Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾವ, ಪತ್ನಿಯ ಮೇಲೆ ಅಳಿಯನಿಂದ ಹಲ್ಲೆ- ತೀವ್ರವಾಗಿ ಗಾಯಗೊಂಡಿದ್ದ ಪತ್ನಿ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಾವ, ಪತ್ನಿಯ ಮೇಲೆ ಅಳಿಯನಿಂದ ಹಲ್ಲೆ- ತೀವ್ರವಾಗಿ ಗಾಯಗೊಂಡಿದ್ದ ಪತ್ನಿ ಸಾವು

Districts

ಮಾವ, ಪತ್ನಿಯ ಮೇಲೆ ಅಳಿಯನಿಂದ ಹಲ್ಲೆ- ತೀವ್ರವಾಗಿ ಗಾಯಗೊಂಡಿದ್ದ ಪತ್ನಿ ಸಾವು

Public TV
Last updated: January 31, 2019 11:42 am
Public TV
Share
1 Min Read
hsn murder
SHARE

ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಮಾವ ಹಾಗೂ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ತೀವ್ರವಾಗಿ ಗಾಯಗೊಂಡಿದ್ದ ಪತ್ನಿ ಮೃತಪಟ್ಟಿದ್ದಾರೆ.

ದಿವ್ಯಾ(35) ಮೃತಪಟ್ಟ ಪತ್ನಿ. ಅಳಿಯ ನಾಗೇಂದ್ರ ಬುಧವಾರ ಚನ್ನರಾಯಪಟ್ಟಣದ ವಿಜಯಾ ಬ್ಯಾಂಕ್ ಬಳಿ ತನ್ನ ಮಾವ ಪ್ರಕಾಶ್ ಹಾಗೂ ಪತ್ನಿ ದಿವ್ಯಾ ಮೇಲೆ ಹಾಡಹಗಲೇ ಮಚ್ಚಿನಿಂದ ಭೀಕರವಾಗಿ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಪ್ರಕಾಶ್ ಸ್ಥಳದಲ್ಲೇ ಮೃತಪಟ್ಟರೆ, ದಿವ್ಯಾರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಪಿ ನಾಗೇಂದ್ರ ಕೃತ್ಯ ಎಸಗಿದ ಬಳಿಕ ಪರಾರಿಯಾಗಿದ್ದಾನೆ.

HSN MUERDER

ಏನಿದು ಘಟನೆ?
ದಿವ್ಯಾರನ್ನು ಕಳೆದ 6 ವರ್ಷಗಳ ಹಿಂದೆ ನಾಗೇಂದ್ರಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದಿವ್ಯಾ ಗಂಡನ ಮನೆ ತೊರೆದು ತವರು ಮನೆ ಸೇರಿದ್ದರು. ಪತಿಯಿಂದ ವಿಚ್ಛೇದನ ಪಡೆಯಲು ಬಯಸಿದ್ದ ಕಾರಣ ಬುಧವಾರ ವಕೀಲರ ಬಳಿ ತೆರಳಿ ಸಹಿ ಹಾಕಲು ಅಪ್ಪ, ಮಗಳು ನಗರಕ್ಕೆ ಬಂದಿದ್ದರು. ಈ ವೇಳೆ ಬೈಕಿನಲ್ಲಿ ಹಿಂಬದಿಯಿಂದ ಬಂದ ಆರೋಪಿ ನಾಗೇಂದ್ರ ಮನಸೋ ಇಚ್ಛೆ ಹಲ್ಲೆ ನಡೆಸಿದ್ದನು. ಇದನ್ನು ಓದಿ: ಹಾಡಹಗಲೇ ನಡು ರಸ್ತೆಯಲ್ಲಿ ಮಾವ, ಪತ್ನಿ ಮೇಲೆ ಮಚ್ಚು ಬೀಸಿದ ಅಳಿಯ

HSN MUERDER 2

ಘಟನೆ ನಡೆದ ವೇಳೆ ಸಾಕಷ್ಟು ಜನರು ಸ್ಥಳದಲ್ಲೇ ಇದ್ದರೂ ಕೂಡ ಕ್ಷಣಾರ್ಧದಲ್ಲಿ ನಡೆದ ಘಟನೆಯಿಂದ ಭಯಭೀತರಾಗಿದ್ದರು. ಪತ್ನಿಯಿಂದ ವಿಚ್ಛೇದನ ಪಡೆಯಲು ಇಷ್ಟವಿಲ್ಲದ ಕಾರಣ ಆರೋಪಿ ನಾಗೇಂದ್ರ ಕೃತ್ಯ ನಡೆಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿತ್ತು. ಅಲ್ಲದೇ ಕೃತ್ಯಕ್ಕೆ ಹೊಸ ಮಚ್ಚು ಕೂಡ ಖರೀದಿ ಮಾಡಿದ್ದ ಎನ್ನಲಾಗಿದೆ. ಘಟನೆಯಲ್ಲಿ ಪ್ರಕಾಶ್ ಅವರ ಕತ್ತಿನ ಭಾಗಕ್ಕೆ ಗಂಭೀರವಾಗಿ ಗಾಯವಾದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇತ್ತ ಇಬ್ಬರ ಮೇಲೆ ಹಲ್ಲೆ ನಡೆಸಿದ ಬಳಿಕ ನಾಗೇಂದ್ರ ಸ್ಥಳದಿಂದ ಪರಾರಿಯಾಗಿದ್ದರು.

ಘಟನೆ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಚನ್ನರಾಯಪಟ್ಟಣ ನಗರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು.

https://www.youtube.com/watch?v=NCdmjBRRt60

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

TAGGED:hassanmarriageMurderPublic TVson-in-lawWifeಅಳಿಯಕೊಲೆಪತ್ನಿಪಬ್ಲಿಕ್ ಟಿವಿಮದುವೆಮಾವಹಾಸನ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
4 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
5 hours ago
big bulletin 13 april 2026 part 1
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-1

Public TV
By Public TV
5 hours ago
big bulletin 13 april 2026 part 2
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-2

Public TV
By Public TV
5 hours ago
big bulletin 13 april 2026 part 3
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-3

Public TV
By Public TV
5 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?