Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನನ್ನು ಟಗರು ಅಂತಾರೆ.. ಆದ್ರೆ ನಾನು ಎಲ್ಲಾ ಜಾತಿಯ ಬಡವರ ಪರ – ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ನನ್ನನ್ನು ಟಗರು ಅಂತಾರೆ.. ಆದ್ರೆ ನಾನು ಎಲ್ಲಾ ಜಾತಿಯ ಬಡವರ ಪರ – ಸಿದ್ದರಾಮಯ್ಯ

Bellary

ನನ್ನನ್ನು ಟಗರು ಅಂತಾರೆ.. ಆದ್ರೆ ನಾನು ಎಲ್ಲಾ ಜಾತಿಯ ಬಡವರ ಪರ – ಸಿದ್ದರಾಮಯ್ಯ

Public TV
Last updated: February 5, 2023 8:03 pm
Public TV
Share
2 Min Read
Siddaramaiah 1 2
SHARE

ವಿಜಯನಗರ: ನನ್ನನ್ನು ಟಗರು.. ಟಗರು ಅಂತಾರೆ. ಆದರೆ ನಾನು ಎಲ್ಲಾ ಜಾತಿಯವರ ಬಡವರ ಪರವಾಗಿದ್ದೇನೆ ಎಂದು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದರು.

ವಿಜಯನಗರ (Vijayanagara) ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಯಾತ್ರಿ ನಿವಾಸ ಉದ್ಘಾಟನೆ ನಂತರ ಮಾತನಾಡಿದ ಅವರು, ಮಠ ಮಾಡಿದ್ದು ಕೇವಲ ಕುರುಬರಿಗಲ್ಲ. ಎಲ್ಲಾ ಹಿಂದುಳಿತ, ಶೋಷಿತ ಸಮಾಜಗಳಿಗೂ ಮಠ ಮಾಡಿದೆವು. ಟಿಪ್ಪು ಜಯಂತಿ, ಕನಕ ಜಯಂತಿ, ಎಲ್ಲಾ ಜಯಂತಿ ಮಾಡಿದ್ದು ನಾವು. ಕೆಂಗಲ್ ಹನುಮಂತಯ್ಯ ಅಲ್ಲಾ, ದೇವೇಗೌಡ ಅಲ್ಲ, ಯಡಿಯೂರಪ್ಪ ಅಲ್ಲ, ಕುಮಾರಸ್ವಾಮಿಯಲ್ಲ. ಎಲ್ಲಾ ಜಯಂತಿ ಮಾಡಿದ್ದು ನಾವು ಎಂದು ತಿಳಿಸಿದರು. ಇದನ್ನೂ ಓದಿ: ಸೋಮವಾರ ರಾಜ್ಯಕ್ಕೆ ಮೋದಿ ಆಗಮನ – ಎಲ್ಲೆಲ್ಲಿ ಏನೇನು ಕಾರ್ಯಕ್ರಮ?

siddu

ಅಕ್ಕಮಹಾದೇವಿ ಹೆಸರಲ್ಲಿ ವಿಜಯಪುರದಲ್ಲಿ ಅಕ್ಕಮಹದೇವಿ ಮಹಿಳಾ ವಿವಿ ಎಂದು ನಾಮಕರಣ ಮಾಡಿದೆವು. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡ ಹೆಸರಿಟ್ಟಿದ್ದು ನಾನು. ಆದರೆ ಇತ್ತೀಚೆಗೆ ನನ್ನ ಬಿಟ್ಟು ಎಲ್ಲಾ ಜಯಂತಿ ಮಾಡ್ತಾ ಇದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಕ್ಕಿ ಕೇವಲ ಕುರುಬರಿಗಷ್ಟೇ ಮಾಡಿದ್ವಾ? ಇಂದಿರಾ ಕ್ಯಾಂಟೀನ್ ಕೇವಲ ಕುರುಬ ಸಮಾಜಕ್ಕಷ್ಟೇ ಮಾಡಿರಲಿಲ್ಲ. ರಾಜಕೀಯ ಸ್ವಾತಂತ್ರ್ಯ ಬಂದರಷ್ಟೆ ಸಾಲದು, ಆರ್ಥಿಕ-ಸಾಮಾಜಿಕ ಶಕ್ತಿ ಪ್ರತಿಯೊಬ್ಬರಿಗೂ ಬರಬೇಕು. ಆಗ ಮಾತ್ರ ದೇಶಕ್ಕೆ ಸ್ವಾತಂತ್ರ್ಯ ಬಂದ ಹಾಗೆ ಅಂತಾ ಅಂಬೇಡ್ಕರ್ ಹೇಳಿದ್ದರು. ಧರ್ಮಕ್ಕೋಸ್ಕರ ನಾವಲ್ಲ, ಅದಕ್ಕಾಗಿಯೇ ಅದನ್ನು ʼವೇ ಆಪ್ ದಿ ಲೈಫ್‌ʼ ಅಂತಾರೆ. ಧರ್ಮದಲ್ಲಿ ಮನುಷ್ಯತ್ವ ಇರಬೇಕು. ಮನುಷ್ಯತ್ವ ಇರದ ಧರ್ಮವನ್ನು ತಿರಸ್ಕರಿಸಿ, ಅದನ್ನ ಅನುಸರಿಸಬೇಡಿ ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಸಿದ್ದರಾಮಯ್ಯ ಏನು ಮಾಡಿದ್ರು ಅಂತಾ ಕೆಲವರು ಕೇಳ್ತಾರೆ. ಟೀಕೆ ಮಾಡೋರಿಗೆ ಹೆದರೋದಿಲ್ಲ. ನಾನು ಮಾಡೋ ಕೆಲಸ ನ್ಯಾಯಯುತವಾಗಿದ್ದರೆ, ಯಾರು ಹೇಳಿದರೂ ನಿಲ್ಲಸಲ್ಲ. ಅಧಿಕಾರ ಬರುತ್ತೆ, ಹೋಗುತ್ತೆ. 13 ಚುನಾವಣೆ ಎದುರಿಸಿದ್ದೇನೆ, 5 ಚುನಾವಣೆ ಸೋತಿದ್ದೇನೆ. ಸೋತು ಮನೆಯಲ್ಲಿ ಕುಳಿತಿರಲಿಲ್ಲ. ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ್ದೇನೆ. ಯಾರಿಗೂ ಹೆದರೋ ಗಿರಾಕಿ ಅಲ್ಲ ನಾನು. ಸುಮ್ಮಸುಮ್ಮನೆ ಹೆದರಿಸೋಕೆ ಬಂದರ ತೊಡೆ ತಟ್ಟೋದು ನನಗೆ ಗೊತ್ತಿದೆ ಎಂದು ಟಾಂಗ್‌ ಕೊಟ್ಟರು. ಇದನ್ನೂ ಓದಿ: ಸಿದ್ದು ಆಡಳಿತದಲ್ಲಿ 18 ಹಿಂದೂಗಳ ಕೊಲೆಯಾಗಿದೆ: ಸುನಿಲ್ ಕುಮಾರ್

