Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಕ್ಕೆ ಭಾರೀ ಹಿನ್ನಡೆ – ಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್‌ ಕೇಸ್‌ ಹಿಂದಕ್ಕೆ ಪಡೆದ ಆದೇಶವೇ ರದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರಕ್ಕೆ ಭಾರೀ ಹಿನ್ನಡೆ – ಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್‌ ಕೇಸ್‌ ಹಿಂದಕ್ಕೆ ಪಡೆದ ಆದೇಶವೇ ರದ್ದು

Bengaluru City

ಸರ್ಕಾರಕ್ಕೆ ಭಾರೀ ಹಿನ್ನಡೆ – ಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್‌ ಕೇಸ್‌ ಹಿಂದಕ್ಕೆ ಪಡೆದ ಆದೇಶವೇ ರದ್ದು

Public TV
Last updated: May 29, 2025 3:19 pm
Public TV
Share
2 Min Read
Hubballi Riot
ಹುಬ್ಬಳ್ಳಿ ಗಲಭೆ ವೇಳೆ ಪಲ್ಟಿಯಾದ ಪೊಲೀಸ್‌ ವಾಹನ
SHARE

– ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ಆದೇಶ

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ (Hubballi Riot) ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರ್ಕಾರದ (Karnataka Government) ಆದೇಶವನ್ನು ಕರ್ನಾಟಕ ಹೈಕೋರ್ಟ್‌ (High Court) ರದ್ದುಗೊಳಿಸಿದೆ.

ಸಂಘಟನಾ ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ 43 ಪ್ರಕರಣಗಳನ್ನು ಅಕ್ಟೋಬರ್ 10, 2024 ರಂದು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ದ್ವಿಸದಸ್ಯ ಪೀಠ ಇಂದು ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್‌ ಹುದ್ದೆಗಳಿಗೆ ರಾಜೀನಾಮೆ – ಸಿಡಿದ ದಕ್ಷಿಣ ಕನ್ನಡ ಮುಸ್ಲಿಮರು

hbl 3

ನ್ಯಾ.ಎನ್.ವಿ.ಅಂಜಾರಿಯಾ ಅವರು ಸುಪ್ರೀಂ ಕೋರ್ಟ್‌ ಜಡ್ಜ್‌ ಆಗಿ ನೇಮವಾಗಿದ್ದು ಇಂದು ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಕೊನೆಯ ಬಾರಿ ತೀರ್ಪು ಪ್ರಕಟಿಸಿದರು. ಈ ವೇಳೆ, ನಿಮ್ಮೆಲ್ಲರಿಗೂ ತುಂಬಾ ಧನ್ಯವಾದಗಳು. ಇದು ನನ್ನ ಕೊನೆಯ ಬಾರಿ ಈ ಪೀಠದಲ್ಲಿ ಕುಳಿತಿದ್ದೇನೆ. ಎಲ್ಲಾ ವಕೀಲರಿಗೆ, ಎಲ್ಲಾ ಸಿಬ್ಬಂದಿಗೆ ಧನ್ಯವಾದ ಹೇಳುತ್ತೇನೆ. ಇದು ನನ್ನ ಕೊನೆಯ ಆದೇಶ ಎಂದು ತಿಳಿಸಿದರು.

ಪಿಐಎಲ್‌ ವಿಚಾರಣೆಯ ಸಂದರ್ಭದಲ್ಲೇ ಕೋರ್ಟ್‌ ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪುವುದಿಲ್ಲ, ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು.

 

ಅರ್ಜಿದಾರರ ಪರ ವಕೀಲರು ಪ್ರಭಾವಿ ವ್ಯಕ್ತಿಗಳೂ ಸೇರಿದಂತೆ ಕೆಲವು ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ಅಪರಾಧ ದಂಡ ಸಂಹಿತೆ ಸೆಕ್ಷನ್‌ 321ಕ್ಕೆ ವಿರುದ್ಧವಾಗಿ ಸರಕಾರ ಹಿಂಪಡೆದಿದೆ ಎಂದು ಹೇಳಿರುವುದು ಮೇಲ್ನೋಟಕ್ಕೆ ಸಮರ್ಥನೀಯವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್‌ – 108 ಆರೋಪಿಗಳಿಗೆ ಜಾಮೀನು, ದರ್ಗಾದಲ್ಲಿ ಸಂಭ್ರಮಾಚರಣೆ

