ನವದೆಹಲಿ: ಫ್ಯಾಕ್ಟ್ ಚೆಕ್ ವೆಬ್‌ಸೈಟ್ AltNews ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಮತ್ತು ದ್ವೇಷವನ್ನು ಉತ್ತೇಜಿಸುವ ಆರೋಪದ ಅಡಿ ಪೊಲೀಸರು ಬಂಧಿಸಿದ್ದಾರೆ.
Advertisement
After the medical examination, Zubair is being taken to an undisclosed location. Neither Zubair’s lawyers or I are being told where. We are in the police van with him. No police person is wearing any name tag.
— Pratik Sinha (@free_thinker) June 27, 2022
Advertisement
AltNews ಸಂಸ್ಥಾಪಕ ಪ್ರತಿಕ್ ಸಿನ್ಹಾ ಪ್ರತಿಕ್ರಿಯಿಸಿ, ದೆಹಲಿ ಪೊಲೀಸರು ವಿವಿಧ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆದಿದ್ದರು. ಆದರೆ ಈ ಪ್ರಕರಣದಲ್ಲಿ ಅರೆಸ್ಟ್ ಮಾಡಿದ್ದಾರೆ. ಆದರೆ ಐಎಫ್‌ಐಆರ್ ಕಾಪಿ ನೀಡಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಾವೂದ್ ಇಬ್ರಾಹಿಂ ಜೊತೆ ಮಹಾರಾಷ್ಟ್ರ ಸರ್ಕಾರಕ್ಕೆ ನಂಟು? – ಬಂಡಾಯಕ್ಕೆ ಇದೇ ಕಾರಣ
Advertisement
Please note. pic.twitter.com/gMmassggbx
— Pratik Sinha (@free_thinker) June 27, 2022
Advertisement
ಜುಬೇರ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು, ಬಹಳಷ್ಟು ಸ್ಯಾಕ್ಷ್ಯಗಳನ್ನು ಸಂಗ್ರಹಿಸಿದ ಬಳಿಕ ಅರೆಸ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಬಳಿಕ ತಮ್ಮ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆಯಿದೆ.