Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೆಡ್ ಕಾರ್ಪೆಟ್ ಮೇಲೆ ಚಹಾ ಮಾರಿದ ಮೋದಿ – ಕಾಂಗ್ರೆಸ್ ಎಐ ವೀಡಿಯೋಗೆ ಬಿಜೆಪಿ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರೆಡ್ ಕಾರ್ಪೆಟ್ ಮೇಲೆ ಚಹಾ ಮಾರಿದ ಮೋದಿ – ಕಾಂಗ್ರೆಸ್ ಎಐ ವೀಡಿಯೋಗೆ ಬಿಜೆಪಿ ಆಕ್ರೋಶ

Latest

ರೆಡ್ ಕಾರ್ಪೆಟ್ ಮೇಲೆ ಚಹಾ ಮಾರಿದ ಮೋದಿ – ಕಾಂಗ್ರೆಸ್ ಎಐ ವೀಡಿಯೋಗೆ ಬಿಜೆಪಿ ಆಕ್ರೋಶ

Public TV
Last updated: December 3, 2025 12:39 pm
Public TV
Share
2 Min Read
Narendra Modi Tea Selling AI Video Ragini Nayak 1
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ರೆಡ್ ಕಾರ್ಪೆಟ್ ಕಾರ್ಯಕ್ರಮವೊಂದರಲ್ಲಿ ಚಹಾ (Tea) ಮಾರಾಟ ಮಾಡುತ್ತಿರುವುದನ್ನು ತೋರಿಸುವ ಎಐ ಆಧಾರಿತ ವೀಡಿಯೋವನ್ನು (AI Video) ಕಾಂಗ್ರೆಸ್ ನಾಯಕಿಯೊಬ್ಬರು ಹಂಚಿಕೊಂಡಿದ್ದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಪ್ರಧಾನಿ ಹುದ್ದೆಯ ಘನತೆ, ಗೌರವವನ್ನು ಕಾಂಗ್ರೆಸ್ (Congress) ದುರುಪಯೋಗಪಡಿಸಿಕೊಂಡು ಅವಮಾನಿಸುತ್ತಿದೆ ಎಂದು ಬಿಜೆಪಿ (BJP) ನಾಯಕರು ಖಂಡಿಸಿದ್ದಾರೆ.

ವೀಡಿಯೋವನ್ನು ಕಾಂಗ್ರೆಸ್ ವಕ್ತಾರೆ ರಾಗಿಣಿ ನಾಯಕ್ (Ragini Nayak) ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಇದನ್ನು ಯಾರು ಮಾಡಿದರು? ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಿದ್ದಾರೆ. ವೀಡಿಯೋದಲ್ಲಿ ಪ್ರಧಾನಿಯವರು ತಿಳಿ ನೀಲಿ ಬಣ್ಣದ ಕೋಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿ, ರೆಡ್ ಕಾರ್ಪೆಟ್ ಕಾರ್ಯಕ್ರಮವೊಂದರಲ್ಲಿ ಕೆಟಲ್ ಮತ್ತು ಟೀ ಗ್ಲಾಸ್ ಹಿಡಿದುಕೊಂಡು ಚಾಯ್ ಬೇಕಾ ಚಾಯ್ ಎಂದು ಕೇಳಿಕೊಂಡು ಹೋಗುತ್ತಿರುವುದನ್ನು ನೋಡಬಹುದು. ಹಿನ್ನೆಲೆಯಲ್ಲಿ ಬೇರೆ ದೇಶಗಳ ಧ್ವಜಗಳು ಮತ್ತು ಭಾರತದ ತ್ರಿವರ್ಣ ಧ್ವಜವಿದೆ. ಪ್ರಧಾನಿ ಮೋದಿ ಅವರ ಧ್ವನಿಯನ್ನು ಅನುಕರಿಸುವ ಧ್ವನಿಯೊಂದು ‘ಚಾಯ್ ಬೋಲೋ, ಚಾಹಿಯೇ’ (ಯಾರಿಗಾದರೂ ಚಹಾ ಬೇಕಾ) ಎಂದು ಹೇಳುವುದನ್ನು ಕೇಳಬಹುದು. ಇದನ್ನೂ ಓದಿ: ಕೆಂಪೇಗೌಡ ಏರ್‌ಪೋರ್ಟ್‌ನಿಂದ 42 ವಿಮಾನಗಳ ಹಾರಾಟ ರದ್ದು – ಅಗತ್ಯ ತಪಾಸಣೆಗಾಗಿ ಕ್ಯಾನ್ಸಲ್: ಇಂಡಿಗೋ ಮಾಹಿತಿ

