Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮಹಿಳೆಯರ ಸುರಕ್ಷಣೆಗಾಗಿ ಹೈದರಾಬಾದ್ ಪೊಲೀಸರ ವಿನೂತನ ಘಟಕ ಆರಂಭ

Public TV
Last updated: October 24, 2021 4:20 pm
Public TV
Share
2 Min Read
FotoJet 5 7
SHARE

ಚೆನ್ನೈ: ಮಹಿಳೆಯರ ಉತ್ತಮ ಸುರಕ್ಷತೆ ಮತ್ತು ಭದ್ರತೆಗಾಗಿ, ಹೈದರಾಬಾದ್ ಪೊಲೀಸ್ ನ ‘ಶೀ’ ತಂಡವು ‘ಸಾತ್ ಸಾತ್ ಅಬ್ ಔರ್ ಭೀ ಪಾಸ್’ ಎಂಬ ಹೊಸ ಘಟಕವನ್ನು ಆರಂಭಿಸಿದ್ದು, ಇದನ್ನು ಹೈದರಾಬಾದ್ ನಗರ ಪೊಲೀಸರು ಶನಿವಾರ ಆರಂಭಿಸಿದರು.

ಹೈದರಾಬಾದ್ ಪೊಲೀಸ್ ನ ‘ಶೀ’ ತಂಡವು ನಿನ್ನೆ ತನ್ನ 7ನೇ ವಾರ್ಷಿಕೋತ್ಸವವನ್ನು ಆಚರಿಸಿತು. ಇದರ ಭಾಗವಾಗಿ ಹೈದರಾಬಾದ್ ಪೊಲೀಸ್ ಕಮಿಷನರ್ ಅಂಜನಿ ಕುಮಾರ್, ಹೆಚ್ಚುವರಿ ಪೊಲೀಸ್ ಕಮಿಷನರ್ ಶಿಖಾ ಗೋಯೆಲ್ ಅವರ ಉಪಸ್ಥಿತಿಯಲ್ಲಿ ‘ಎಸ್‍ಎಎಟಿ'(ಸಾಥ್ ಅಬ್ ಔರ್ ಭಿ ಪಾಸ್) ಅನ್ನು ಉದ್ಘಾಟಿಸಲಾಯಿತು. ಇದನ್ನೂ ಓದಿ:  ಸುಳ್ಳಿನ ಸ್ಪರ್ಧೆ ಕಥೆ ಹೇಳಿ ಹೆಚ್‍ಡಿಕೆ, ಸಿದ್ದುಗೆ ಟಾಂಗ್ ಕೊಟ್ಟ ಜೋಶಿ

FotoJet 3 16

‘ಶೀ’ ತಂಡವನ್ನು 2014ರ ಅ.24ರಂದು ಹೈದರಾಬಾದ್ ನಗರದಲ್ಲಿ ಆರಂಭಿಸಲಾಯಿತು. ಮಹಿಳೆಯರಿಗೆ ಸುರಕ್ಷೆ ಮತ್ತು ಸುರಕ್ಷಿತ ವಾತಾವರಣಕ್ಕಾಗಿ ತೆಲಂಗಾಣ ಸರ್ಕಾರದ ದೃಷ್ಟಿಕೋನವನ್ನು ಗಮನದಲ್ಲಿಟ್ಟುಕೊಂಡು ಈ ತಂಡಗಳನ್ನು ರಚಿಸಲಾಗಿದೆ. ‘ಶೀ’ ತಂಡ ರಚಿಸಿದ ಬಳಿಕ ಇಂದು ಅದು ಯಶಸ್ವಿಯಾಗಿದೆ. ಈ ಪರಿಕಲ್ಪನೆಯು ಇಡೀ ತೆಲಂಗಾಣದಲ್ಲಿ ಮಾತ್ರವಲ್ಲದೆ ಕೇರಳ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಂತಹ ಇತರ ರಾಜ್ಯಗಳಲ್ಲಿಯೂ ಸಹ ಈ ತಂಡವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅಂಜನಿ ಕುಮಾರ್, ಹೈದರಾಬಾದ್ ‘ಶೀ’ ತಂಡದ ಡಿಸಿಪಿ ಶಿರೀಶ್ ರಾಘವೇಂದ್ರ ಅವರು ಪ್ರತಿ ಬುಧವಾರ ಚೇಲಾಪುರ ದಕ್ಷಿಣ ವಲಯಕ್ಕೆ ಆಗಮಿಸಬೇಕು ಎಂದು ನಾವು ನಿರ್ಧರಿಸಿದ್ದೇವೆ. ಈ ವೇಳೆ ಅಲ್ಲಿನ ಮಹಿಳೆಯರು ಮತ್ತು ಬಾಲಕಿಯರಿಗೆ ತ್ವರಿತ ಪರಿಹಾರಗಳನ್ನು ಒದಗಿಸಬೇಕು ಎಂದರು.

