Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾವ್ಯ ಮಾರನ್‌ ತಂಡದಲ್ಲಿ ಪಾಕ್‌ ಸ್ಪಿನ್ನರ್‌ – ನೆಟ್ಟಿಗರಿಂದ ಭಾರೀ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಕಾವ್ಯ ಮಾರನ್‌ ತಂಡದಲ್ಲಿ ಪಾಕ್‌ ಸ್ಪಿನ್ನರ್‌ – ನೆಟ್ಟಿಗರಿಂದ ಭಾರೀ ಆಕ್ರೋಶ

Cricket

ಕಾವ್ಯ ಮಾರನ್‌ ತಂಡದಲ್ಲಿ ಪಾಕ್‌ ಸ್ಪಿನ್ನರ್‌ – ನೆಟ್ಟಿಗರಿಂದ ಭಾರೀ ಆಕ್ರೋಶ

Public TV
Last updated: March 13, 2026 11:39 am
Public TV
Share
2 Min Read
Kavya Maran Abrar Ahmed
SHARE

ನವದೆಹಲಿ: ಸನ್‌ ರೈಸರ್ಸ್‌ ಲೀಡ್ಸ್‌(Sunrisers Leeds) ತಂಡದ ಮಾಲಕಿ ಕಾವ್ಯ ಮಾರನ್‌(Kavya Maran) ಅವರು ಹಂಡ್ರೆಡ್‌ ಹರಾಜಿನಲ್ಲಿ(Hundred Auction 2026) ಪಾಕಿಸ್ತಾನದ ಸ್ಪಿನ್ನರ್‌ ಅಬ್ರಾರ್ ಅಹ್ಮದ್(Abrar Ahmed) ಖರೀದಿಸಿದ್ದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹರಾಜು ಪ್ರಕ್ರಿಯೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (IPL) ಸನ್‌ರೈಸರ್ಸ್ ಹೈದರಾಬಾದ್(Sunrisers Hyderabad) ಒಡೆತನದ ಸನ್‌ರೈಸರ್ಸ್ ಲೀಡ್ಸ್ 27 ವರ್ಷದ ಲೆಗ್-ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು 1,90,000 ಪೌಂಡ್‌(2.34 ಕೋಟಿ ರೂ.) ನೀಡಿ ಖರೀದಿಸಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಹಾಳಾಗಿರುವ ಕಾರಣ ಐಪಿಎಲ್‌ ಫ್ರಾಂಚೈಸಿಗಳು ಪಾಕಿಸ್ತಾನಿ ಕ್ರಿಕೆಟಿಗರನ್ನು ಖರೀದಿಸುವುದಿಲ್ಲ ಎಂಬ ಸುದ್ದಿ ಪ್ರಕಟವಾಗಿತ್ತು. ಆದರೆ ಅಚ್ಚರಿ ಎಂಬಂತೆ ಸನ್‌ರೈಸರ್ಸ್ ಲೀಡ್ಸ್ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿದೆ.

🚨 SUNRISERS LEEDS ACCOUNT SUSPENDED 🚨

The official X account of Sunrisers Leeds was suspended after facing heavy outrage for buying Abrar Ahmed in The Hundred Auction 🤯

Indian’s are seriously angry with Kavya Maran’s decision of buying Abrar Ahmed pic.twitter.com/YyofKTY88r

— Fan Account Richard Kettlebourogh (@RichKettle07) March 13, 2026

2009 ರಿಂದ ಪಾಕಿಸ್ತಾನದ ಆಟಗಾರರು ಐಪಿಎಲ್‌ನಲ್ಲಿ ಆಡುತ್ತಿಲ್ಲ. ಎರಡೂ ರಾಷ್ಟ್ರಗಳು ಐಸಿಸಿ ಮತ್ತು ಏಷ್ಯಾಕಪ್‌ ಟೂರ್ನಿಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ.

I hope Kavya Maran faces the same amount of criticism as Shah Rukh Khan for buying Mustafizur, though Fiz never disrespected Indians, but Abrar is a habitual offender & even mocked the Indian Air Force.

— Kunal (@iamnowayfunny) March 12, 2026

ಏನಿದು ಹಂಡ್ರೆಡ್‌ ಕ್ರಿಕೆಟ್‌ ಟೂರ್ನಿ?
ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಆಯೋಜಿಸುವ ಒಂದು ವಿಶಿಷ್ಟವಾದ 100 ಎಸೆತಗಳ ಕ್ರಿಕೆಟ್ ಟೂರ್ನಮೆಂಟ್ ಇದಾಗಿದ್ದು ಸಾಂಪ್ರದಾಯಿಕ ಟಿ20 ಕ್ರಿಕೆಟ್‌ಗಿಂತ  ವಿಭಿನ್ನವಾಗಿ ಇರುತ್ತದೆ.

