರುಳ್ಳಿ- 1
* ಬೆಳ್ಳುಳ್ಳಿ- 1
* ಸಬ್ಬಸಿಗೆ ಸೊಪ್ಪು- 1 ಕಟ್ಟು
* ಹಸಿಮೆಣಸು- 3 ರಿಂದ 4
* ಖಾರದ ಪುಡಿ- 1 ಚಮಚ
* ಕ್ಯಾರೆಟ್- 1
* ಕೊತ್ತಂಬರಿ ಸೊಪ್ಪು- ಸ್ವಲ್ಪ
* ಕರಿಬೇವು- ಸ್ವಲ್ಪ
* ಶುಂಠಿ- ಸ್ವಲ್ಪ
* ತೆಂಗಿನಕಾಯಿ ತುರಿ- ಅರ್ಧ ಕಪ್

roti 2

ಮಾಡುವ ವಿಧಾನ:
* ಒಂದು ಪಾತ್ರೆಗೆ ಅಕ್ಕಿ ಹಿಟ್ಟು, ಉಪ್ಪು, ಸಬ್ಬಸಿಗೆ ಎಲೆಗಳು, ತುರಿದ ಕ್ಯಾರೆಟ್, ಸಣ್ಣದಾಗಿ ಕೊಚ್ಚಿದ ಈರುಳ್ಳಿ, ಕೊತ್ತಂಬರಿ, ಕರಿಬೇವಿನ ಎಲೆಗಳು, ಹಸಿರು ಮೆಣಸಿನಕಾಯಿಗಳು, ಶುಂಠಿ, ತುರಿದ ತಾಜಾ ತೆಂಗಿನಕಾಯಿ ಮತ್ತು ಜೀರಿಗೆ ಸೇರಿಸಿ ಸರಿಯಾಗಿ ಮಿಶ್ರಣ ಮಾಡಿ.

roti 3

* ಈಗ ಮಿಶ್ರಣಕ್ಕೆ ನೀರನ್ನು ಕ್ರಮೇಣವಾಗಿ ಸೇರಿಸುತ್ತಾ ಮತ್ತು ಹಿಟ್ಟನ್ನು ಚೆನ್ನಾಗಿ ಕಲೆಸಿಕೊಳ್ಳಬೇಕು. ಇದನ್ನೂ ಓದಿ: ಮನೆಮಂದಿಗೆ ಇಷ್ಟವಾಗುವ ಫಿಶ್ ಫ್ರೈ ಮಾಡುವ ಸುಲಭ ವಿಧಾನ
* ನಂತರ ಒಂದು ತವಾ ತೆಗೆದುಕೊಂಡು ಅದಕ್ಕೆ ಸ್ವಲ್ಪ ಎಣ್ಣೆ ಹಚ್ಚಿ ಕಾಯಲು ಬಿಡಿ. ಅದು ಕಾಯುವಾಗ ನೀವು ಈ ರೊಟ್ಟಿಯ ಹಿಟ್ಟನ್ನು ತಟ್ಟಿಕೊಂಡು ಇಟ್ಟುಕೊಂಡಿರಿ. ಅದನ್ನು ಕಾದ ತವಾ ಮೇಲೆ ಹಾಕಿ ಚನ್ನಾಗಿ ಬೇಯಿಸಿದರೆ ರುಚಿ ರುಚಿಯಾದ ಮಸಾಲೆ ರೊಟ್ಟಿ ಸಿದ್ಧವಾಗುತ್ತದೆ. ಇದನ್ನೂ ಓದಿ: ಸ್ಪೆಷಲ್ ಪೈನಾಪಲ್ ಪಾಯಸ ಮಾಡಿ ಹಬ್ಬವನ್ನು ಸಂಭ್ರಮಿಸಿ

TAGGED:foodMasala Akki RottiRotiVegಅಡುಗೆಆರೋಗ್ಯಆಹಾರಮಸಾಲೆ ರೊಟ್ಟಿರೆಸಿಪಿ
Share This Article
Facebook Whatsapp Whatsapp Telegram

