Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೂ 72 ವರ್ಷ ಆಯ್ತು, ಮುಂದಿನ ದಿನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲ್ಲ: ಎಚ್.ಎಂ.ರೇವಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ನನಗೂ 72 ವರ್ಷ ಆಯ್ತು, ಮುಂದಿನ ದಿನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲ್ಲ: ಎಚ್.ಎಂ.ರೇವಣ್ಣ

Karnataka

ನನಗೂ 72 ವರ್ಷ ಆಯ್ತು, ಮುಂದಿನ ದಿನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲ್ಲ: ಎಚ್.ಎಂ.ರೇವಣ್ಣ

Public TV
Last updated: July 7, 2018 7:34 pm
Public TV
Share
1 Min Read
H M REVANNA
SHARE

ರಾಮನಗರ: ನಾನು ಮುಂದಿನ ದಿನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿರುವುದಾಗಿ ಹೇಳಿದರು. ನನಗೂ 72 ವರ್ಷ ವಯಸ್ಸಾಗಿದೆ. ಇನ್ನು 5 ವರ್ಷಗಳ ನಂತರ ಚುನಾವಣೆ ಎದುರಿಸಬೇಕಾಗುತ್ತದೆ. ಹಾಗಾಗಿ ಈಗಿನಿಂದಲೇ ಬೇರೆಯವರಿಗೆ ತಯಾರಿ ಮಾಡಬೇಕಿದೆ. ನಾನು ಇನ್ನು ಮುಂದೆ ನಾನು ಚುನಾವಣೆಗೆ ಸ್ಪರ್ಧಿಸದೆ ಯುವ ನಾಯಕರನ್ನು ಚುನಾವಣೆ ಎದುರಿಸಲು ತಯಾರಿ ಮಾಡಬೇಕಿದೆ ಎಂದರು.

RMG HM REVANNA

ಚುನಾವಣೆಗೆ ನಿಲ್ಲಬೇಕಾದರೆ ಈಗಿನಿಂದಲೇ ಸಾಕಷ್ಟು ಸಿದ್ದತೆಗಳಾಗಬೇಕು. ಕಳೆದ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಪ್ರತಿ ಬಾರಿ ಬದಲಾವಣೆಯಾಗಿದ್ದರಿಂದಲೇ ಚನ್ನಪಟ್ಟಣಕ್ಕೆ ಈ ಪರಿಸ್ಥಿತಿ ಬಂದಿದೆ. ಹಾಗಾಗಿ ಯುವ ನಾಯಕರಲ್ಲಿ ಒಬ್ಬರನ್ನ ಗುರ್ತಿಸಿ ಅವರನ್ನೇ ನಾಯಕರನ್ನಾಗಿ ಮಾಡಲಾಗುತ್ತದೆ. ನಾನು ