Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನ| ಪತ್ನಿಯನ್ನು ಕೊಂದು ಹೃದಯಾಘಾತವಾಗಿದೆ ಎಂದು ಬಿಂಬಿಸಿದ್ನಾ ಪತಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹಾಸನ| ಪತ್ನಿಯನ್ನು ಕೊಂದು ಹೃದಯಾಘಾತವಾಗಿದೆ ಎಂದು ಬಿಂಬಿಸಿದ್ನಾ ಪತಿ?

Crime

ಹಾಸನ| ಪತ್ನಿಯನ್ನು ಕೊಂದು ಹೃದಯಾಘಾತವಾಗಿದೆ ಎಂದು ಬಿಂಬಿಸಿದ್ನಾ ಪತಿ?

Public TV
Last updated: July 3, 2025 6:53 pm
Public TV
Share
1 Min Read
Husband claims wife died of a heart attack relatives demand investigation Beluru Hassana 1
SHARE

– ಪ್ರಸನ್ನ ಬಂಧನಕ್ಕೆ ಪತ್ನಿಯ ಸಂಬಂಧಿಕರಿಂದ ಆಗ್ರಹ

ಹಾಸನ: ‌ ಜಿಲ್ಲೆಯಲ್ಲಿ ಸರಣಿ ಹೃದಯಾಘಾತ ಪ್ರಕರಣಗಳು (Heart Attack Case) ಬೆಳಕಿಗೆ ಬರುತ್ತಿದ್ದಂತೆ ಪತಿಯೊಬ್ಬ ಪತ್ನಿ (Wife) ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಹೇಳಿರುವುದು ಈಗ ಭಾರೀ ಅನುಮಾನಕ್ಕೆ ಕಾರಣವಾಗಿದೆ.

ಬೇಲೂರು (Beluru) ತಾಲ್ಲೂಕಿನ ಕೆಳಲಹಳ್ಳಿ, ಗ್ರಾಮದ ಪ್ರಸನ್ನ ಮತ್ತು ಶಾರದಾ 7 ವರ್ಷದ ಹಿಂದೆ ಪ್ರೀತಿಸಿ (Love) ಮದುವೆಯಾಗಿದ್ದರು. ಅಂತರ್ಜಾತಿ ವಿವಾಹ ಹಿನ್ನೆಲೆಯಲ್ಲಿ ದಂಪತಿ ಗಬ್ಬಲಗೂಡು ಗ್ರಾಮದಲ್ಲಿ ವಾಸವಾಗಿದ್ದರು.

ದಂಪತಿ ಮಧ್ಯೆ ಪರಸ್ಪರ ಹೊಂದಾಣಿಕೆ ಇಲ್ಲದೆ ಹಲವು ಬಾರಿ ಜಗಳ ಮಾಡಿಕೊಂಡಿದ್ದರು. ಬುಧವಾರ ದಿಢೀರ್‌ ಹೃದಯಾಘಾತದಿಂದ ಪತ್ನಿ ಸಾವನ್ನಪ್ಪಿದ್ದಾಳೆ ಎಂದು ಶಾರದಾ ಕುಟುಂಬಸ್ಥರಿಗೆ ತಿಳಿಸಿದ್ದಾನೆ. ಇದನ್ನೂ ಓದಿ: ಹೃದಯಾಘಾತಕ್ಕೆ ಒಂದೇ ಕುಟುಂಬದ 7 ಮಂದಿ ಬಲಿ – ನಾಲ್ವರು ಮೊಮ್ಮಕ್ಕಳಿಗೆ ಬೈಪಾಸ್‌ ಸರ್ಜರಿ!

 

ಈ ವಿಚಾರ ತಿಳಿಯುತ್ತಿದ್ದಂತೆ ಶಾರದಾ ಸಂಬಂಧಿಕರು ಸ್ಥಳಕ್ಕೆ ಬಂದಿದ್ದಾರೆ. ಆಕೆಯ ಪೋಷಕರಿಗೆ ಯಾವುದೇ ಹೃದಯ ಸಮಸ್ಯೆ ಇಲ್ಲ. ಪ್ರಸನ್ನ ಕೊಲೆ ಮಾಡಿ ಹೃದಯಾಘಾತ ಎಂದು ಬಿಂಬಿಸಲು ಯತ್ನಿಸಿದ್ದಾನೆ. ಪೊಲೀಸರು ತನಿಖೆ ನಡೆಸಿ ಪ್ರಸನ್ನನನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕೋವಿಶೀಲ್ಡ್‌ ಲಸಿಕೆ ಸುರಕ್ಷಿತವಾಗಿದೆ, ಹಠಾತ್‌ ಸಾವಿಗೆ ಸಂಬಂಧವಿಲ್ಲ: ಸೀರಮ್‌ ಇನ್‌ಸ್ಟಿಟ್ಯೂಟ್‌

ಹಳೇಬಿಡು ಪೊಲೀಸರು ಈಗ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆರಂಭಿಸಿದ್ದಾರೆ. ಶಾರದಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.

TAGGED:hassanaheart attackloveಪ್ರೀತಿಹಾಸನಹೃದಯಾಘಾತ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
10 minutes ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
20 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
41 minutes ago
Donald Trump 1
Latest

ಕದನ ವಿರಾಮ ಬೆನ್ನಲ್ಲೇ ಇರಾನ್‍ಗೆ ಶೂಟೌಟ್ ಎಚ್ಚರಿಕೆ ರವಾನಿಸಿದ ಟ್ರಂಪ್‌

Public TV
By Public TV
48 minutes ago
Yogesh Gowda Murder Case Truth will always prevail Vinay Kulkarni
Bengaluru City

ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ: ವಿನಯ್‌ ಕುಲಕರ್ಣಿ

Public TV
By Public TV
57 minutes ago
jd vance 1
Latest

ಇರಾನ್‌ ChatGPT ಬಳಸಿ ತಯಾರಿಸಿದ್ದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ: JD Vance

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?