ಕುರುಬರನ್ನು ಎಸ್‌ಟಿಗೆ ಸೇರಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಇದನ್ನು ಮಾಡೋರು ಇವರಲ್ಲ, ಕೇಂದ್ರ ಸರ್ಕಾರದವರು. ಡಬಲ್ ಇಂಜಿನ್ ಸರ್ಕಾರ ಅಂತಾರೆ. ಮಾಡ್ರಪ್ಪ, ಎಸ್‌ಟಿಗೆ ಸೇರಿಸಿ. ಇವರು ಮೂಗಿಗೆ ತುಪ್ಪ ಹಚ್ಚೋರಲ್ಲ, ಹಣೆಗೆ ತುಪ್ಪ ಹಚ್ಚೋರು. ನೀವೆಲ್ಲಾ ದನಿ ಎತ್ತಬೇಕು. ಆರ್ಥಿಕವಾಗಿ ಹಿಂದುಳಿದವರಿಗೆ, ಮೇಲ್ಜಾತಿಯವರಿಗೆ ಮೀಸಲಾತಿ ಕೊಡಬೇಕು ಅಂತಾ ಸಂವಿಧಾನದಲ್ಲಿ ಎಲ್ಲಿದೆ ತೋರಿಸಿ? ಇದ್ದರೆ ಹೇಳಿ ಬಿಡಿ ನೋಡೋಣ? ನಾನು ರಾಜೀನಾಮೆ ಕೊಟ್ಟು ಬಿಡ್ತೀನಿ ರಾಜಕೀಯಕ್ಕೆ ಎಂದು ಸವಾಲು ಹಾಕಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:congresssiddaramaiahvijayanagaraಕಾಂಗ್ರೆಸ್ವಿಜಯನಗರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Mangaluru Ullala Worker Death
Crime

ಬಾವಿ ಕೊರೆಯುವಾಗ ಮಣ್ಣು ತುಂಬಿದ ಕಬ್ಬಿಣದ ಬಕೆಟ್ ಬಿದ್ದು ಕಾರ್ಮಿಕ ಸಾವು

Public TV
By Public TV
5 minutes ago
Amit Shah 1
Latest

`ಭಯ’ ಬೇಕಾ, `ಭರವಸೆ’ ಬೇಕಾ ಅನ್ನೋದನ್ನ ಜನ ನಿರ್ಧರಿಸಬೇಕು – ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

Public TV
By Public TV
29 minutes ago
sslc student dies after hit by car near kamasamudra in holenarasipur taluk
Crime

ರಸ್ತೆ ದಾಟುವಾಗ ಕಾರು ಡಿಕ್ಕಿ – ಆಗಷ್ಟೇ SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

Public TV
By Public TV
31 minutes ago
Narendra Modi
Latest

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ: ಪ್ರಧಾನಿ ಮೋದಿ

Public TV
By Public TV
32 minutes ago
Maruthi 800 car on fire
Bidar

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ – ಭಾಗಶಃ ಸುಟ್ಟು ಕರಕಲು

Public TV
By Public TV
33 minutes ago
mohammed bin salman and trump 1
Latest

Kissing My Ass – ಸೌದಿ ರಾಜ ಎಂಬಿಎಸ್‌ಗೆ ಟ್ರಂಪ್‌ ವ್ಯಂಗ್ಯ

Public TV
By Public TV
45 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?