Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ: ಪರಮೇಶ್ವರ್‌
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ: ಪರಮೇಶ್ವರ್‌

Bengaluru City

ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ: ಪರಮೇಶ್ವರ್‌

Public TV
Last updated: January 8, 2024 4:15 pm
Public TV
Share
1 Min Read
G PARAMESHWAR
SHARE

ಬೆಂಗಳೂರು: ಅಯೋಧ್ಯೆ ರಾಮಮಂದಿರ (Ayodhya Ram Mandir) ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಣಿಗೆ ಕೊಟ್ಟಿದ್ದೇನೆ. ಇದು ನನ್ನ ವೈಯಕ್ತಿಕ ವಿಚಾರ. ಎಷ್ಟು ದೇಣಿಗೆ ನೀಡಿದ್ದೇನೆ ಎಂದು ಹೇಳಿಕೊಳ್ಳಬಾರದು ಎಂದರು. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದ ರಾತ್ರಿಯ ವಿಹಂಗಮ ನೋಟವನ್ನು ಚಿತ್ರಗಳಲ್ಲಿ ನೋಡಿ

ಅಯೋಧ್ಯೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಪ್ರತ್ಯೇಕ ದಿನ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದರೆ ಅದಕ್ಕೂ ಸಿದ್ಧ. ವಿಶೇಷ ಪೂಜೆ ಸಲ್ಲಿಸುತ್ತೇವೆ. ನಾವು ಹಿಂದುಗಳಲ್ವ? ನಮ್ಮ ಪಕ್ಷದಲ್ಲಿಯೂ ಹಿಂದುಗಳಿಲ್ಲವೇ? ಅದರಲ್ಲೇನು ತಪ್ಪಿದೆ ಎಂದಿದ್ದಾರೆ.

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಹೈಕಮಾಂಡ್‌ (Congress High Command) ಗ್ರೀನ್‌ ಸಿಗ್ನಲ್‌ ನೀಡಿದೆ ಎಂದು ಕೆಲ ದಿನಗಳ ಹಿಂದೆ ವರದಿಯಾಗಿತ್ತು. ಇದನ್ನೂ ಓದಿ: ರಾಮಲಲ್ಲಾ ಪ್ರಾಣಪ್ರತಿಷ್ಠೆ – 96 ವರ್ಷದ ಕರಸೇವಕಿಗೆ ವಿಶೇಷ ಆಹ್ವಾನ – ಈಕೆ ಯಾರು ಗೊತ್ತಾ?

ಇತ್ತೀಚೆಗೆ ಕಾಂಗ್ರೆಸ್‌ ಹೈಕಮಾಂಡ್‌ ದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ತನ್ನ ರಾಜ್ಯ ಘಟಕದ ನಾಯಕರೊಂದಿಗೆ ಸಭೆ ನಡೆಸಿತು. ಸಭೆಯಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದ ಕಾಂಗ್ರೆಸ್ ನಾಯಕರು ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಹಾಜರಾಗುವ ಬಗ್ಗೆ ಹೈಕಮಾಂಡ್‌ನಿಂದ ಸ್ಪಷ್ಟನೆ ಕೇಳಿದರು. ಈ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ನಾಯಕರು ಭಾಗವಹಿಸಬಹುದಾಗಿ ತಿಳಿಸಿದೆ ಎಂದು ಹೇಳಲಾಗಿದೆ.

TAGGED:AyodhyabengalurucongressRam Mandirಅಯೋಧ್ಯೆಕಾಂಗ್ರೆಸ್ಬೆಂಗಳೂರುರಾಮಮಂದಿರ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

TVK Vijay 1
Latest

ಗೆಲುವಿನ ಬಗ್ಗೆ ನನ್ನ ಮಗನಿಗೆ 1% ಅನುಮಾನ ಕೂಡ ಇರಲಿಲ್ಲ – ವಿಜಯ್‌ ಬಗ್ಗೆ ತಂದೆ ಚಂದ್ರಶೇಖರ್ ಮಾತು

Public TV
ByPublic TV
16 minutes ago
DK Shivakumar
Bengaluru City

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಕೆಶಿ

Public TV
ByPublic TV
33 minutes ago
Sunetra Pawar
Latest

ಬಾರಾಮತಿ ಉಪಚುನಾವಣೆಯಲ್ಲಿ ಸುನೇತ್ರಾ ಪವಾರ್‌ಗೆ ಐತಿಹಾಸಿಕ ಗೆಲುವು

Public TV
ByPublic TV
34 minutes ago
Grand Entry of BJP in Kerala BJP has won 3 seats so far Chathannur Nemom Rajeev Chandrasekhar BB Gopakumar Muraleedharan
Latest

ದೇವರ ನಾಡಿನಲ್ಲಿ ಅರಳಿದ ಕಮಲ – 3 ಗೆಲುವಿನೊಂದಿಗೆ ಇತಿಹಾಸ ಸೃಷ್ಟಿ

Public TV
ByPublic TV
42 minutes ago
MK Stalin
Latest

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ಗೆ ಸೋಲು – ದಳಪತಿ ಅಬ್ಬರಕ್ಕೆ ಡಿಎಂಕೆ ಧೂಳಿಪಟ

Public TV
ByPublic TV
1 hour ago
Darshan bail
Bengaluru City

ಜೈಲಲ್ಲಿ ದರ್ಶನ್‌ಗೆ ಮೂಲಸೌಕರ್ಯ – 1 ವಾರದೊಳಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?