Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಣ್ಣೆ ಕುಡಿಯೋಕೆ ಹಣ ನೀಡಿಲ್ಲ ಅಂತ ಪತ್ನಿಯ ಶೀಲ ಶಂಕಿಸಿ ಕೊಂದ ಪತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಎಣ್ಣೆ ಕುಡಿಯೋಕೆ ಹಣ ನೀಡಿಲ್ಲ ಅಂತ ಪತ್ನಿಯ ಶೀಲ ಶಂಕಿಸಿ ಕೊಂದ ಪತಿ

Chikkaballapur

ಎಣ್ಣೆ ಕುಡಿಯೋಕೆ ಹಣ ನೀಡಿಲ್ಲ ಅಂತ ಪತ್ನಿಯ ಶೀಲ ಶಂಕಿಸಿ ಕೊಂದ ಪತಿ

Public TV
Last updated: March 23, 2023 8:07 pm
Public TV
Share
1 Min Read
chikkaballapura murder
SHARE

ಚಿಕ್ಕಬಳ್ಳಾಪುರ: ವ್ಯಕ್ತಿಯೋರ್ವ ಕುಡಿಯಲು ಹಣ ನೀಡಲಿಲ್ಲವೆಂದು ಪತ್ನಿಗೆ (Wife) ಅನೈತಿಕ ಸಂಬಂಧವಿದೆ ಎಂದು ಆರೋಪಿಸಿ ಆಕೆಯನ್ನು ಮನಸ್ಸೋ ಇಚ್ಛೆ ಹೊಡೆದು ಕೊಂಡು ಹಾಕಿದ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಕ್ಕದಿಬ್ಬೂರ ಹಳ್ಳಿಯಲ್ಲಿ ನಡೆದಿದೆ.

ಗಾಯತ್ರಿ (39) ಮೃತ ಮಹಿಳೆಯಾಗಿದ್ದು, ಅಶ್ವತ್ಥಪ್ಪ ಕೊಲೆ ಮಾಡಿದ ಆರೋಪಿ. ಗಾಯತ್ರಿ ಹಾಗೂ ಅಶ್ವತ್ಥಪ್ಪನಿಗೆ ಮದುವೆಯಾಗಿ 20 ವರ್ಷ ಕಳೆದಿದ್ದು, ಅವರಿಗೆ 18 ವಷದ ಮಗಳು ಹಾಗೂ 14 ವರ್ಷದ ಮಗನಿದ್ದಾನೆ. ಆದರೆ ಅಶ್ವತ್ಥಪ್ಪ ಪ್ರತಿದಿನ ಕುಡಿದು ಬಂದು ಹೆಂಡತಿ ಹಾಗೂ ಮಕ್ಕಳಿಗೆ ಹೊಡೆಯುವುದನ್ನು ಮಾಡುತ್ತಿದ್ದ. ಇದರಿಂದಾಗಿ ಬೇಸತ್ತ ಪತ್ನಿ ಗಾಯತ್ರಿ ಹಾಗೂ ಮಕ್ಕಳು ಪ್ರತಿನಿತ್ಯ ಅಶ್ವತ್ಥಪ್ಪನಿಂದ ತಪ್ಪಿಸಿಕೊಳ್ಳುತ್ತಿದ್ದರು. ಅಷ್ಟೇ ಅಲ್ಲದೇ ಮಕ್ಕಳನ್ನು ರಾತ್ರಿಯಾದ ಮೇಲೆ ಸಂಬಂಧಿಗಳ ಮನೆಗೆ ಕಳುಹಿಸುತ್ತಿದ್ದಳು. ಜೊತೆಗೆ ಹಣವಿಲ್ಲ ಮಗ ಶಾಲೆ ಬಿಟ್ಟು ಗ್ಯಾರೆಜ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ.

chikkaballapura murder 1

ಆದರೆ ಗುರುವಾರ ಮನೆಗೆ ಬಂದ ಅಶ್ವತ್ಥಪ್ಪ ಕುಡಿಯಲು ಪತ್ನಿ ಬಳಿ ಹಣ (Money) ಕೇಳಿದ್ದಾನೆ. ಆದರೆ ಈ ವೇಳೆ ಗಾಯತ್ರಿ ಹಣವನ್ನು ನೀಡುವುದಿಲ್ಲ ಎಂದು ತಿಳಿಸಿದ್ದಾಳೆ. ಇದರಿಂದಾಗಿ ಆಕೆ ಅನೈತಿಕ ಸಂಬಂಧವನ್ನು ಹೊಂದಿದ್ದಾಳೆ ಎಂದು ಶಂಕಿಸಿದ ಅಶ್ವತ್ಥಪ್ಪ ಆಕೆಗೆ ದೊಣ್ಣೆ ಹಾಗೂ ಮಾರಕಾಸ್ತ್ರಗಳಿಂದ ಹೊಡೆದಿದ್ದಾನೆ. ಈ ವೇಳೆ ಗಂಭೀರ ಗಾಯಗೊಂಡಿದ್ದ ಗಾಯತ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಬಾಬುರಾವ್ ಚಿಂಚನಸೂರ್ ಅಲ್ಲ, ಚಂಚಲ ಸೂರ: ರವಿಕುಮಾರ್