Cinema Updates

Vinod Prabhakar
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್‌ ಪ್ರಭಾಕರ್
Cinema Latest Sandalwood
Allu Arjun 1
ಹಾಲಿವುಡ್‍ನಲ್ಲಿ ಫ್ಯಾಮಿಲಿ ಜೊತೆ ಐಕಾನ್‍ಸ್ಟಾರ್ ಜಾಲಿ ಜಾಲಿ..!
Cinema Latest South cinema Top Stories
Darshan
ಹಳೇ ಕೇಸ್‌ ಕೇಳಿದ ಸುಪ್ರೀಂ – ದರ್ಶನ್‌ಗೆ ಎದುರಾಗುತ್ತಾ ಸಂಕಷ್ಟ?
Cinema Court Latest Main Post National Sandalwood
Anchor Anushree
ಟೆಕ್ಕಿ ಜೊತೆ ಆ.28ಕ್ಕೆ ಅನುಶ್ರೀ ಮದುವೆ!
Cinema Latest Main Post Sandalwood
Darshan Thailand
ಥೈಲ್ಯಾಂಡ್‌ನಲ್ಲಿ ಡೆವಿಲ್ ಸಾಂಗ್ ಶೂಟಿಂಗ್ – ದರ್ಶನ್ ಫೋಟೋ ರಿವೀಲ್
Cinema Latest Sandalwood Top Stories

You Might Also Like

POCSO Special Court
Court

‌ಕೇರಳ | ಅಪ್ರಾಪ್ತ ಮಗಳ ಮೇಲೆ 3 ವರ್ಷ ನಿರಂತರ ಲೈಂಗಿಕ ದೌರ್ಜನ್ಯ – ಪಾಪಿಗೆ 3 ಜೀವಾವಧಿ ಶಿಕ್ಷೆ

Public TV
By Public TV
49 minutes ago
yogi adityanath
Latest

ಯುಪಿಯಲ್ಲಿ ಯೋಗಿ ಆದಿತ್ಯನಾಥ್‌ ಸಿಎಂ ಆದ ನಂತರ 15,000 ಎನ್‌ಕೌಂಟರ್‌ – 238 ಮಂದಿ ಹತ್ಯೆ

Public TV
By Public TV
54 minutes ago
Shivaprakash Murder 2
Bengaluru City

ರೌಡಿಶೀಟರ್ ಕೊಲೆ ಕೇಸಲ್ಲಿ ಬಿಗ್‌ ಟ್ವಿಸ್ಟ್‌ – ಬೈರತಿ ಬಸವರಾಜ್ ವಿರುದ್ಧ ದೂರು ನೀಡಿಲ್ಲ: ಬಿಕ್ಲು ಶಿವ ತಾಯಿ

Public TV
By Public TV
1 hour ago
Vidhana Soudha
Bengaluru City

ಬೆಂಗಳೂರಿಗರಿಗೆ ಸರ್ಕಾರ ಗುಡ್‌ ನ್ಯೂಸ್‌ – ಎ ಖಾತಾದಂತೆ ಬಿ ಖಾತೆಗಳಿಗೂ ಅಧಿಕೃತ ಮಾನ್ಯತೆ

Public TV
By Public TV
1 hour ago
H D Kumaraswamy 4
Bengaluru City

ಹೆಚ್‍ಡಿಕೆ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆಗೆ ಸುಪ್ರೀಂ ತಡೆ

Public TV
By Public TV
2 hours ago
Nimisha Priya
Latest

ಇದು ಸೂಕ್ಷ್ಮ ವಿಷಯ, ಭಾರತ ಅಗತ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ: ಕೇರಳ ನರ್ಸ್‌ ಪ್ರಕರಣದ ಬಗ್ಗೆ MEA ಪ್ರತಿಕ್ರಿಯೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?