Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ಸಂಜೆಯೊಳಗೆ ಶರಣಾಗಿ – ನಾಪತ್ತೆಯಾಗಿರುವ 8 ಹುಬ್ಬಳ್ಳಿ ಪುಂಡರಿಗೆ ಡೆಡ್‌ಲೈನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಇಂದು ಸಂಜೆಯೊಳಗೆ ಶರಣಾಗಿ – ನಾಪತ್ತೆಯಾಗಿರುವ 8 ಹುಬ್ಬಳ್ಳಿ ಪುಂಡರಿಗೆ ಡೆಡ್‌ಲೈನ್‌

Dharwad

ಇಂದು ಸಂಜೆಯೊಳಗೆ ಶರಣಾಗಿ – ನಾಪತ್ತೆಯಾಗಿರುವ 8 ಹುಬ್ಬಳ್ಳಿ ಪುಂಡರಿಗೆ ಡೆಡ್‌ಲೈನ್‌

Public TV
Last updated: April 20, 2022 8:41 am
Public TV
Share
2 Min Read
hbl 3
SHARE

– ಸಂಜೆಯೊಳಗೆ ಶರಣಾಗದಿದ್ದರೆ ಮುಂದಿನ ಪರಿಣಾಮಕ್ಕೆ ನೀವೇ ಹೊಣೆ

ಹುಬ್ಬಳ್ಳಿ: ನಾಪತ್ತೆಯಾಗಿರುವ ವಾಸೀಂ ಸೇರಿ 8 ಆರೋಪಿಗಳಿಗೆ ಪೊಲೀಸರು ಡೆಡ್‌ಲೈನ್‌ ನೀಡಿದ್ದಾರೆ. ಇಂದು ಸಂಜೆಯೊಳಗೆ ಶರಣಾಗದಿದ್ದರೆ ಮುಂದಿನ ಪರಿಣಾಮಕ್ಕೆ ನೀವೇ ಹೊಣೆ ಎಂದು ಖಡಕ್‌ ಸಂದೇಶ ರವಾನಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶಾಂತಿ ಕದಡಿದ ಆರೋಪಿಗಳ ಪತ್ತೆಗೆ ಪೊಲೀಸರು ಬೆಳಗಾವಿ, ಹಾವೇರಿ, ಹೈದರಾಬಾದ್‌ಗೆ ತೆರಳಿದ್ದಾರೆ. ಗಲಭೆಗೆ 4 ಮಂದಿ ಪ್ರಚೋದನೆ ನೀಡಿದ್ದು ಇವರೇ ಗಲಭೆಗೆ ನೇರ ಕಾರಣ ಎಂಬ ತೀರ್ಮಾನಕ್ಕೆ ಪೊಲೀಸರು ಬಂದಿದ್ದಾರೆ.

ಹುಬ್ಬಳ್ಳಿ ಗಲಭೆಕೋರರ ಬಂಧನಕ್ಕೆ ಖಾಕಿಪಡೆ ತೀವ್ರಶೋಧಕಾರ್ಯ ನಡೆಸುತ್ತಿದೆ. ದಿನದಿಂದ ದಿನಕ್ಕೆ ಆರೋಪಿಗಳ ಸಂಖ್ಯೆ ಸಹ ಏರಿಕೆಯಾಗುತ್ತಿದೆ. ಇದಕ್ಕೆ ರಾಜಕೀಯ ರೂಪ ಬೆರೆತಿದ್ದು, ಬಂಧಿತರಲ್ಲಿ ಅಮಾಯಕರಿದ್ದಾರೆ ಎಂದು ರಾಜಕೀಯ ನಾಯಕರು ಮತ್ತು ಕುಟುಂಬಸ್ಥರು ಹೇಳುತ್ತಿದ್ದಾರೆ. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಅಮಾಯಕರ ಪತ್ತೆಗೂ ಸಹ ಹಲವಾರು ಮಾರ್ಗಗಳನ್ನು ಪ್ಲಾನ್ ಮಾಡಿದೆ.

HUBBALLI ACCUSED SHIFT 1

ಪ್ರಕರಣ ಸಂಬಂಧ ಈವರೆಗೆ 108 ಕಿಡಿಗೇಡಿಗಳನ್ನು ಬಂಧಿಸಲಾಗಿದೆ. 12 ಎಫ್‍ಐಆರ್ ದಾಖಲಾಗಿದೆ. ಇದರಲ್ಲಿ 6 ಮಂದಿ ರೌಡಿಶೀಟರ್‌ಗಳು, 10 ಅಪ್ರಾಪ್ತರು ಸೇರಿದ್ದಾರೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ಹಿನ್ನೆಲೆ ಎಲ್ಲರನ್ನು ಕಲಬುರಗಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲೂ ಪ್ರಾರಂಭವಾಯ್ತು ಬುಲ್ಡೋಜರ್ ಸದ್ದು

ಬಂಧಿತ ಕುಟುಂಬಸ್ಥರು ತಮ್ಮ ಮನೆಯವರನ್ನು, ಮಕ್ಕಳನ್ನು ಬಿಡುಗಡೆ ಮಾಡುವಂತೆ ಪರಿಪರಿಯಾಗಿ ಬೇಡಿಕೊಳ್ಳುತ್ತಿದ್ದಾರೆ. ಇದಕ್ಕೆ ರಾಜಕೀಯ ನಾಯಕರು ಧ್ವನಿಗೊಡಿಸಿದ್ದಾರೆ. ಹೀಗಾಗಿ ಪ್ರಕರಣದಲ್ಲಿ ಭಾಗಿ ಆಗದೇ ವಶದಲ್ಲಿರುವವರ ಬಿಡುಗಡೆಗೆ ಪೊಲೀಸರು ಹೊಸ ಫಾರ್ಮುಲಾ ರಚಿಸಿದ್ದಾರೆ.

