Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಟ್ ಆ್ಯಂಡ್ ರನ್ – ಕ್ಯಾಲಿಫೋರ್ನಿಯಾದಲ್ಲಿ ಹೈದರಾಬಾದ್ ಮೂಲದ ವ್ಯಕ್ತಿ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹಿಟ್ ಆ್ಯಂಡ್ ರನ್ – ಕ್ಯಾಲಿಫೋರ್ನಿಯಾದಲ್ಲಿ ಹೈದರಾಬಾದ್ ಮೂಲದ ವ್ಯಕ್ತಿ ಸಾವು

Crime

ಹಿಟ್ ಆ್ಯಂಡ್ ರನ್ – ಕ್ಯಾಲಿಫೋರ್ನಿಯಾದಲ್ಲಿ ಹೈದರಾಬಾದ್ ಮೂಲದ ವ್ಯಕ್ತಿ ಸಾವು

Public TV
Last updated: June 25, 2019 3:07 pm
Public TV
Share
1 Min Read
cab driver
SHARE

ವಾಷಿಂಗ್ಟನ್: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಹಿಟ್ ಆ್ಯಂಡ್ ರನ್ ಕೇಸ್‍ಗೆ ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.

ಸಯ್ಯದ್ ವಾಸೀಮ್ ಅಲಿ (26) ಮೃತ ವ್ಯಕ್ತಿ. ಸಯ್ಯದ್ ಹೈದರಾಬಾದ್ ಮೂಲದವರಾಗಿದ್ದು, ಕ್ಯಾಲಿಫೋರ್ನಿಯಾದ ಫ್ರೀಮಂಟ್‍ನಲ್ಲಿ ವಾಸಿಸುತ್ತಿದ್ದರು. ಸಯ್ಯದ್ ವಾಸೀಮ್ ಡ್ರೈವರ್ ಆಗಿ ಟಯೋಟಾ ಓಡಿಸುತ್ತಿದ್ದರು. ಅಪಘಾತ ಆಗುವಾಗ ಅವರ ಕಾರಿನಲ್ಲಿ ಪ್ರಯಾಣಿಕನಾದ ಸೆಲಾ ಹೆನ್ರಿಕ್ಯೂಯಿಸ್ ಪ್ರಯಾಣಿಸುತ್ತಿದ್ದರು.

ಪೊಲೀಸರ ಪ್ರಕಾರ, ಭಾನುವಾರ ನಸುಕಿನ ಜಾವ 1.15ಕ್ಕೆ ಈ ಅಪಘಾತ ಸಂಭವಿಸಿದೆ. ಥರ್ಡ್ ಸ್ಟ್ರೀಟ್‍ನಲ್ಲಿ ಮರ್ಸಿಡಿಸ್ ಬೆಂಜ್‍ನ ಚಾಲಕನೊಬ್ಬ ಪಾಲ್ ಅವೆನ್ಯೂಯಲ್ಲಿ ಕೆಂಪ್ ಬಣ್ಣ ಇದ್ದರು ಸಹ ಕಾರನ್ನು ನಿಲ್ಲಿಸದೇ ಹಾಗೇ ಚಲಾಯಿಸಿದ್ದಾನೆ. ಕಾರು ನಿಲ್ಲಿಸದ ಪರಿಣಾಮ ಟಯೋಟಾಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

cab driver 1

ಈ ಅಪಘಾತದಲ್ಲಿ ವಾಸೀಮ್ ಅಲಿ ಹಾಗೂ ಹೆನ್ರಿಕ್ಯೂಯಿಸ್ ಸ್ಥಳದಲ್ಲೇ ಮೃತಪಟ್ಟರೆ, ಮರ್ಸಿಡಿಸ್ ಕಾರಿನಲ್ಲಿ ಇದ್ದ ಇಬ್ಬರು ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದು ಪ್ರಾಣಾಪಾಯದಿಂದ ಪಾರಾಗುವ ನಿರೀಕ್ಷೆಯಿದೆ. ಈ ಅಪಘಾತ ನಡೆದ ನಂತರ ಚಾಲಕ ತನ್ನ ಮರ್ಸಿಡಿಸ್ ಕಾರು ಬಿಟ್ಟು ಪರಾರಿಯಾಗಿದ್ದು, ಆತನನ್ನು ಇದುವರೆಗೂ ಬಂಧಿಸಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸಯ್ಯದ್ ವಾಸೀಮ್ ಮೃತದೇಹ ಹಾಗೂ ಅವರಿಗೆ ಸೇರಿದ್ದ ವಸ್ತುಗಳನ್ನು ಮರಳಿ ಹೈದರಾಬಾದ್‍ಗೆ ಸಾಗಿಸಲು ಅವರ ಕುಟುಂಬದ ಪರವಾಗಿ ಗೋಫಂಡ್‍ಮೀ ಪೇಜ್ ಕ್ರಿಯೇಟ್ ಮಾಡಿ ಹಣವನ್ನು ಸಂಗ್ರಹಿಸುತ್ತಿದೆ.

TAGGED:accidentHit and RunpersonPublic TVWashingtonಅಪಘಾತಪಬ್ಲಿಕ್ ಟಿವಿವಾಷಿಂಗ್ಟನ್ವ್ಯಕ್ತಿಹಿಟ್ ಆ್ಯಂಡ್ ರನ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Amit Shah 4
Latest

ಇಂದಿರಾ ಗಾಂಧಿಗೆ ಎಡಪಂಥೀಯ ಗುಂಪುಗಳ ಬೆಂಬಲ, ರಾಹುಲ್‌ ನಕ್ಸಲ್‌ ಬೆಂಬಲಿಗರೊಂದಿಗೆ ವೇದಿಕೆ ಹಂಚಿಕೊಳ್ತಾರೆ: ಅಮಿತ್‌ ಶಾ

Public TV
By Public TV
19 minutes ago
Mahavir Jayanti procession Burude case tableau attracts attention Belagavi
Belgaum

ಮಹಾವೀರ ಜಯಂತಿ ಮೆರವಣಿಗೆ – ಗಮನ ಸೆಳೆದ ಬುರುಡೆ ಕೇಸ್‌ ಟ್ಯಾಬ್ಲೋ

Public TV
By Public TV
34 minutes ago
Bagalkote By ElectionCM Siddaramaiah
Bagalkot

ಕಳ್ಳೆತ್ತುಗೆ ವೋಟು ಹಾಕಬೇಡಿ, ಉಳುವ ಎತ್ತಿಗೆ ಮತ ಹಾಕಿ: ಬಾಗಲಕೋಟೆಯಲ್ಲಿ ಸಿದ್ದು ಅಬ್ಬರ

Public TV
By Public TV
1 hour ago
Sangamesh
Davanagere

ಪೈಲ್ವಾನ್ ಬಳಿಕ ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಮನವೊಲಿಕೆಗೆ `ಕೈ’ ಕಸರತ್ತು

Public TV
By Public TV
2 hours ago
Artemis II 1
Latest

ಆರ್ಟೆಮಿಸ್-2 ಪಯಣಕ್ಕೆ ಕೌಂಟ್‌ಡೌನ್ – ಉಡಾವಣೆಗೂ ಮುನ್ನ ಸೂರ್ಯನ ಮೇಲೆ ನಾಸಾ ಕಣ್ಣಿಟ್ಟಿದ್ದು ಯಾಕೆ? ಮಿಷನ್‌ ಉದ್ದೇಶ ಏನು?

Public TV
By Public TV
2 hours ago
Bengaluru Kempegowda International Airport 3
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್ – ಐವರು ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?