Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dharwad

ಹುಬ್ಬಳ್ಳಿ ಗಲಭೆಯ ರಾತ್ರಿ ದಾಖಲೆಯ 18 ಸಾವಿರ ಫೋನ್ ಕರೆಗಳ ವಿನಿಮಯ

Public TV
Last updated: April 25, 2022 10:45 pm
Public TV
Share
1 Min Read
Hubballi Riot
ಹುಬ್ಬಳ್ಳಿ ಗಲಭೆ ವೇಳೆ ಪಲ್ಟಿಯಾದ ಪೊಲೀಸ್‌ ವಾಹನ
SHARE

ಹುಬ್ಬಳ್ಳಿ: ವಿವಾದಾತ್ಮಕ ಪೋಸ್ಟ್‌ಗೆ ಸಂಬಂಧಿಸಿದಂತೆ ಪ್ರಕ್ಷುಬ್ದಗೊಂಡಿದ್ದ ಹುಬ್ಬಳ್ಳಿ ಇದೀಗ ಸಹಜ ಸ್ಥಿತಿಗೆ ಮರಳಿದೆ. ಗಲಭೆಗೆ ಕಾರಣಿಭೂತನಾದ ವಾಸೀಂ ಪಠಾಣ್ ಹಾಗೂ ಆತನ ಸಹಚರರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಈ ವೇಳೆ ಗಲಭೆಯ ರಾತ್ರಿ ದಾಖಲೆಯ ಫೋನ್ ಕರೆಗಳ ವಿನಿಮಯ ಆಗಿರುವ ಮಹತ್ವದ ವಿಚಾರ ಹೊರಬಿದ್ದಿದೆ.

phone call

ಗಲಭೆ ನಡೆದ ದಿನ ರಾತ್ರಿ 9 ರಿಂದ 12 ಗಂಟೆಯ ವರೆಗೆ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಯ ಐದು ಟವರ್‌ಗಳಿಂದ 18,000ಕ್ಕೂ ಅಧಿಕ ಕರೆಗಳು ವಿನಿಮಯಗೊಂಡಿರುವುದು ಪೊಲೀಸರಲ್ಲಿ ಅಚ್ಚರಿ ಮೂಡಿಸಿದೆ. ಬೇರೆ ದಿನಗಳಲ್ಲಿ ಕೇವಲ 6-8 ಸಾವಿರ ಕರೆಗಳು ವಿನಿಮಯ ಆಗ್ತಿದ್ವು ಆದ್ರೆ, ಗಲಭೆ ದಿನ ಮಾತ್ರ ಕರೆಗಳಲ್ಲಿ ದಾಖಲೆಯಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಗೆ ಮುಂಬೈ ನಂಟು!

Hubballi Riots

ಇದೀಗ ಈ ಕರೆಗಳನ್ನು ಆಧಾರವಾಗಿಟ್ಟುಕೊಂಡು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಬಂಧಿತ 146 ಜನರ ಪೈಕಿ 14ಕ್ಕೂ ಹೆಚ್ಚು ಜನ ಕ್ರಿಮಿನಲ್ ಇತಿಹಾಸವನ್ನು ಹೊಂದಿದ್ದಾರೆ. ಹೀಗಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಅವರ ಫೈಲ್ ಮತ್ತೆ ರೀ ಓಪನ್ ಆಗಿವೆ. ಈ ನಡುವೆ ವಿವಾದಾತ್ಮಕ ಪೋಸ್ಟ್ ಮಾಡುವ ಮೂಲಕ ಗಲಭೆಗೆ ನಾಂದಿ ಹಾಡಿದ್ದ, ಅಭಿಷೇಕ್ ಹಿರೇಮಠ ಹಾಗೂ ಗಲಭೆಯಲ್ಲಿ ಭಾಗಿಯಾಗಿದ್ದ, ಮೊಹಮ್ಮದ್ ಸಾಧಿಕ್ ಕಂಚಗಾರ ಪೊಲೀಸ್ ಭದ್ರತೆಯಲ್ಲಿ ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪರೀಕ್ಷೆ ಬರೆದಿದ್ದಾರೆ. ಇದನ್ನೂ ಓದಿ: ನೀನು ದನ ಕಾಯೋನು, EO ಕೆಲಸದಲ್ಲಿ ಇದ್ದೀಯ – ಅಧಿಕಾರಿ ವಿರುದ್ಧ ಎಚ್‍.ಡಿ.ರೇವಣ್ಣ ಗರಂ

TAGGED:hubballiHubballi RiotsPhone callsಫೋನ್ವಸೀಂ ಪಠಾಣ್ಹುಬ್ಬಳ್ಳಿ ಗಲಭೆ
Share This Article
Facebook Whatsapp Whatsapp Telegram

You Might Also Like

Prathap Simha
Districts

ನೆಹರೂ ಮರಿಮಗಳ ಹೆಸರು ಇಟ್ಕೊಂಡು ಏನು ಮಾಡಲು ಸಾಧ್ಯವಿಲ್ಲ: ಪ್ರಿಯಾಂಕ್ ವಿರುದ್ಧ ಪ್ರತಾಪ್ ಕಿಡಿ

Public TV
By Public TV
5 hours ago
Shubman Gill Akash Deep
Cricket

ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ – 4ನೇ ಸ್ಥಾನಕ್ಕೆ ಜಿಗಿದ ಭಾರತ

Public TV
By Public TV
5 hours ago
yathindra siddaramaiah
Districts

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆ: ಯತೀಂದ್ರ

Public TV
By Public TV
5 hours ago
Shubman Gill Team India
Cricket

ಕೊಹ್ಲಿ, ರೋಹಿತ್‌, ಇಮ್ರಾನ್‌ ನಿರ್ಮಾಣ ಮಾಡದ ವಿಶಿಷ್ಟ ದಾಖಲೆ ನಿರ್ಮಿಸಿದ ಗಿಲ್‌

Public TV
By Public TV
6 hours ago
Ramya 1
Cinema

ನಾನು ಬಾಸ್ಕೆಟ್‌ಬಾಲ್ ಪ್ಲೇಯರ್, ಸ್ಪೋರ್ಟ್ಸ್‌ಗೆ ಹೈಟ್ ಮ್ಯಾಟರ್ ಆಗಲ್ಲ: ರಮ್ಯಾ

Public TV
By Public TV
6 hours ago
Akash Deep 1
Cricket

ಆಕಾಶ್‌ ದೀಪ್‌ ಬೆಂಕಿ ಬೌಲಿಂಗ್- ಭಾರತಕ್ಕೆ 336 ರನ್‌ಗಳ ಭರ್ಜರಿ ಜಯ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?