FotoJet 2 16

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಅಂಕಿಅಂಶಗಳ ಪ್ರಕಾರ, ಮಹಿಳೆಯರ ಸುರಕ್ಷಣೆಗೆ ಸಂಬಂಧಿಸಿದಂತೆ ಹೈದರಾಬಾದ್ ಭಾರತದ ಸುರಕ್ಷಿತ ನಗರಗಳಲ್ಲಿ ಒಂದಾಗಿದೆ. ಆದರೆ ನಾವು ಕೆಲಸವನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಮುಂದುವರಿಸಬೇಕಾಗಿದೆ. ‘ಶೀ’ ಬಂದ ಮೇಲೆ ಮಹಿಳೆಯರ ಮೇಲೆ ನಡೆಯುತ್ತಿದ್ದ ಅಪರಾಧ ಕಡಿಮೆಯಾಗುವುದನ್ನು ನಾವು ನೋಡಬಹುದು. ಮಹಿಳೆಯರಿಗೆ ನೋವುಂಟು ಮಾಡುವ ಉದ್ದೇಶದಿಂದ ಯಾವುದೇ ಕೆಲಸ ಮಾಡಿದರೆ ಆ ಚಟುವಟಿಕೆಯನ್ನು ತಕ್ಷಣವೇ ನಿಲ್ಲಿಸಬೇಕು. ನಾನು ಇಲ್ಲಿಯ ಎಲ್ಲ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ. ವಿವಿಧ ಶಾಲೆಗಳಿಂದ ಇಲ್ಲಿಗೆ ಬಂದಿರುವ 200 ವಿದ್ಯಾರ್ಥಿಗಳಿಗೆ ನನ್ನ ಶುಭಾಶಯಗಳು ಎಂದು ಹೇಳಿದರು. ಇದನ್ನೂ ಓದಿ: ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ – ಗೋ ಕಳ್ಳರು ಅರೆಸ್ಟ್

FotoJet 4 10

ಈ ‘ಶೀ’ ತಂಡವು 8000ಕ್ಕೂ ಹೆಚ್ಚು ಸಂತ್ರಸ್ತರು ಮತ್ತು ಅವರ ಕುಟುಂಬಗಳ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸಿದೆ ಎಂದು ಕಮಿಷನರ್ ಶ್ಲಾಘಿಸಿದರು. ಇದರಲ್ಲಿ 687 ಎಫ್‌ಐಆರ್‌ಗಳು ದಾಖಲಾಗಿವೆ. 723 ಪ್ರಕರಣಗಳು ದಾಖಲಾಗಿವೆ ಮತ್ತು 942 ರೆಡ್‍ಹ್ಯಾಂಡ್ ಆಗಿ ಸಿಕ್ಕಿ ಹಾಕಿಕೊಂಡಿದ್ದಾರೆ. ಈ ಎಲ್ಲ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದರು.

