Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಆದಿಚುಂಚನಗಿರಿ ಮಠದ ಸ್ವಾಮೀಜಿಗಳ ಶಿಷ್ಯ- ಬಿಜೆಪಿಗರಿಗೆ ಜಮೀರ್ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನು ಆದಿಚುಂಚನಗಿರಿ ಮಠದ ಸ್ವಾಮೀಜಿಗಳ ಶಿಷ್ಯ- ಬಿಜೆಪಿಗರಿಗೆ ಜಮೀರ್ ಟಾಂಗ್

Districts

ನಾನು ಆದಿಚುಂಚನಗಿರಿ ಮಠದ ಸ್ವಾಮೀಜಿಗಳ ಶಿಷ್ಯ- ಬಿಜೆಪಿಗರಿಗೆ ಜಮೀರ್ ಟಾಂಗ್

Public TV
Last updated: July 25, 2022 4:19 pm
Public TV
Share
1 Min Read
ZAMEER
SHARE

– ದೇವೇಗೌಡರೇ ನನ್ನ ರಾಜಕೀಯ ಗುರುಗಳು

ಹಾವೇರಿ: ನಾನು ರಾಜಕೀಯಕ್ಕೆ ಬರಲು ಕಾರಣ ಮುಸ್ಲಿಂ ಗುರುಗಳಲ್ಲ. ಒಕ್ಕಲಿಗರ ಸ್ವಾಮೀಜಿ ಎಂದು ಹೇಳಿವ ಮೂಲಕ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಬಿಜೆಪಿಗರಿಗೆ ಟಾಂಗ್ ನೀಡಿದರು.

Contents
  • – ದೇವೇಗೌಡರೇ ನನ್ನ ರಾಜಕೀಯ ಗುರುಗಳು
  • Live Tv

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಜಾತಿಯವರ ಪರ ಇರೋ ಪಕ್ಷ ಅಂದರೆ ಅದು ಕಾಂಗ್ರೆಸ್ ಪಕ್ಷ. ನಾನು ಒಕ್ಕಲಿಗರ ಬಗ್ಗೆ ಏನು ಮಾತಾಡಿದ್ದೇನೆ.?, ನಾನು ರಾಜಕೀಯಕ್ಕೆ ಬರೋಕೆ ಕಾರಣವೆ ಒಕ್ಕಲಿಗರು. ನಾನು ಬೆಳಗ್ಗೆಯಿಂದ ಸಂಜೆಯವರೆಗೆ ಆದಿಚುಂಚನಗಿರಿ ಮಠದಲ್ಲೇ ಬೆಳೆದಿರೋದು. ನಾನು ರಾಜಕೀಯಕ್ಕೆ ಬರಲು ಕಾರಣ ಆದಿಚುಂಚನಗಿರಿ ಮಠದ ಸ್ವಾಮೀಜಿ. ಸ್ವಾಮೀಜಿ ದಾರಿ ತೋರಿಸಿದರು ಎಂದರು. ಇದನ್ನೂ ಓದಿ: ಚುನಾವಣೆ ವರ್ಷ ಇದು, ಏನೇ ಮಾಡಿದರೂ ಪಕ್ಷಕ್ಕೆ ಲಾಭ: ಕೆ.ಎನ್ ರಾಜಣ್ಣ

ADICHUNCHANAGIRI 1

ನಾನು ಆದಿಚುಂಚನಗಿರಿ ಮಠದ ಸ್ವಾಮೀಜಿಗಳ ಶಿಷ್ಯ. ಆದಿಚುಂಚನಗಿರಿ ಮಠದ ಸ್ವಾಮೀಜಿಗಳು ನನ್ನ ಗುರುಗಳು. ನಾನು ಮಠಕ್ಕೆ ಹೋಗೋದು ತಡವಾದರೆ ಸ್ವಾಮೀಜಿ ಎಲ್ಲಿದ್ದೀಯಾ ಜಮೀರ್ ಅಂತಾ ಫೋನ್ ಮಾಡುತ್ತಿದ್ದರು. ಸ್ವಾಮೀಜಿಗಳ ಆದೇಶದ ಮೇರೆಗೆ ನಾನು ಜನತಾದಳಕ್ಕೆ ಹೋಗಿದ್ದು. ವಿಜಯನಗರ, ಚುಂಚನಗಿರಿ ಮಠದಲ್ಲಿ ಕೇಳಿ ನನ್ನ ಸ್ವಾಮೀಜಿಗಳ ಸಂಬಂಧ ಏನು ಅಂತಾ ಹೇಳ್ತಾರೆ. ದೇವೇಗೌಡರೇ ನನ್ನ ರಾಜಕೀಯ ಗುರುಗಳು. 2005ರಲ್ಲಿ ನನ್ನ ಗೆಲ್ಲಿಸಿರೋದು ದೇವೇಗೌಡರು. ನಾನು ಈ ಮಟ್ಟಕ್ಕೆ ಬೆಳೆದಿದ್ದು ದೇವೇಗೌಡರಿಂದ ಎಂದು ಹೇಳಿದರು.

R Ashok

ಆರ್.ಅಶೋಕ್ ಅವರದ್ದು ನಾನು ಬಿಡಿಸಿ ಹೇಳಲಾ…? ಅಶೋಕ್ ಅವರಿಗೆ ಸಿಎಂ ಆಗೋ ಆಸೆ ಇಲ್ವಾ.? ಅಶೋಶ್, ಸಿ.ಟಿ.ರವಿಗೆ ಆಸೆ ಇಲ್ವಾ.? ಅವರವರಲ್ಲೆ ಕಾಂಫಿಟೇಶನ್ ಇದೆ. ಇದೇ ವೇಳೆ ಸಿ.ಟಿ.ರವಿ ಹೇಳಿಕೆಗೆ ತಿರುಗೇಟು ನೀಡಿದ ಜಮೀರ್, ಬಿಜೆಪಿಯವರು ದೇಶವನ್ನು ಹಾಳು ಮಾಡ್ತಿದ್ದಾರೆ. ಈ ರೀತಿ ಮಾಡಿ ಅಧಿಕಾರಕ್ಕೆ ಬರುತ್ತಾರೆ. ಸಿ.ಟಿ.ರವಿಯವರಿಗೆ ಹೇಳಿಕೊಳ್ಳಲು ವಿಷಯಗಳಿಲ್ಲ. ಕಾಂಗ್ರೆಸ್ ಕಾರ್ಯಕ್ರಮ ತೋರಿಸಿ ಮತ ಕೇಳ್ತೇವೆ. ಸಿ.ಟಿ.ರವಿಯವರಿಗೆ ಹಿಂದೂ, ಮುಸಲ್ಮಾನ ಯಾರೂ ಬೇಕಾಗಿಲ್ಲ. ಅವರಿಗೆ ಬೇಕಿರೋದು ಖುರ್ಚಿ ಮತ್ತು ಅಧಿಕಾರ ಎಂಉದ ವಾಗ್ದಾಳಿ ನಡೆಸಿದರು.

Live Tv
[brid partner=56869869 player=32851 video=960834 autoplay=true]

TAGGED:AdichunchanagiricongressCT Ravihaverir ashokZameer Ahmed Khanಆದಿಚುಂಚನಗಿರಿ ಮಠಆರ್ ಅಶೋಕ್ಕಾಂಗ್ರೆಸ್ಜಮೀರ್ ಅಹ್ಮದ್ ಖಾನ್ಸಿ.ಟಿ ರವಿಹಾವೇರಿ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
42 seconds ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
26 minutes ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
1 hour ago
David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
2 hours ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
2 hours ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?