Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಂಬ್ ಸ್ಫೋಟ ಪ್ರಕರಣ- ಇಬ್ಬರು ಅಧಿಕಾರಿಗಳು ಅಮಾನತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಂಬ್ ಸ್ಫೋಟ ಪ್ರಕರಣ- ಇಬ್ಬರು ಅಧಿಕಾರಿಗಳು ಅಮಾನತು

Dharwad

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಂಬ್ ಸ್ಫೋಟ ಪ್ರಕರಣ- ಇಬ್ಬರು ಅಧಿಕಾರಿಗಳು ಅಮಾನತು

Public TV
Last updated: October 26, 2019 7:34 pm
Public TV
Share
2 Min Read
HBL Blast 3 copy
SHARE

ಹುಬ್ಬಳ್ಳಿ: ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಂಬ್ ಸ್ಫೋಟ ಪ್ರಕರಣ ಹಿನ್ನೆಲೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದ್ದಾರೆ.

ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಸಚಿವ ಸುರೇಶ್ ಅಂಗಡಿ ಅವರು ಸೋಮವಾರ ನಡೆದ ಘಟನೆ ಕುರಿತಂತೆ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಘಟನೆ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ಘಟನೆ ಕುರಿತಂತೆ ಇಬ್ಬರು ಅಧಿಕಾರಿಗಳನ್ನ ಅಮಾನತು ಮಾಡಲಾಗಿದೆ. ಸ್ಟೇಶನ್ ಮಾಸ್ಟರ್ ಎಸ್.ಎಂ ವರುಣಕುಮಾರ್, ಆರ್‌ಪಿಎಫ್‌ ಎಎಸ್‍ಐ ಮಂಜುನಾಥ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.

hbl suresh angadi

ಈ ಘಟನೆ ಕುರಿತು ತನಿಖೆ ನಡೆಯುತ್ತಿದೆ. ಮೂರು ದಿನಗಳಲ್ಲಿ ಈ ತನಿಖೆ ಮುಗಿಯಬೇಕು ಎಂದು ಸೂಚನೆ ನೀಡಿದ್ದೇನೆ. ಹೀಗಾಗಿ ಮೂರು ದಿನಗಳಲ್ಲಿ ಈ ಘಟನೆ ಕುರಿತು ವರದಿ ಬರಲಿದೆ ಎಂದರು. ಜೊತೆಗೆ ರೈಲ್ವೆ ನಿಲ್ದಾಣಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗುವುದು. ವಿಮಾನ ನಿಲ್ದಾಣದ ಮಾದರಿಯಂತೆ ರೈಲ್ವೆ ನಿಲ್ದಾಣದಲ್ಲಿಯೂ ಸ್ಕ್ಯಾನಿಂಗ್ ಮಶಿನ್‍ಗಳನ್ನ ಅಳವಡಿಸಲಾಗುವುದು. ರೈಲ್ವೆ ನಿಲ್ದಾಣದಲ್ಲಿ ಅನಧಿಕೃತ ವ್ಯಕ್ತಿಗಳು ಕಂಡು ಬಂದಲ್ಲಿ ಅವರ ಮೇಲೆ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಸ್ಪಷ್ಟನೆ ನೀಡಿದರು.

suresh angadi

ನಡೆದಿದ್ದೇನು?
ಸೋಮವಾರ ವಿಜಯವಾಡ-ಅಮರಾವತಿ ಎಕ್ಸ್‌ಪ್ರೆಸ್‌ ರೈಲು ಹುಬ್ಬಳ್ಳಿ ನಿಲ್ದಾಣಕ್ಕೆ ಬಂದು ನಿಂತಿತ್ತು. ಈ ವೇಳೆ ಅನುಮಾನಾಸ್ಪದ ಬಾಕ್ಸ್‌ವೊಂದನ್ನು ಆರ್‌ಪಿಎಫ್‌ ಪೇದೆ ರವಿಕುಮಾರ್ ರಾಥೋಡ್ ವಶಕ್ಕೆ ಪಡೆದು, ರೈಲ್ವೇ ಮ್ಯಾನೇಜರ್ ಕಚೇರಿಗೆ ಒಪ್ಪಿಸಿದ್ದರು. ರಟ್ಟಿನ ಬಾಕ್ಸ್​​ನೊಳಗೆ ಬಕೀಟ್‍ನಲ್ಲಿ ಚಿಕ್ಕಚಿಕ್ಕದಾದ 8 ಬಾಕ್ಸ್‌ನಲ್ಲಿದ್ದ ನಿಂಬೆಹಣ್ಣಿನ ಗಾತ್ರದ ಬಾಂಬ್‍ಗಳ ಪೈಕಿ ಒಂದನ್ನು ಓಪನ್ ಮಾಡಲು ಪೇದೆ ಹಾಗೂ ರೈಲ್ವೆ ಮಾನೇಜರ್ ಮುಂದಾಗಿದ್ದರು.