TAGGED:policePublic TVSAATwomens protectionಎಸ್‍ಎಎಟಿಪಬ್ಲಿಕ್ ಟಿವಿಪೊಲೀಸರುಮಹಿಳೆಯರ ಸುರಕ್ಷಣೆಶೀ
Share This Article
Facebook Whatsapp Whatsapp Telegram

Cinema Updates

Vinod Prabhakar
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್‌ ಪ್ರಭಾಕರ್
Cinema Latest Sandalwood
Allu Arjun 1
ಹಾಲಿವುಡ್‍ನಲ್ಲಿ ಫ್ಯಾಮಿಲಿ ಜೊತೆ ಐಕಾನ್‍ಸ್ಟಾರ್ ಜಾಲಿ ಜಾಲಿ..!
Cinema Latest South cinema Top Stories
Darshan
ಹಳೇ ಕೇಸ್‌ ಕೇಳಿದ ಸುಪ್ರೀಂ – ದರ್ಶನ್‌ಗೆ ಎದುರಾಗುತ್ತಾ ಸಂಕಷ್ಟ?
Cinema Court Latest Main Post National Sandalwood
Anchor Anushree
ಟೆಕ್ಕಿ ಜೊತೆ ಆ.28ಕ್ಕೆ ಅನುಶ್ರೀ ಮದುವೆ!
Cinema Latest Main Post Sandalwood
Darshan Thailand
ಥೈಲ್ಯಾಂಡ್‌ನಲ್ಲಿ ಡೆವಿಲ್ ಸಾಂಗ್ ಶೂಟಿಂಗ್ – ದರ್ಶನ್ ಫೋಟೋ ರಿವೀಲ್
Cinema Latest Sandalwood Top Stories

You Might Also Like

POCSO Special Court
Court

‌ಕೇರಳ | ಅಪ್ರಾಪ್ತ ಮಗಳ ಮೇಲೆ 3 ವರ್ಷ ನಿರಂತರ ಲೈಂಗಿಕ ದೌರ್ಜನ್ಯ – ಪಾಪಿಗೆ 3 ಜೀವಾವಧಿ ಶಿಕ್ಷೆ

Public TV
By Public TV
37 minutes ago
yogi adityanath
Latest

ಯುಪಿಯಲ್ಲಿ ಯೋಗಿ ಆದಿತ್ಯನಾಥ್‌ ಸಿಎಂ ಆದ ನಂತರ 15,000 ಎನ್‌ಕೌಂಟರ್‌ – 238 ಮಂದಿ ಹತ್ಯೆ

Public TV
By Public TV
43 minutes ago
Shivaprakash Murder 2
Bengaluru City

ರೌಡಿಶೀಟರ್ ಕೊಲೆ ಕೇಸಲ್ಲಿ ಬಿಗ್‌ ಟ್ವಿಸ್ಟ್‌ – ಬೈರತಿ ಬಸವರಾಜ್ ವಿರುದ್ಧ ದೂರು ನೀಡಿಲ್ಲ: ಬಿಕ್ಲು ಶಿವ ತಾಯಿ

Public TV
By Public TV
53 minutes ago
Vidhana Soudha
Bengaluru City

ಬೆಂಗಳೂರಿಗರಿಗೆ ಸರ್ಕಾರ ಗುಡ್‌ ನ್ಯೂಸ್‌ – ಎ ಖಾತಾದಂತೆ ಬಿ ಖಾತೆಗಳಿಗೂ ಅಧಿಕೃತ ಮಾನ್ಯತೆ

Public TV
By Public TV
55 minutes ago
H D Kumaraswamy 4
Bengaluru City

ಹೆಚ್‍ಡಿಕೆ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆಗೆ ಸುಪ್ರೀಂ ತಡೆ

Public TV
By Public TV
1 hour ago
Nimisha Priya
Latest

ಇದು ಸೂಕ್ಷ್ಮ ವಿಷಯ, ಭಾರತ ಅಗತ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ: ಕೇರಳ ನರ್ಸ್‌ ಪ್ರಕರಣದ ಬಗ್ಗೆ MEA ಪ್ರತಿಕ್ರಿಯೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?