ಏನಿದು ಹುಬ್ಬಳ್ಳಿ ಪ್ರಕರಣ?
ಏಪ್ರಿಲ್ 16, 2022 ರಂದು ಯುವಕನೊಬ್ಬ ವಿವಾದಾತ್ಮಕ ಪೋಸ್ಟ್ ಒಂದನ್ನು ಹಾಕಿದ್ದ. ಈ ವಿಚಾರಕ್ಕೆ ಸಂಬಂಧಿಸಿ ಗಲಭೆ ನಡೆದು ಉದ್ರಿಕ್ತರು ಹಳೆ ಹುಬ್ಬಳ್ಳಿ ಠಾಣೆ ಎದುರು ಪೊಲೀಸರು ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಸಂಬಂಧ 11 ಎಫ್‌ಐಆರ್‌ ದಾಖಲಾಗಿ 155 ಮದಿ ಮೇಲೆ ಕೇಸ್‌ ದಾಖಲಾಗಿತ್ತು. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಪೊಲೀಸ್‌ ವಾಹನಗಳಿಗೆ ಹಾನಿಯಾಗಿದ್ದರೆ ಇಬ್ಬರು ಪೊಲೀಸ್‌ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು.

ಸೆಪ್ಟೆಂಬರ್‌ 2024 ಎಲ್ಲಾ ಜಿಲ್ಲೆಗಳ ಎಸ್ಪಿ, ಕಮೀಷನರ್ ಗಳಿಗೆ ಪತ್ರ ಬರೆದಿದ್ದ ಡಿಜಿ-ಐಜಿ ನಿಮ್ಮ ಜಿಲ್ಲೆಗಳಲ್ಲಿ ಕೇಸ್ ವಾಪಸ್ ಪಡೆಯುವ ಪ್ರಕರಣಗಳ ಬಗ್ಗೆ ಮಾಹಿತಿ ನೀಡುವಂತೆ ಕೋರಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ (Cabinet Meeting) ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣವನ್ನು ವಾಪಸ್‌ ಪಡೆಯುವ ನಿರ್ಧಾರ ಕೈಗೊಳ್ಳಲಾಗಿತ್ತು. ಮುಸ್ಲಿಮರನ್ನು ಒಲೈಕೆ ಮಾಡಲು ಈ ಕೇಸ್‌ ಹಿಂಪಡೆಯಲಾಗಿದೆ ಎಂದು ಹೇಳಿ ಬಿಜೆಪಿ ಭಾರೀ ಪ್ರತಿಭಟನೆ ನಡೆಸಿತ್ತು.

TAGGED:high courtHubballi Riotkarnatakaಕರ್ನಾಟಕಹುಬ್ಬಳ್ಳಿ ಗಲಭೆಹೈಕೋರ್ಟ್
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

Karnataka Budget 2026 Siddaramaiah
Bengaluru City

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; 56,432 ಹುದ್ದೆಗಳ ಭರ್ತಿ

Public TV
By Public TV
28 minutes ago
Agriculture Karnataka Budget
Bengaluru City

Budget 2026 | ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?

Public TV
By Public TV
55 minutes ago
Karnataka Budget
Bengaluru City

ಈ ಬಾರಿ ಬಜೆಟ್‌ನಲ್ಲಿ ಘೋಷಣೆಯಾಗಿರುವ ಹೊಸ ಕಾರ್ಯಕ್ರಮಗಳೇನು?

Public TV
By Public TV
1 hour ago
STILL.jpg
Latest

Karnataka Budget Live Updates

Public TV
By Public TV
1 hour ago
Davanagere By Election Budget 2026
Davanagere

Budget 2026 | ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಬಂಪರ್ – 100 ಕೋಟಿ ಅನುದಾನ ಘೋಷಣೆ

Public TV
By Public TV
1 hour ago
one rupee budget
Bengaluru City

Karnataka Budget 2026: ಒಂದು ರೂಪಾಯಿ ಬಂದಿದ್ದು ಎಲ್ಲಿಂದ? ಹೋಗಿದ್ದೆಲ್ಲಿಗೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?