अब ई कौन किया बे 🥴🤣 pic.twitter.com/mbVsykXEgm

— Dr. Ragini Nayak (@NayakRagini) December 2, 2025

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ, ರೇಣುಕಾ ಚೌಧರಿ ಸಂಸತ್ತು ಮತ್ತು ಶಿವಸೇನೆಯನ್ನು ಅವಮಾನಿಸಿದ ನಂತರ, ಈಗ ರಾಗಿಣಿ ನಾಯಕ್ ಪ್ರಧಾನಿ ಮೋದಿ ಅವರ ‘ಚಾಯ್‌ವಾಲಾ’ ಹಿನ್ನೆಲೆಯನ್ನು ಅಪಹಾಸ್ಯ ಮಾಡಿದ್ದಾರೆ ಎಂದು ಹೇಳಿದರು. ಸಾಮಾನ್ಯ ಹಿನ್ನೆಲೆಯಿಂದ ಬಂದ ಒಬಿಸಿ ಸಮುದಾಯದ ಕಠಿಣ ಪರಿಶ್ರಮಿ ಪ್ರಧಾನಿಯನ್ನು ಕಾಂಗ್ರೆಸ್ ನಾಯಕರು ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿ ಇಲ್ಲ. ಅವರ ಚಹಾ ಮಾರಾಟದ ದಿನಗಳನ್ನು ತೆಗೆದುಕೊಂಡು 150ಕ್ಕೂ ಹೆಚ್ಚು ಬಾರಿ ಅವರನ್ನು ನಿಂದಿಸಿದ್ದಾರೆ. ಬಿಹಾರದಲ್ಲಿ ಅವರ ತಾಯಿಯನ್ನು ಗುರಿಯಾಗಿಸಿಕೊಂಡಿದ್ದಾರೆ. ಜನರು ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಾಲ್ಯ ವಿವಾಹ ತಡೆಗಟ್ಟಲು ದೇಶದಲ್ಲಿ 100 ದಿನಗಳ ಜಾಗೃತಿ ಅಭಿಯಾನ

TAGGED:AI Videobjpcongressnarendra modiNew DelhiRagini Nayakಎಐ ವೀಡಿಯೋಚಹಾ ಮಾರಾಟನರೇಂದ್ರ ಮೋದಿನವದೆಹಲಿರಾಗಿಣಿ ನಾಯಕ್
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Pinarayi Vijayan
Latest

ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Public TV
By Public TV
3 hours ago
Iran warned UAE residents
Latest

ಯುಎಇ ಬಂದರು ಪ್ರದೇಶಗಳಿಂದ ಹೊರಗೆ ಹೋಗಿ: ಜನರಿಗೆ ಇರಾನ್‌ ಎಚ್ಚರಿಕೆ

Public TV
By Public TV
3 hours ago
Crime 3
Latest

ಮಂಗ ಓಡಿಸಲು ಹೋದವನ ದುರಂತ ಅಂತ್ಯ – ಕೈಯಲ್ಲಿದ್ದ ಎರ್‌ಗನ್‌ನಿಂದ ಹಾರಿದ ಗುಂಡಿಗೆ ಯುವಕ ಬಲಿ

Public TV
By Public TV
3 hours ago
Stray Dogs 1
Crime

ತೆಲಂಗಾಣದಲ್ಲಿ ನೂರಾರು ಬೀದಿ ನಾಯಿಗಳ ಹತ್ಯೆ – ಪ್ರಕರಣ ದಾಖಲು

Public TV
By Public TV
4 hours ago
Donald Trump 1
Latest

ಶೀಘ್ರವೇ ಹಾರ್ಮುಜ್‌ ಜಲಸಂಧಿ ಓಪನ್‌: ಡೊನಾಲ್ಡ್‌ ಟ್ರಂಪ್‌

Public TV
By Public TV
5 hours ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?