ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾ ತಾಲೂಕಿನ ಹಿಲ್ಲೂರಿಗೆ ಹೋಗುವ ಮಾರ್ಗದ ಹೊಸಕಂಬಿ ಸೇತುವೆ ಬಳಿ ನದಿಯಲ್ಲಿ ಬೃಹದಾಕಾರದ ಮೊಸಳೆ (Crocodile) ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.
ಸುಮಾರು 7 ಅಡಿ ಉದ್ದವಿರುವ ಬೃಹತ್ ಮೊಸಳೆ ಇದಾಗಿದೆ. ಈ ಹಿಂದೆ ಕದಂಬ ನೌಕಾನೆಲೆಯಲ್ಲಿ ಬೃಹದಾಕಾರದ ಮೊಸಳೆ ಹಿಡಿದು ಗಂಗಾವಳಿ ನದಿಗೆ (Gangavali River) ಬಿಡಲಾಗಿತ್ತು. ಈಗ ಪ್ರತ್ಯಕ್ಷವಾಗಿರುವ ಮೊಸಳೆ ಅದೇ ಇರಬಹುದೆಂದು ಊಹಿಸಲಾಗಿದೆ. ಇದನ್ನೂ ಓದಿ: KRSನಲ್ಲಿ ಕುಸಿದ ನೀರಿನ ಮಟ್ಟ – ಮಳೆ ಬಾರದಿದ್ರೆ ವರ್ಷಾಂತ್ಯಕ್ಕೆ ಕುಡಿಯುವ ನೀರಿಗೂ ತತ್ವಾರ
ಸದ್ಯ ಮೊಸಳೆ ಕಾಣಿಸಿಕೊಂಡ ಹಿನ್ನೆಲೆ ನದಿ ಪಾತ್ರದ ನಿವಾಸಿಗಳಿಗೆ ಎಚ್ಚರದಿಂದಿರಲು ಸೂಚಿಸಲಾಗಿದೆ. ಮೊಸಳೆ ಹಿಡಿದು ಬೇರೆಡೆ ಸ್ಥಳಾಂತರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬುದ್ದಿ ಹೇಳಿದ್ದಕ್ಕೆ ಶಿಕ್ಷಕನಿಗೆ ಲಾಂಗ್ ಝಳಪಿಸಿದ ವಿದ್ಯಾರ್ಥಿ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]