HUBBALLI GALATE 2

ಈವರೆಗೆ 108 ಮಂದಿ ಬಂಧಿತರಾಗಿದ್ದು ಅವರಲ್ಲಿ ಅಮಾಯಕರನ್ನು ಬಿಡುಗಡೆ ಮಾಡಲು ಸಿಸಿಟಿವಿ ಮತ್ತು ಮೊಬೈಲ್ ವಿಡಿಯೋ ಮೂಲಕ 4 ಫಾರ್ಮುಲಾವನ್ನು ಪೊಲೀಸರು ಅಳವಡಿಸಿಕೊಂಡಿದ್ದಾರೆ.

ಗಲಾಟೆಯ ದಿನ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಭಾಗಿಯಾದವರು. ಘಟನೆ ನೋಡುತ್ತಾ ನಿಂತವರು, ಪೊಲೀಸರ ಲಾಠಿ ಚಾರ್ಜ್ ವೇಳೆ ಓಡಿಹೋದವರು ಪತ್ತೆಯಾಗಿದ್ದು ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಹೀಗಾಗಿ ಇವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

HUBBALLI GALATE 4

ಶನಿವಾರ ರಾತ್ರಿ ಮಸೀದಿಯಿಂದ ನಮಾಜ್‍ಗೆ ಹೋದವರು ಸಹ ಬಂಧನಕ್ಕೊಳಗಾಗಿದ್ದಾರೆ. ಇದರಲ್ಲಿ ನಿಜವಾಗಿಯೂ ಪ್ರಾರ್ಥನೆಗೆ ಬಂದವರು ಯಾರು, ಗಲಾಟೆ ಮಾಡಿ ಮಸೀದಿಯೊಳಗೆ ಪ್ರವೇಶ ಮಾಡಿದವರು ಯಾರು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

ಘಟನೆ ನೋಡುತ್ತಾ ನಿಂತವರು, ಪ್ರಯಾಣ ಮಾಡುತ್ತಿದ್ದವರು, ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದವರ ಮುಖ ವಿಡಿಯೋದಲ್ಲಿ ಸೆರೆಯಾದ ಹಿನ್ನೆಲೆಯಲ್ಲಿ ಬಂಧನ ಮಾಡಲಾಗಿದೆ. ಇವರನ್ನು ಬಿಡುವ ಸಾಧ್ಯತೆಯಿದೆ. ವೀಡಿಯೋದಲ್ಲಿ ಹಲವು ಮಂದಿ ಪ್ರಚೋದನೆ ನೀಡಿದ್ದಾರೆ. ಪ್ರಚೋದನೆ ನೀಡಿ ಗಲಭೆ ಕಾರಣರಾದ ಮಂದಿಯ ಪತ್ತೆ ಕಾರ್ಯ ಮುಂದುವರಿದಿದೆ.

TAGGED:hubballiHubballi Riotskarnatakapoliceನಮಾಜ್ಪೊಲೀಸ್ಹುಬ್ಬಳ್ಳಿಹುಬ್ಬಳ್ಳಿ ಗಲಭೆ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

DK Shivakumar and Munirathna
Bengaluru City

ನಿಂತ ಕೆಲಸ ಮತ್ತೆ ಆರಂಭಿಸಿ – ಡಿಕೆಶಿ ನಿವಾಸಕ್ಕೆ ತೆರಳಿ ಮುನಿರತ್ನ ಮನವಿ

Public TV
By Public TV
8 minutes ago
Shivamogga Hindu Student Murder Siddaramaiah
Bengaluru City

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ – 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Public TV
By Public TV
32 minutes ago
kamakshipalya police station
Bengaluru City

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್ – ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರ ಎಡವಟ್ಟು

Public TV
By Public TV
41 minutes ago
ABVP protests against Azim Premji University Bengaluru 2
Bengaluru City

ಸೈನಿಕರ ವಿರುದ್ಧ ಕಾರ್ಯಕ್ರಮ – ಅಜೀಂ ಪ್ರೇಮ್‌ಜಿ ವಿವಿ ವಿರುದ್ಧ ಎಬಿವಿಪಿ ಪ್ರತಿಭಟನೆ

Public TV
By Public TV
50 minutes ago
Kamal Maula Mosque
Court

ಭೋಜ್‌ಶಾಲಾ ಸಂಕೀರ್ಣದಲ್ಲಿ ಪ್ರಾಚೀನ ದೇವಾಲಯದ ಅವಶೇಷಗಳಿಂದ ಕಮಲ್ ಮೌಲಾ ಮಸೀದಿ ನಿರ್ಮಾಣ

Public TV
By Public TV
1 hour ago
Centre to launch HPV vaccination drive for girls aged 14 to prevent cancer
Latest

ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?