HBL Blast 2 copy

ಈ ವೇಳೆ ಪೇದೆ ರವಿಕುಮಾರ್ ತಮಗೆ ಪರಿಚಯವಿದ್ದ ಹುಸೇನ್‍ಸಾಬ್(22) ಅವರನ್ನು ಕರೆದು ಬಾಕ್ಸ್ ಓಪನ್ ಮಾಡುವಂತೆ ಸೂಚನೆ ನೀಡಿದ್ದರು. ಬಾಕ್ಸ್ ತೆಗೆದ ಹುಸೇನ್‍ಸಾಬ್ ನಿಂಬೆಹಣ್ಣು ಗಾತ್ರದ ವಸ್ತುವನ್ನು ಕಲ್ಲಿನಿಂದ ಒಡೆಯುತ್ತಿದ್ದಂತೆ ಬ್ಲಾಸ್ಟ್ ಆಗಿದೆ. ಪರಿಣಾಮ ಹುಸೇನ್‍ಸಾಬ್ ಕೈ ಕಟ್ ಆಗಿದೆ. ರಕ್ತಸ್ರಾವದಿಂದ ಬಿದ್ದು ಕಣ್ಣೀರು ಹಾಕುತ್ತಿದ್ದ ಹುಸೇನ್‍ಸಾಬ್ ಅವರನ್ನು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

HBL Blast copy

ಬಾಕ್ಸ್‌ನಲ್ಲಿ ಇದ್ದ 12 ಬಾಂಬ್‍ಗಳು ಸಕ್ರಿಯವಾಗಿದ್ದು, ಸ್ಥಳಕ್ಕೆ ಬರುವಂತೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗೆ ತಿಳಿಸಲಾಗಿತ್ತು. ರೈಲು ನಿಲ್ದಾಣದ ಗಾರ್ಡನ್‍ನಲ್ಲಿ ಮರಳಿನ ಮೂಟೆಗಳ ಮಧ್ಯೆ ಬಾಂಬ್‍ಗಳನ್ನು ಇರಿಸಲಾಗಿತ್ತು.

ವಶಕ್ಕೆ ಪಡೆದ ಸ್ಫೋಟಕವಿದ್ದ ಬಕೀಟ್ ಮೇಲೆ ನೋ ಬಿಜೆಪಿ, ನೋ ಆರ್‌ಎಸ್‌ಎಸ್ ಒನ್ಲೀ ಶಿವಸೇನಾ ಎಂದು ಬರೆಯಲಾಗಿದೆ. ಜೊತೆಗೆ ಕೊಲ್ಲಾಪುರ ಶಾಸಕರ ಹೆಸರನ್ನು ನಮೂದಿಸಲಾಗಿರುವುದು ಭಾರೀ ಅನುಮಾನಕ್ಕೆ ಕಾರಣವಾಗಿತ್ತು. ಸೋಮವಾರ ಎನ್‍ಐಎ ಅಧಿಕಾರಿಗಳು ಹುಬ್ಬಳ್ಳಿಗೆ ಆಗಮಿಸಿ ಹೆಚ್ಚಿನ ತನಿಖೆ ನಡೆಸುವ ಸಾಧ್ಯತೆ ದಟ್ಟವಾಗಿತ್ತು.

TAGGED:hubballiofficials suspendedPublic TVRailway Stationsuresh angadiಅಧಿಕಾರಿಗಳುಅಮಾನತುಪಬ್ಲಿಕ್ ಟಿವಿರೈಲ್ವೆ ನಿಲ್ದಾಣಸುರೇಶ್ ಅಂಗಡಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

FBI
Latest

ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ಪ್ರಕರಣ – ತಪ್ಪೊಪ್ಪಿಕೊಂಡ ಭಾರತೀಯ ವ್ಯಕ್ತಿ; 40 ವರ್ಷ ಜೈಲು ಸಾಧ್ಯತೆ

Public TV
By Public TV
4 minutes ago
Byrati Basavaraj 1
Bengaluru City

ಇಸಿಜಿಯಲ್ಲಿ ವ್ಯತ್ಯಾಸ – ಶಾಸಕ ಬೈರತಿ ಬಸವರಾಜ್‌ಗೆ ಜಯದೇವದಲ್ಲಿ ಆಂಜಿಯೋಗ್ರಾಂ?

Public TV
By Public TV
27 minutes ago
LOVE LETTER 1
Latest

ಹೂ ಅರಳೋಕೆ ಶುಭ ಅಶುಭಗಳ ಮುಹೂರ್ತವೇ ಇಲ್ಲ..!

Public TV
By Public TV
2 hours ago
Youngest Organ Donor 2
Latest

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದಲ್ಲಿ ಅತೀ ಕಿರಿಯ ಅಂಗಾಂಗ ದಾನಿ

Public TV
By Public TV
2 hours ago
five arrested for trying to sell drugs in hassan
Crime

ಹಾಸನ | ಮಾದಕವಸ್ತು ಸಾಗಾಟ – ಐವರು ವಶಕ್ಕೆ

Public TV
By Public TV
2 hours ago
Shivaratri 2
Districts

ಶಿವರಾತ್ರಿ ಸಂಭ್ರಮಕ್ಕೆ ಅರಮನೆ ಸಜ್ಜು – ತ್ರಿನೇಶ್ವರನ ಚಿನ್ನದ ಕೊಳಗ ಕಣ್ತುಂಬಿಕೊಳ್ಳಲು ಭಕ್ತರು ಕಾತರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?