Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕ್ ಯುವತಿಯ ಮತ್ತೊಂದು ವರಸೆ- ಜೈಲಿಗಾದ್ರೂ ಹಾಕಿ, ನೇಣಿಗಾದ್ರೂ ಹಾಕಿ, ಭಾರತದಲ್ಲೇ ಇರ್ತೀನಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಾಕ್ ಯುವತಿಯ ಮತ್ತೊಂದು ವರಸೆ- ಜೈಲಿಗಾದ್ರೂ ಹಾಕಿ, ನೇಣಿಗಾದ್ರೂ ಹಾಕಿ, ಭಾರತದಲ್ಲೇ ಇರ್ತೀನಿ!

Bengaluru City

ಪಾಕ್ ಯುವತಿಯ ಮತ್ತೊಂದು ವರಸೆ- ಜೈಲಿಗಾದ್ರೂ ಹಾಕಿ, ನೇಣಿಗಾದ್ರೂ ಹಾಕಿ, ಭಾರತದಲ್ಲೇ ಇರ್ತೀನಿ!

Public TV
Last updated: January 25, 2023 8:03 am
Public TV
Share
2 Min Read
PAKISTAN GIRL 2
SHARE

ಬೆಂಗಳೂರು: ನಾನು ಇರೋದಾದ್ರೆ ಭಾರತ (India) ದಲ್ಲಿಯೇ ಇರ್ತೀನಿ. ಗಂಡನ ಜೊತೆಯಲ್ಲಿಯೇ ಸಾಯ್ತೀನಿ. ಹೀಗಂತ ಪಾಕಿಸ್ತಾನದ ಮಹಿಳೆ ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾಳೆ. ನಾನು ಪ್ರೀತಿಸಿ ಪ್ರೀತಿಗಾಗಿ ಅಲ್ಲಿಂದ ಬಂದಿದ್ದೇನೆ ನಾನು ಆತನನ್ನು ಬಿಟ್ಟು ಹೋಗಲ್ಲ ಎಂದು ಪಟ್ಟು ಹಿಡಿದಿದ್ದಾಳೆ.

Pakistan

ಪ್ರೀತಿಗಾಗಿ ದೇಶವನ್ನೇ ಬಿಟ್ಟು ಬಂದು ಭಾರತದ ಪ್ರಜೆಯನ್ನು ಮದುವೆಯಾಗಿರೋ ಪಾಕಿಸ್ತಾನ (Pakistan) ದ ಮಹಿಳೆ ಮತ್ತೊಂದು ವರಸೆ ತೆಗೆದಿದ್ದಾಳೆ. ನಾನು ಪ್ರೀತಿಸಿ ಅಲ್ಲಿಂದ ಬಂದಿದ್ದೀನಿ ತವರಿಗೆ ಹೋಗಲು ಒಲ್ಲೆ ಎನ್ನುತ್ತಿದ್ದಾಳಂತೆ ಇಕ್ರಾ ಜಿವಾನಿ. ಇಲ್ಲಿಯೇ ಇರುತ್ತೇನೆ ಅಂತೀರೋ ಪಾಕ್ ಯುವತಿ ಹೇಳಿದ್ದು, ನಾನು ಪಾಕಿಸ್ತಾನಕ್ಕೆ ಹೋಗಲ್ಲ, ನಾವಿಬ್ಬರು ಮದುವೆ (Marriage) ಯಾಗಿದ್ದೀವಿ. ಮುಲಾಯಂ ಸಿಂಗ್ ಯಾದವ್ ಬಿಟ್ಟು ಹೋಗಲ್ಲ ಎಂದು ಯುವತಿ ಪಟ್ಟು ಹಿಡಿದಿದ್ದಾಳಂತೆ ಯುವತಿ ವರಸೆಯಿಂದ ಪೊಲೀಸರಿಗೆ ಹೊಸ ತಲೆಬಿಸಿಯಾಗಿದೆ.

PAKISTAN GIRL 1

ಯುವತಿ ಮಾತಿಗೆ ಸೊಪ್ಪು ಹಾಕದ ಪೊಲೀಸರು: ಯುವತಿ ಭಾರತ ಬಿಟ್ಟು ಹೋಗೋದಿಲ್ಲ ಅಂತ ಪಟ್ಟು ಹಿಡಿದಿದ್ದಾಳೆ. ಆದರೆ ಕಾನೂನಿನಲ್ಲಿ ಇದಕ್ಕೆಲ್ಲಾ ಅವಕಾಶ ಇಲ್ಲ. ಯುವತಿ ಒಲ್ಲೆ ಎಂದರೂ ಆಕೆಯನ್ನ ಡಿಪೋರ್ಟ್ ಮಾಡಲು ಬೇಕಾದ ಪ್ರಕ್ರಿಯೆ ನಡೆಸುತ್ತಾ ಇದ್ದಾರೆ. ಸದ್ಯ ಪೊಲೀಸರು ಮತ್ತು ಎಫ್‍ಆರ್ ಆರ್ ಒ ಅಧಿಕಾರಿಗಳು ಯುವತಿ ಭಾರತಕ್ಕೆ ಬಂದಿರೋದೇ ಅಕ್ರಮವಾಗಿ, ಹೀಗಾಗಿ ಯುವತಿಯನ್ನ ಪಾಕಿಸ್ತಾನಕ್ಕೆ ಕಳಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಲೂಡೋ ಆಡುವಾಗ ಲವ್‌ – ಪಾಕ್‌ ಗೆಳತಿಯನ್ನು ಮದ್ವೆಯಾಗಿದ್ದ ಬೆಂಗ್ಳೂರು ಸೆಕ್ಯೂರಿಟಿ ಗಾರ್ಡ್‌ ಅರೆಸ್ಟ್‌

