Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
Last updated: April 3, 2026 4:02 pm
Public TV
Share
2 Min Read
Hubli Love Jihad
SHARE

– ಹುಬ್ಬಳ್ಳಿ ಲವ್‌ ಜಿಹಾದ್‌ ಕೇಸ್‌ – ಅಜ್ಞಾತ ಸ್ಥಳದಿಂದ ಸಂತ್ರಸ್ತೆ ವಿಡಿಯೋ ರಿಲೀಸ್‌

ಹುಬ್ಬಳ್ಳಿ: ಇಲ್ಲಿನ ಲವ್ ಜಿಹಾದ್ ಪ್ರಕರಣಕ್ಕೆ (Hubballi Love Jihad Case) ಸ್ಫೋಟಕ ತಿರುವು ಸಿಕ್ಕಿದೆ. ಅಜ್ಞಾತ ಸ್ಥಳದಿಂದ ಸಂತ್ರಸ್ತ ಯುವತಿ ವಿಡಿಯೋವೊಂದನ್ನ ಬಿಡುಗಡೆ ಮಾಡಿದ್ದು, ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ವಿಡಿಯೋ ಈಗ ʻಪಬ್ಲಿಕ್‌ ಟಿವಿʼಗೆ (PUBLiC TV) ಲಭ್ಯವಾಗಿದೆ.

ಜಿಮ್ ಟ್ರೈನರ್ (Gym Trainer) ಸಮೀರ್ ವಿರುದ್ಧ ರೇಪ್‌ ಆರೋಪ ಮಾಡಿರುವ ಸಂತ್ರಸ್ತೆ ಸಮೀರ್‌ ಅತ್ಯಾಚಾರದ ಬಗ್ಗೆ ಎಳೆಎಳೆಯಾಗಿ ಬಿಟ್ಟಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಗಲಾಟೆ – ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

Love Jihad in Hubballi Hindu organizations protest against gym trainer

ವಿಡಿಯೋನಲ್ಲಿ ಸಂತ್ರಸ್ತೆ ಹೇಳಿರುವುದೇನು?
ಸಮೀರ್‌ ಅಕ್ಕ ತೈಸೀಮ್ ಮುಲ್ಲಾ ನನ್ನ ಸ್ನೇಹಿತೆ ಆಕೆಯಿಂದ ಸಮೀರ್ ಪರಿಚಯವಾಗಿತ್ತು. ತೈಸೀಮ್ ಜೊತೆಗೆ ಸ್ನೇಹಿತೆಯಾಗಿ ಹಲವಾರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇವೆ. ಬರ್ತ್ ಡೇ ಪಾರ್ಟಿ, ವಿಕೇಂಡ್ ಪಾರ್ಟಿಗೆ ಹೋಗಿದ್ದೆವು. ಸಮೀರ್‌ ಸಹ ಅಲ್ಲಿಗೆ ಬಂದಿದ್ದ, ಇದಾದ ಮೇಲೆ ಸಮೀರ್ ಆತ್ಮೀಯನಾದ. ಒಂದು ದಿನ ಸಮೀರ್ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಆಗ ನನಗೆ ಮತ್ತು ಜ್ಯೂಸ್‌ನಲ್ಲಿ ಬರುವ ಔಷಧ ಬೆರಸಿ ಕೊಟ್ಟು ನನ್ನ ಮೇಲೆ ಅತ್ಯಾಚಾರ ಮಾಡಿ ವಿಡಿಯೋ ಮಾಡಿಕೊಂಡಿದ್ದ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ ಸಂತ್ರಸ್ತೆ.

ಸಮೀರ್‌ ವಿಡಿಯೋ ಮಾಡಿದ್ದು ನನಗೆ ಗೊತ್ತಿರಲಿಲ್ಲ, ವಿಡಿಯೋ ತೋರಿಸಿದ ಮೇಲೆ ನನಗೆ ಗೊತ್ತಾಯಿತು. ಆ ಮೇಲೆ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ ಮೇಲ್ ಮಾಡಿ ನನಗೆ ಮೋಸ ಮಾಡಿದ್ದಾನೆ ಎಂದು ಸಂತ್ರಸ್ತೆ ದೂರಿದ್ದಾರೆ. ಇದನ್ನೂ ಓದಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೊರಟಿದ್ದ ಮಹಿಳೆ ನಾಪತ್ತೆ

ಜಿಮ್ ಟ್ರೈನರ್ ವಿರುದ್ಧ ಘೋಷಣೆ, ಆಕ್ರೋಶ
ಲವ್‌ ಜಿಹಾದ್‌ ಪ್ರಕರಣ ತೀವ್ರಗೊಳ್ಳುತ್ತಿದ್ದಂತೆ 2 ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಒಂದೆಡೆ ಯುವಕನನ್ನ ಕಿಡ್ನ್ಯಾಪ್‌ ಮಾಡಲಾಗಿದೆ ಎಂದು ಯುವಕನ ಕುಟುಂಬಸ್ಥರು ಯುವತಿ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಹುಬ್ಬಳ್ಳಿ ನಗರದ ವಿಕಾಸ ನಗರದಲ್ಲಿರೋ ಯುವತಿ ಮನೆ ಬಳಿ ಗಲಾಟೆ ಮಾಡಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಎರಡು ಕಡೆಯವರು ಕಿಮ್ಸ್‌ಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಮ್‌ಗಳು ಲವ್ ಜಿಹಾದ್ ಕೇಂದ್ರಗಳಾಗ್ತಿವೆ. ಜಿಮ್‌ಗೆ ಹೋಗುವ ಹಿಂದೂ ಹುಡುಗಿಯರನ್ನ ಟಾರ್ಗೆಟ್ ಮಾಡಲಾಗ್ತಿದೆ ಎಂದು ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಮತ್ತೊಂದೆಡೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಹಿಂದೂಪರ ಸಂಘಟನೆಗಳು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಜಿಮ್ ಟ್ರೈನರ್ ಸಮೀರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯ್ತು. ಸ್ಥಳಕ್ಕೆ ಕಮಿಷನರ್ ಎನ್ ಶಶಿಕುಮಾರ್ ಭೇಟಿ ನೀಡಿ ಹಿಂದೂ ಕಾರ್ಯಕರ್ತರ ಜೊತೆಗೆ ಮಾತುಕತೆ ನಡೆಸಿದ್ರು. ಮಾತುಕತೆಗೆ ಜಗ್ಗದ ಹಿಂದು ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಯುವತಿ ಜೊತೆಗೆ ಇರುವ ಫೋಟೋ ಮತ್ತು ವಿಡಿಯೋ ಇಟ್ಟುಕೊಂಡಿ ಬ್ಲಾಕ್ ಮೇಲ್ ಮಾಡಲಾಗ್ತಿದೆ ಎಂದು ಯುವತಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

TAGGED:Gym trainerhubballiHubballi PoliceLove Jihad Caseಜಿಮ್ ಟ್ರೈನರ್ಲವ್‌ ಜಿಹಾದ್‌ ಪ್ರಕರಣಹುಬ್ಬಳ್ಳಿಹುಬ್ಬಳ್ಳಿ ಪೊಲೀಸ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
14 minutes ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
42 minutes ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
59 minutes ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
1 hour ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
2 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?