Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ತಂದೆಯಾಗಿದ್ದೇನೆ: ಪಬ್ಲಿಕ್‌ನಲ್ಲಿ ಸಂಭ್ರಮಿಸಿದ ರಣ್‌ವೀರ್ ಸಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ನಾನು ತಂದೆಯಾಗಿದ್ದೇನೆ: ಪಬ್ಲಿಕ್‌ನಲ್ಲಿ ಸಂಭ್ರಮಿಸಿದ ರಣ್‌ವೀರ್ ಸಿಂಗ್

Bollywood

ನಾನು ತಂದೆಯಾಗಿದ್ದೇನೆ: ಪಬ್ಲಿಕ್‌ನಲ್ಲಿ ಸಂಭ್ರಮಿಸಿದ ರಣ್‌ವೀರ್ ಸಿಂಗ್

Public TV
Last updated: September 30, 2024 5:04 pm
Public TV
Share
1 Min Read
ranveer singh 1
SHARE

ಬಾಲಿವುಡ್ ನಟ ರಣ್‌ವೀರ್ ಸಿಂಗ್ (Ranveer Singh) ಅವರು ತಂದೆಯಾದ ಖುಷಿಯಲ್ಲಿದ್ದಾರೆ. ಮುದ್ದು ಮಗಳ ಆಗಮನದ ನಂತರ ಇದೀಗ ಸಾರ್ವಜನಿಕವಾಗಿ ನಟ ಕಾಣಿಸಿಕೊಂಡಿದ್ದಾರೆ. ಸಮಾರಂಭವೊಂದರಲ್ಲಿ ನಾನು ತಂದೆಯಾಗಿದ್ದೇನೆ ಎಂದು ರಣ್‌ವೀರ್ ಸಂಭ್ರಮಿಸಿದ್ದಾರೆ. ಇದನ್ನೂ ಓದಿ:ಹಂಸ ದಮಯಂತಿಯಂತೆ ಪೋಸ್ ಕೊಟ್ಟ ಹರ್ಷಿಕಾ

ranveer singhಮನೆಗೆ ಮುದ್ದು ಮಗಳ ಆಗಮನದ ಖುಷಿಯಲ್ಲಿದ್ದಾರೆ ರಣ್‌ವೀರ್ ಸಿಂಗ್ ದಂಪತಿ. ಮಗಳ ಆರೈಕೆಯಲ್ಲಿ ಬ್ಯುಸಿಯಾಗಿದ್ದ ರಣ್‌ವೀರ್ ಇದೀಗ ಅನಂತ್ ಅಂಬಾನಿ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು, ನಾನು ತಂದೆಯಾಗಿದ್ದೇನೆ ಎಂದು ಪಬ್ಲಿಕ್‌ನಲ್ಲಿ ಪಾಪರಾಜಿಗಳ ಮುಂದೆ ಸಂಭ್ರಮಿಸಿದ್ದಾರೆ. ಅವರು ಖುಷಿ ಹಂಚಿಕೊಂಡ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

 

View this post on Instagram

 

A post shared by Viral Bhayani (@viralbhayani)

ಇನ್ನೂ 2018ರಲ್ಲಿ ರಣ್‌ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಮದುವೆಯಾದರು. ಹಲವು ವರ್ಷಗಳ ಪ್ರೀತಿಗೆ ಗುರುಹಿರಿಯರ ಸಮ್ಮತಿ ಪಡೆದು ಹೊಸ ಬಾಳಿಗೆ ಕಾಲಿಟ್ಟರು. ಸೆ.8ರಂದು ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದರು.

ಇನ್ನೂ ಡಾನ್ 3, ಆದಿತ್ಯಾ ಧರ್ ಜೊತೆಗಿನ ಸಿನಿಮಾ ಸೇರಿದಂತೆ ಹಲವು ಚಿತ್ರಗಳು ರಣ್‌ವೀರ್‌ ಸಿಂಗ್‌ ಕೈಯಲ್ಲಿವೆ.

TAGGED:bollywoodDeepika PadukoneRanveer Singhದೀಪಿಕಾ ಪಡುಕೋಣೆಬಾಲಿವುಡ್ರಣ್‍ವೀರ್ ಸಿಂಗ್
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

Helicopter Rides
Districts

ರಾಯಚೂರು ಜಿಲ್ಲಾ ಉತ್ಸವ | 3,500 ರೂ.ಗೆ ಹೆಲಿ ರೈಡ್‌, ಮುಗಿಬಿದ್ದ ಜನ – ಯಾರಿಗೆಲ್ಲ ಉಚಿತ?

Public TV
By Public TV
3 minutes ago
WPL 2026 final rcb captain Smriti Mandhana takes orange cap
Cricket

ಹಿಂದಿನ ದಿನ 103 ಡಿಗ್ರಿ ಜ್ವರ, ಮರುದಿನ ಸ್ಫೋಟಕ ಬ್ಯಾಟಿಂಗ್‌ – ಸ್ಮೃತಿಯ ಬೆಂಕಿ ಆಟ, ಆರ್‌ಸಿಬಿ ಚಾಂಪಿಯನ್‌

Public TV
By Public TV
29 minutes ago
CID Raid
Bengaluru City

ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ ಸಿಐಡಿ ಶಾಕ್ – ಏಕಕಾಲಕ್ಕೆ ನೂರಾರು ಕಡೆ ದಾಳಿ

Public TV
By Public TV
1 hour ago
Fire breaks out in over 100 sheds of illegal Bengali migrants Bengaluru
Bengaluru City

ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ 100ಕ್ಕೂ ಹೆಚ್ಚು ಶೆಡ್‌ಗಳಿಗೆ ಬೆಂಕಿ

Public TV
By Public TV
1 hour ago
Lucky Oberoi 1
Crime

ಪಂಜಾಬ್‌ನಲ್ಲಿ ಗುಂಡಿಟ್ಟು ಆಪ್‌ ನಾಯಕನ ಹತ್ಯೆ

Public TV
By Public TV
2 hours ago
Belagavi 1
Belgaum

ಮಹಿಳಾ ಅಧಿಕಾರಿಯ ಬೆಡ್‌ರೂಮ್‌ ವಿಡಿಯೋ ಸೆರೆ ಹಿಡಿದು 50 ಲಕ್ಷಕ್ಕೆ ಬ್ಲ್ಯಾಕ್‌ಮೇಲ್‌ – ನಕಲಿ ಪತ್ರಕರ್ತರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?