BELLANDUR

ಕೇಂದ್ರ ಸರ್ಕಾರದ ಸಂಬಂಧಪಟ್ಟ ಏಜೆನ್ಸಿಗಳ ಜೊತೆ ಎಫ್‍ಆರ್‍ಆರ್‍ಓ ಸಂಪರ್ಕ ಮಾಡಿದ್ದಾರೆ. ಪಾಕ್ ಯುವತಿ ವಾಪಸ್ ಕಳಿಸಲು ಕನಿಷ್ಠ ಎರಡು ತಿಂಗಳ ಸಮಯ ಬೇಕಾಗುತ್ತೆ. ಹೀಗಾಗಿ ಎರಡು ದೇಶಗಳ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಯುವತಿಯನ್ನ ವಾಪಸ್ ಕಳಿಸಬೇಕು. ಸದ್ಯ ಯುವತಿಯನ್ನ ಡಿಪೋರ್ಟ್ ಮಾಡಲು ಬೇಕಾದ ಕಾನೂನು ಪ್ರಕ್ರಿಯೆ ಪರಿಶೀಲನೆಯನ್ನು ಎಫ್‍ಆರ್ ಆರ್ ಓ ಮತ್ತು ಪೊಲೀಸರು ನಡೆಸಿದ್ದಾರೆ.

PAKISTAN GIRL

ಪಾಕ್ ಯುವತಿ ಇಕ್ರಾ ಜಿವಾನಿ ಮತ್ತು ಮುಲಾಯಂ ಸಿಂಗ್ (Mulayam Singh Yadav) ಮದುವೆ ಬಗ್ಗೆಯೇ ಖಾಕಿಗೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸರ ವಿಚಾರಣೆ ವೇಳೆ ಇಬ್ಬರು ಮದುವೆಯಾಗಿದ್ದೀವಿ ಎಂದಿದ್ದಾರೆ. ಆದರೆ ಮದುವೆಯಾದ ಬಗ್ಗೆ ಯಾವುದೇ ಅಧಿಕೃತ ದಾಖಲೆ, ಫೋಟೊಗಳಿಲ್ಲ. ಮದುವೆಯಾದ ಬಗ್ಗೆ ಮ್ಯಾರೇಜ್ ಸರ್ಟಿಫಿಕೆಟ್ ಕೂಡ ಇಲ್ಲ. ಬೇರೆ ದಾಖಲಾತಿಗಳು ಕೂಡ ಪತ್ತೆಯಿಲ್ಲ. ಈ ರೀತಿ ಮದುವೆಯನ್ನ ಒಪ್ಪಲು ಸಾಧ್ಯವಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ. ವಿದೇಶಿ ಮಹಿಳೆಯನ್ನ ಮದುವೆಯಾದಾಗ ಕಾನೂನಾತ್ಮಕ ದಾಖಲೆ ಇರಬೇಕು. ಮುಲಾಯಂ ಸಿಂಗ್ ಯಾದವ್ ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಪೊಲೀಸರ ಸಿದ್ಧ ಮಾಡಿಕೊಳ್ತಾ ಇದ್ದಾರೆ. ಸದ್ಯ ಈ ಬಗ್ಗೆ ಹಲವು ಆಯಾಮಗಳಲ್ಲಿ ತನಿಖೆ ನಡೆಸಿರೋ ಪೊಲೀಸರು ಮತ್ತಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengalurugirlindiajailpakistanಜೈಲುಪಾಕಿಸ್ತಾನಬೆಂಗಳೂರುಭಾರತಯುವತಿ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
1 minute ago
Hardik Pandya Suryakumar Yadav
Cricket

ʻThis is for Indiaʼ – ಗೆದ್ದ ಬೆನ್ನಲ್ಲೇ ಸೂರ್ಯ ಮೊದಲ ಮಾತು

Public TV
By Public TV
2 minutes ago
India Pakistan
Cricket

ಒಂದೇ ದಿನ ಪಾಕ್‌ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ 

Public TV
By Public TV
5 minutes ago
Tilak Varma Suryakumar Yadav
Cricket

ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತಕ್ಕೆ 16-1 ಮುನ್ನಡೆ

Public TV
By Public TV
46 minutes ago
MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
1 hour ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?