Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಿಯಕರನ ಜೊತೆ ಸೇರಿ ಪತಿಯನ್ನ ಮಂಚಕ್ಕೆ ಕಟ್ಟಿ ಕೊಲೆಗೆ ಸ್ಕೆಚ್ ಹಾಕಿದ ಪತ್ನಿ ಅಂದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರಿಯಕರನ ಜೊತೆ ಸೇರಿ ಪತಿಯನ್ನ ಮಂಚಕ್ಕೆ ಕಟ್ಟಿ ಕೊಲೆಗೆ ಸ್ಕೆಚ್ ಹಾಕಿದ ಪತ್ನಿ ಅಂದರ್

Crime

ಪ್ರಿಯಕರನ ಜೊತೆ ಸೇರಿ ಪತಿಯನ್ನ ಮಂಚಕ್ಕೆ ಕಟ್ಟಿ ಕೊಲೆಗೆ ಸ್ಕೆಚ್ ಹಾಕಿದ ಪತ್ನಿ ಅಂದರ್

Public TV
Last updated: February 19, 2020 8:38 am
Public TV
Share
1 Min Read
hsn murder attempt 1
SHARE

ಹಾಸನ: ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆಗೆ ಯತ್ನಿಸಿದ ಆರೋಪ ಎದುರಿಸುತ್ತಿದ್ದ ಪತ್ನಿಯನ್ನು ಪೊಲೀಸರು ಬಂಧಿಸಿದ್ದು, ಖತರ್ನಾಕ್ ಉಪಾಯ ಮಾಡಿ ಪತಿ ಜೀವ ತೆಗೆಯಲು ಹೋದವಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಿಲ್ಲೆಯ ಅರಸೀಕೆರೆ ತಾಲೂಕಿನ ಮಾರಗೊಂಡನಹಳ್ಳಿ ಗ್ರಾಮದ ಆನಂದ್‍ನನ್ನು ಆತನ ಪತ್ನಿ ರಮ್ಯಾ ಕೊಲೆ ಮಾಡಲು ಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾಳೆ. 6 ವರ್ಷಗಳ ಹಿಂದೆ ಆನಂದ್ ರಮ್ಯಾನನ್ನು ಮದುವೆಯಾಗಿದ್ದು, ಇವರಿಗೆ 4 ವರ್ಷದ ಮಗಳು ಇದ್ದಾಳೆ. ಫೆಬ್ರವರಿ 11ರ ರಾತ್ರಿ 10 ಗಂಟೆಗೆ ರಮ್ಯಾ ಊಟದಲ್ಲಿ ನಿದ್ದೆ ಮಾತ್ರೆ ಬೆರೆಸಿ ಪತಿಗೆ ಕೊಟ್ಟಿದ್ದಳು. ಊಟ ಮಾಡಿ ಪತಿ ಮಲಗಿದ ಬಳಿಕ ರಮ್ಯಾ ಪ್ರಿಯಕರನೊಂದಿಗೆ ಸೇರಿ, ಪತಿಯ ಕೈ ಕಾಲುಗಳನ್ನು ಮಂಚಕ್ಕೆ ಕಟ್ಟಿ ಕೊಲೆಗೆ ಯತ್ನಿಸಿದ್ದಳು ಎಂದು ಆರೋಪ ಕೇಳಿ ಬಂದಿತ್ತು. ಇದನ್ನೂ ಓದಿ: ಕೈ-ಕಾಲುಗಳನ್ನು ಮಂಚಕ್ಕೆ ಕಟ್ಟಿ ಪತಿಯ ಕೊಲೆಗೆ ಪತ್ನಿ ಯತ್ನ

vlcsnap 2020 02 19 08h27m53s89

ಈ ವೇಳೆ ಪತಿಗೆ ಎಚ್ಚರವಾಗಿ ಕಿರುಚಾಡಿದಾಗ ಆತನನ್ನು ಬಿಟ್ಟು ಪ್ರಿಯಕರನೊಂದಿಗೆ ಪತ್ನಿ ಪರಾರಿಯಾಗಿದ್ದಳು. ಈ ಬಗ್ಗೆ ಆನಂದ್ ಆರೋಪಿಸಿ ಪೊಲೀಸರಿಗೆ ಪತ್ನಿ ಹಾಗೂ ಆಕೆಯ ಪ್ರಿಯಕರನ ವಿರುದ್ಧ ದೂರು ನೀಡಿದ್ದನು. ಇದೀಗ ರಮ್ಯಾಳನ್ನು ಬಂಧಿಸಿರುವ ಪೊಲೀಸರು ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಉಳಿದ ಆರೋಪಿಗಳಿಗೆ ಬಲೆ ಬೀಸಿರುವ ಪೊಲೀಸರು ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆ ಮುಂದುವರಿಸಿದ್ದಾರೆ. ಘಟನೆ ಸಂಬಂಧ ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:hassanhusbandloverpolicePublic TVWifeಪತಿಪತ್ನಿಪಬ್ಲಿಕ್ ಟಿವಿಪೊಲೀಸ್ಪ್ರಿಯಕರಹಾಸನ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

ಸಾಂದರ್ಭಿಕ ಚಿತ್ರ
Bagalkot

ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ʻಗ್ಯಾಸ್‌ ಟ್ರಬಲ್‌ʼ – ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ ಹಾಹಾಕಾರಕ್ಕೆ ತತ್ತರಿಸಿದ ಜನ

Public TV
By Public TV
5 minutes ago
Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
30 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
1 hour ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
2 hours ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
2 hours ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?