Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಿಮ್ಸ್ ಡ್ಯಾನ್ಸ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ – ಪತ್ನಿಯ ವಿಡಿಯೋ ಹರಿಬಿಟ್ಟ ಪತಿರಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಕಿಮ್ಸ್ ಡ್ಯಾನ್ಸ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ – ಪತ್ನಿಯ ವಿಡಿಯೋ ಹರಿಬಿಟ್ಟ ಪತಿರಾಯ

Dharwad

ಕಿಮ್ಸ್ ಡ್ಯಾನ್ಸ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ – ಪತ್ನಿಯ ವಿಡಿಯೋ ಹರಿಬಿಟ್ಟ ಪತಿರಾಯ

Public TV
Last updated: March 16, 2020 3:13 pm
Public TV
Share
1 Min Read
hbl kims dance
SHARE

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಡ್ಯಾನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ಸಿಕ್ಕಿದೆ. ಬ್ಲ್ಯಾಕ್‍ಮೇಲ್ ಮಾಡುವ ಉದ್ದೇಶದಿಂದ ಗಂಡನೇ ಹೆಂಡತಿಯ ಹಳೇ ವಿಡಿಯೋವನ್ನು ಹರಿಬಿಟ್ಟಿರುವುದಾಗಿ ಮಹಿಳೆ ಸ್ಪಷ್ಟಪಡಿಸಿದ್ದಾಳೆ.

ಹೌದು ವಿಡಿಯೋದಲ್ಲಿ ಕಿಮ್ಸ್ ಆಸ್ಪತ್ರೆಯಲ್ಲಿ ಡ್ಯಾನ್ಸ್ ಮಾಡಿದ ಆಯಾ ಇಂದು ಮೀಡಿಯಾದ ಮುಂದೆ ಬಂದು ಸ್ಪಷ್ಟ ಪಡಿಸಿದ್ದು, ಕೌಟುಂಬಿಕ ಕಲಹದಿಂದ ನನ್ನ ಪತಿ ಹೀಗೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

HBL KIMS copy

ಮಗುವಿನ ವಿಚಾರಕ್ಕೆ ಕುರಿತಂತೆ ಪತಿ ಹೀಗೆ ಮಾಡುತ್ತಿದ್ದಾರೆ. ವಿಡಿಯೋ ಒಂದು ವರ್ಷದ ಹಿಂದೆ ಮಾಡಿದ್ದು, ಎರಡು ಮೂರು ದಿನಗಳ ಹಿಂದೆ ಪತಿ ತನ್ನ ಮೊಬೈಲನಿಂದ ವಿಡಿಯೋ ಕಳುಹಿಸಿಕೊಂಡು ಹರಿಬಿಟ್ಟಿದ್ದಾನೆ. ವಿಡಿಯೋವನ್ನು ಮುಂದಿಟ್ಟುಕೊಂಡು ಪತಿಯೇ ಹೀಗೆ ಮಾಡುತ್ತಿದ್ದಾನೆ ಎಂದು ಪತ್ನಿ ಗಂಭೀರವಾಗಿ ಆರೋಪಿಸಿದ್ದಾರೆ. ನನ್ನ ಮೊಬೈಲ್‍ನಲ್ಲಿರುವ ವಿಡಿಯೋವನ್ನು ಕದ್ದು ಮೀಡಿಯಾಗಳಿಗೆ ಕಳಿಸಿದ್ದಾರೆ ಎಂದು ಮಹಿಳೆ ಮಾಧ್ಯಮದ ಮುಂದೆ ಕಣ್ಣೀರು ಹಾಕಿದ್ದಾರೆ.

Hubballi KIMS

ಏನಿದು ಪ್ರಕರಣ?
ಕಿಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯನಿರತ ಸಿಬ್ಬಂದಿಗಳು ಡ್ಯಾನ್ಸ್ ಮಾಡಿದ್ದರು. ಬಸಣ್ಣಿ ಬಾ ಎಂಬುವ ಹಾಡಿಗೆ ಸಿಬ್ಬಂದಿ ಕುಣಿದು ಕುಪ್ಪಳಿಸಿದ್ದರು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಎಲ್ಲ ಮಾಧ್ಯಮದಲ್ಲಿ ಈ ಸುದ್ದಿ ಬಿತ್ತರವಾಗುತ್ತಿದ್ದಂತೆ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಇಬ್ಬರನ್ನು ಅಮಾನತು ಮಾಡಿದ್ದರು. ಅಮಾನತಿಗೆ ಒಳಗಾದ ಮಹಿಳೆ ವಿಡಿಯೋ ವೈರಲ್ ಮಾಡಿದ್ದು, ತನ್ನ ಪತಿ ಈ ವಿಡಿಯೋವನ್ನು ಲೀಕ್ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.

TAGGED:dancehublihusbandkimsPublic TVWifeಕಿಮ್ಸ್ಡ್ಯಾನ್ಸ್ಪತಿಪತ್ನಿಪಬ್ಲಿಕ್ ಟಿವಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories

You Might Also Like

4 Year Old Tied Up Thrashed By Ex Armyman For Plucking Guava From His Garden
Crime

ತೋಟದಲ್ಲಿ ಹಣ್ಣು ಕಿತ್ತ 4 ವರ್ಷದ ಮಗುವಿನ ಕೈಕಾಲು ಕಟ್ಟಿ ಥಳಿಸಿದ ಮಾಜಿ ಸೈನಿಕ – ವಿಡಿಯೋ ವೈರಲ್‌

Public TV
By Public TV
16 minutes ago
BOMB THREAT
Crime

ದೆಹಲಿ ವಿವಿಯ ಎರಡು ಕಾಲೇಜುಗಳಿಗೆ ಬಾಂಬ್ ಬೆದರಿಕೆ

Public TV
By Public TV
20 minutes ago
Majid Khademi
Latest

ಅಮೆರಿಕ – ಇಸ್ರೇಲಿ ದಾಳಿಯಲ್ಲಿ ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

Public TV
By Public TV
35 minutes ago
Hubbali Love Jihda
Crime

6 ತಿಂಗಳ ಹಿಂದೆ ಮಾಡ್ಕೊಂಡಿದ್ದ ವೀಡಿಯೋ ಈಗ ವೈರಲ್ ಮಾಡುತ್ತಿದ್ದಾರೆ: ಹುಬ್ಬಳ್ಳಿ ಲವ್ ಜಿಹಾದ್ ಸಂತ್ರಸ್ತೆ

Public TV
By Public TV
56 minutes ago
Pema Khandu
Court

ಅರುಣಾಚಲ ಸಿಎಂ ಪೆಮಾ ಖಂಡು ಕುಟುಂಬದ ವಿರುದ್ಧ ಸಿಬಿಐ ತನಿಖೆಗೆ ಸುಪ್ರೀಂ ಆದೇಶ

Public TV
By Public TV
1 hour ago
chalavadi narayanaswamy 1
Davanagere

ಸಿದ್ದರಾಮಯ್ಯ ಮತ್ತೆ ಸಿಎಂ ಆಗಿ ದಾವಣಗೆರೆಗೆ ಬರಲ್ಲ: ಭವಿಷ್ಯ ನುಡಿದ ಛಲವಾದಿ ನಾರಾಯಣಸ್ವಾಮಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?