chikkaballapura murder 2

ಘಟನೆಗೆ ಸಂಬಂಧಿಸಿ ದಿಬ್ಬೂರಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಶ್ವತ್ಥಪ್ಪನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಮೃತಳ ಸಂಬಂಧಿಕರು ಮಾತನಾಡಿ , ಕುಡಿಯುವುದಕ್ಕೆ ಹಣ ಇಲ್ಲವೆಂದರೆ ಅಶ್ವತ್ಥಪ್ಪ ತವರು ಮನೆಯಿಂದ ಒಡವೆ ಹಣ ಗಾಯತ್ರಿಗೆ ಹಿಂಸೆ ನೀಡುತ್ತಿದ್ದ. ಈಗ ಸ್ವತಃ ಪತ್ನಿಯನ್ನು ಹೊಡೆದು ಸಾಯಿಸಿದ್ದಾನೆ, ಅವನನ್ನು ಸುಮ್ಮನೆ ಬೀಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಧೂಳಿಪಟವಾಗಲಿದೆ: ಬಾಬುರಾವ್ ಚಿಂಚನಸೂರ್

TAGGED:chikkaballapurdrinksmoneyMurderWifeಕುಡಿತಚಿಕ್ಕಬಳ್ಳಾಪುರಮದ್ಯಹಣ
Share This Article
Facebook Whatsapp Whatsapp Telegram

Cinema news

Rukmini Vasanth 2
ಹೂವು, ಪುಸ್ತಕಗಳೊಂದಿಗೆ ರುಕ್ಕು ಬರ್ತ್‌ಡೇ ಸೆಲೆಬ್ರೇಷನ್‌; ಫೋಟೋಸ್‌ ವೈರಲ್‌
Cinema Latest Sandalwood
Rajinikanth celebrates his birthday on the sets of Jailer 2
ಜೈಲರ್-2 ಸೆಟ್‌ನಲ್ಲಿ ತಲೈವಾ ಹುಟ್ಟುಹಬ್ಬ ಜೋರು
Cinema Latest South cinema Top Stories
NARENDRA MODI RAJINIKANTH
ಸೂಪರ್‌ಸ್ಟಾರ್‌ @75 – ರಜನಿ ಪಾತ್ರಗಳು ಬೆಂಚ್‌ಮಾರ್ಕ್‌ ಸೃಷ್ಟಿಸಿವೆ: ಮೋದಿ
Cinema Latest National Top Stories
Gilli Kavya 2
ಕಾವ್ಯನ ಅಳಿಸೋಕೆ ಊಟಾ ಬಿಟ್ರಾ ಗಿಲ್ಲಿ – ಭಾವನೆಗೆ ಬೆಲೆ ಇಲ್ಲಾ ಅಂತೀರಾ?
Cinema Latest Sandalwood Top Stories

You Might Also Like

Basanagouda Patil Yatnal
Belgaum

ಡಿಕೆಶಿಯನ್ನ ಬಿಜೆಪಿಗೆ ಸೆಳೆಯುವ ಪ್ರಯತ್ನ ದೆಹಲಿಯಲ್ಲಿ ನಡೆದಿತ್ತು – ಯತ್ನಾಳ್‌ ಹೊಸ ಬಾಂಬ್‌

Public TV
By Public TV
55 seconds ago
DK Shivakumar 11
Belgaum

ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನೋಕೆ ಆಗುತ್ತದೆಯೇ: ಡಿಕೆಶಿ

Public TV
By Public TV
10 minutes ago
Sakleshpura Land case
Crime

ವೃದ್ಧೆ ಬದುಕಿದ್ದಾಗಲೇ ಡೆತ್‌ ಸರ್ಟಿಫಿಕೇಟ್ ಮಾಡಿಸಿ ಆಸ್ತಿ ಲಪಟಾಯಿಸಿದ ಭೂಪ?

Public TV
By Public TV
26 minutes ago
ಸಾಂದರ್ಭಿಕ ಚಿತ್ರ
Belgaum

ಯತೀಂದ್ರಗೆ ಮಿನಿಮಮ್ ಕಾಮನ್‌ಸೆನ್ಸ್ ಇಲ್ಲ: ಬಾಲಕೃಷ್ಣ ವಾಗ್ದಾಳಿ

Public TV
By Public TV
49 minutes ago
Iqbal Hussain
Belgaum

ಅಧಿವೇಶನ ಮುಗಿದ ಬಳಿಕ ಶ್ರಮಕ್ಕೆ ಫಲ: ಮತ್ತೆ ಡಿಕೆಶಿ ಪರ ಇಕ್ಬಾಲ್‌ ಹುಸೇನ್‌ ಬ್ಯಾಟಿಂಗ್‌

Public TV
By Public TV
51 minutes ago
pramoda devi wadiyar
Districts

ಗುದ್ದಲಿ ಪೂಜೆಗೆ ತಡೆ| ಬಹಿರಂಗ, ಅಂತರಂಗ ಜಗಳ ಇಲ್ಲ : ಪ್ರಮೋದಾ ದೇವಿ ಸ್ಪಷ್ಟನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?