Do you guys have any shame left? Let’s not forget Kavya Maran is from DMK family. You people can sell your own county for money! Chee 🤮

Boycott #SRH pic.twitter.com/Aj12EXhmdG

— Shilpa (@shilpa_cn) March 12, 2026

ಪ್ರತಿ ಇನ್ನಿಂಗ್ಸ್‌ನಲ್ಲಿ ಕೇವಲ 100 ಎಸೆತಗಳು ಇರುತ್ತವೆ. ಅತಿ ಕಡಿಮೆ ಸಮಯದಲ್ಲಿ (ಸುಮಾರು 2.5 ಗಂಟೆ) ಪಂದ್ಯ ಮುಕ್ತಾಯವಾಗುತ್ತದೆ. 6 ಎಸೆತದ ಬದಲಾಗಿ ಪ್ರತಿ 10 ಎಸೆತಗಳ ನಂತರ ಬೌಲಿಂಗ್ ಎಂಡ್ ಬದಲಾಗುತ್ತದೆ. ಒಬ್ಬ ಬೌಲರ್ ಸತತವಾಗಿ 5 ಅಥವಾ 10 ಎಸೆತಗಳನ್ನು ಎಸೆಯಬಹುದು. ಒಬ್ಬ ಬೌಲರ್ ಪಂದ್ಯವೊಂದರಲ್ಲಿ ಗರಿಷ್ಠ 20 ಎಸೆತಗಳನ್ನು ಮಾತ್ರ ಎಸೆಯಲು ಅವಕಾಶವಿದೆ.

ಇನ್ನಿಂಗ್ಸ್‌ನ ಮೊದಲ 25 ಎಸೆತಗಳು ಪವರ್‌ಪ್ಲೇ ಇರುತ್ತದೆ. ಒಟ್ಟು 8 ತಂಡಗಳು ಇರಲಿದ್ದು ಈ ಬಾರಿ ಜುಲೈ 21 ರಿಂದ ಆಗಸ್ಟ್ 16 ರವರೆಗೆ ಟೂರ್ನಿ ನಡೆಯಲಿದೆ.

TAGGED:Abrar AhmedcricketIPLKavya MaranSunrisers Hyderabadಅಬ್ರಾರ್ ಅಹ್ಮದ್ಐಪಿಎಲ್ಪಾಕಿಸ್ತಾನಸನ್ ರೈಸರ್ಸ್ ಹೈದರಾಬಾದ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Bidar Accident
Bidar

ವೇಗವಾಗಿ ಬಂದು ಕಾರು ಡಿಕ್ಕಿ – ರಸ್ತೆ ದಾಟುತ್ತಿದ್ದ 9 ವರ್ಷದ ಬಾಲಕ ದುರ್ಮರಣ

Public TV
By Public TV
10 minutes ago
kkr vs pbks rain
Cricket

IPL 2026: ಕೋಲ್ಕತ್ತಾ ನೈಟ್‌ ರೈಡರ್ಸ್‌ vs ಪಂಜಾಬ್‌ ಕಿಂಗ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
12 minutes ago
IIT Baba Abhay Singh ties with bengaluru engineer
Bengaluru City

ಬೆಂಗಳೂರು ಹುಡುಗಿ ಮದುವೆಯಾದ ಮಹಾಕುಂಭಮೇಳ ಖ್ಯಾತಿಯ ಐಐಟಿ ಬಾಬಾ

Public TV
By Public TV
45 minutes ago
Siddaramaiah 6
Bengaluru City

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಕೇಸ್‌ – ಬಿ ರಿಪೋರ್ಟ್‌ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ED ಅರ್ಜಿ

Public TV
By Public TV
2 hours ago
9 Tamil Nadu Cops Get Death Sentence In Father Son Custodial Torture Case
Court

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ

Public TV
By Public TV
2 hours ago
Tesla In Mall Charging Station
Automobile

ನವಿ ಮುಂಬೈನಲ್ಲಿ ತನ್ನ ಮೊದಲ ಇನ್-ಮಾಲ್ ಚಾರ್ಜಿಂಗ್ ಸ್ಟೇಷನ್ ಉದ್ಘಾಟಿಸಿದ ಟೆಸ್ಲಾ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?