Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ : ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ : ಸಿದ್ದರಾಮಯ್ಯ

Bengaluru City

ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ : ಸಿದ್ದರಾಮಯ್ಯ

Public TV
Last updated: January 6, 2024 12:25 pm
Public TV
Share
3 Min Read
Siddaramaiah 12
SHARE

ಬೆಂಗಳೂರು: ನನ್ನ ಮತ್ತು ಡಿಕೆಶಿನ (DK Shivakumar) ನೇತೃತ್ವದಲ್ಲಿ ಕಾಂಗ್ರೆಸ್ (Congress) ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು (HD Deve Gowda) ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ, ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಸಿದ್ದರಾಮಯ್ಯ ಮತ್ತು ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಅಂತ್ಯ ಕಾಣಲಿದೆ ಎಂದು ಹೆಚ್‌ಡಿ ದೇವೇಗೌಡರು ಶುಕ್ರವಾರ ಹೇಳಿಕೆ ನೀಡಿದ್ದರು. ಈ ಕುರಿತು ಸಿದ್ದರಾಮಯ್ಯ ಎಕ್ಸ್‌ನಲ್ಲಿ ಟ್ವೀಟ್ ಮಾಡಿ ಹೆಚ್‌ಡಿಡಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಇಸ್ರೋದಿಂದ ದಿಟ್ಟ ಹೆಜ್ಜೆ – ಇಂದು ನಿಗದಿತ ಕಕ್ಷೆಗೆ ಸೇರಲಿದೆ ಆದಿತ್ಯ ಎಲ್1

ನನ್ನ ಮತ್ತು @DKShivakumar ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ @H_D_Devegowda ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ.… pic.twitter.com/8KwI7zWMLd

— Siddaramaiah (@siddaramaiah) January 6, 2024

ಟ್ವೀಟ್‌ನಲ್ಲಿ ಏನಿದೆ?
ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು. ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟವನ್ನು ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ ನೊಂದು ಹತಾಶೆಯಿಂದ ಇಂತಹ ಹೇಳಿಕೆ ನೀಡಿರಬಹುದೆಂದು ಭಾವಿಸಿದ್ದೇನೆ. ತಾವು ಹೇಳಿದ್ದು ತಪ್ಪು ಎಂದು ಅವರಿಗೆ ಪ್ರಾಮಾಣಿಕವಾಗಿ ಅನಿಸಿದರೆ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬಹುದು. ಇದನ್ನೂ ಓದಿ: ಗೃಹಲಕ್ಷ್ಮಿ ಹಣ, ಸರ್ಕಾರದಿಂದ ಚಿಟ್‌ ಫಂಡ್‌ – ಏನಿದು ಹೊಸ ಪ್ಲ್ಯಾನ್‌?

ಯಾವ ರಾಜಕೀಯ ಪಕ್ಷ ಕೂಡಾ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. ‘ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ’ ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ಹೆಚ್‌ಡಿ ದೇವೇಗೌಡರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು ‘ಸಂಘ’ ದೋಷದ ಫಲ. ಇದನ್ನೂ ಓದಿ: ಚುನಾವಣಾ ಅಖಾಡಕ್ಕಿಳಿಯಲು ಸರ್ಕಾರಿ ಹುದ್ದೆ ತೊರೆದ ಸಂಸದ ಶ್ರೀನಿವಾಸ್ ಪ್ರಸಾದ್ ಅಳಿಯ

ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ಹೆಚ್‌ಡಿ ದೇವೆಗೌಡ ಅವರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ. ಆದರೆ ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ. ಇದನ್ನೂ ಓದಿ: ಲಕ್ಷದ್ವೀಪಕ್ಕೆ ಮೋದಿ ಭೇಟಿ: ಮಾಲ್ಡೀವ್ಸ್‌ಗೆ ಬಿಗ್‌ ಶಾಕ್‌

ಜಾತ್ಯತೀತ ಜನತಾ ಪಕ್ಷ ಎನ್ನುವುದು ‘ಬಿಜೆಪಿಯ ಬಿ ಟೀಮ್’ ಎಂದು ಹಿಂದಿನಿಂದಲೇ ನಾನು ಹೇಳಿಕೊಂಡು ಬಂದಿದ್ದೇನೆ. ನನ್ನ ಮಾತನ್ನು ಒಪ್ಪಿಕೊಂಡು ತಮ್ಮ ಸೈದ್ಧಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಪಕ್ಷವನ್ನು ಅಭಿನಂದಿಸುತ್ತೇನೆ. ಈ ಪಕ್ಷದ ಜಾತ್ಯತೀತ ಮುಖವನ್ನು ನಿಜ ಎಂದು ನಂಬಿ ಒಂದಷ್ಟು ಸೆಕ್ಯುಲರ್ ಮತದಾರರು ದಾರಿತಪ್ಪುವುದನ್ನು ಜೆಡಿಎಸ್ ಪಕ್ಷದ ಈ ನಿಲುವು ತಪ್ಪಿಸಿದೆ. ಇದು ಮುಂದಿನ ಚುನಾವಣೆಯನ್ನು ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವಿನ ನೇರ ಸಂಘರ್ಷವಾಗಿ ಪರಿವರ್ತಿಸಿದೆ. ಜಾತ್ಯತೀತತೆ ಮತ್ತು ಸೌಹಾರ್ದತೆಯ ಪರಂಪರೆಯ ಕರ್ನಾಟಕದ ಮತದಾರರು ಮುಂದಿನ ಚುನಾವಣೆಗಳಲ್ಲಿ ಸರಿಯಾದ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ನನಗೆ ಇದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಹಾರಾಟದ ವೇಳೆ ಓಪನ್ ಆದ ವಿಮಾನದ ಡೋರ್!

TAGGED:bengalurucongressHD Deve Gowdajdssiddaramaiahಕಾಂಗ್ರೆಸ್ಜೆಡಿಎಸ್ಬೆಂಗಳೂರುಸಿದ್ದರಾಮಯ್ಯಹೆಚ್‍ಡಿ ದೇವೇಗೌಡ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 24-04-2026

Public TV
By Public TV
13 minutes ago
Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
7 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
8 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
9 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
9 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?