Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು

Bengaluru City

ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು

Public TV
Last updated: April 11, 2026 3:41 pm
Public TV
Share
1 Min Read
Singer Mangli
SHARE

ಖ್ಯಾತ ಗಾಯಕಿ ಮಂಗ್ಲಿ (Mangli) ಅವರ ವಿರುದ್ಧ 10 ಕೋಟಿ ರೂಪಾಯಿ ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಮಂಗ್ಲಿ ಹಾಗೂ ಅವರ ಸಹೋದರನ ವಿರುದ್ಧ ಕೇಸ್ ದಾಖಲಾಗಿದೆ. ಮಂಗ್ಲಿ ತಮಗೆ ಮೋಸ ಮಾಡಿದ್ದಾರೆ ಮತ್ತು ಅವರಿಂದ ಅಪಾಯವಿದೆ ಎಂದು ವಕೀಲ (Advocate) ಸುಬ್ಬರಾವ್ ಆರೋಪಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಪೊಲೀಸರು ಗಾಯಕಿ (Folk Singer) ಮತ್ತು ಆಕೆಯ ಸಹೋದರ ಶಿವ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ 351 (2), 352 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Mangli 2

ಮೈಕ್ರೋ ಫೈನಾನ್ಸ್‌ (Micro Finance) ಹೆಸರಿನಲ್ಲಿ ಗಾಯಕಿ ಮಂಗ್ಲಿ ಮತ್ತು ಅವರ ಸಹೋದರ ಹೆಚ್ಚಿನ ಲಾಭದ ಆಮಿಷವೊಡ್ಡಿ ವಂಚಿಸಿದ್ದಾರೆ ಎಂದು ದೂರು ದಾಖಲಾಗಿತ್ತು. ಅವರು ಸುಮಾರು 100 ಜನರಿಂದ ಭಾರೀ ಹಣ ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಹಣವನ್ನು ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂಬ ಆಸೆ ತೋರಿಲಾಗಿತ್ತು. ಇದನ್ನು ನಂಬಿ ಅನೇಕರು ಹಣ ನೀಡಿದ್ದರು. ಮಂಗ್ಲಿ ಕಡೆಯಿಂದ ಸುಮಾರು 10 ಕೋಟಿ ರೂಪಾಯಿ ಮೋಸ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

mangli singer 2

ನಿಗದಪಡಿಸಿದ ಸಮಯ ಕಳೆದರೂ ಲಾಭ ನೀಡಿಲ್ಲ, ಅಸಲನ್ನು ಕೂಡ ಕೊಟ್ಟಿಲ್ಲ ಎಂದು ಅನೇಕರು ಆರೋಪಿಸಿದ್ದಾರೆ. ಸಂತ್ರಸ್ತರು ವಕೀಲ ಸುಬ್ಬರಾವ್ ಅವರನ್ನ ಸಂಪರ್ಕಿಸಿ ಸಹಾಯ ಕೇಳಿದ್ದರು. ಈ ವೇಳೆ ಹಣ ಕೊಡುವಂತೆ ಕೇಳಿದಾಗ ಮಂಗ್ಲಿ ಮತ್ತು ಆಕೆಯ ಸಹೋದರ ಶಿವ ವಕೀಲರಿಗೆ ಬೆದರಿಕೆ ಹಾಕಿದ್ದಾರೆ. ಹೀಗಾಗಿ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಕೂಡ ವಕೀಲ ಸುಬ್ಬರಾವ್ ದೂರು ನೀಡಿದ್ದಾರೆ.

TAGGED:Bengaluru PoliceFolk SingerHyderabad AdvocateInvestment ScamMangliಗಾಯಕಿ ಮಂಗ್ಲಿಬೆಂಗಳೂರು ಪೊಲೀಸ್ವಕೀಲರುವಂಚನೆ ಕೇಸ್‌
Share This Article
Facebook Whatsapp Whatsapp Telegram

Cinema news

Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National

You Might Also Like

Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
2 minutes ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
27 minutes ago
Abdul Jabbar
Davanagere

ದಾವಣಗೆರೆ ಕಾಂಗ್ರೆಸ್‌ನಲ್ಲಿ ಬಿರುಗಾಳಿ – ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

Public TV
By Public TV
53 minutes ago
leopard brahmavara
Latest

ಬ್ರಹ್ಮಾವರ ತಾಲೂಕಿನಲ್ಲಿ ಹೆಚ್ಚಿದ ಚಿರತೆಗಳ ಕಾಟ

Public TV
By Public TV
59 minutes ago
Working Journalist conference
Bidar

40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಸಿಎಂ ಚಾಲನೆ

Public TV
By Public TV
1 hour ago
Koppal Love Jihad
Crime

ಕೊಪ್ಪಳದಲ್ಲಿ ನಡೀತಾ ಲವ್ ಜಿಹಾದ್? – ಮುಸ್ಲಿಂ ಯುವಕನ ಫೋನಲ್ಲಿ ರಾಶಿ ರಾಶಿ ಫೋಟೋ, ವಿಡಿಯೋ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?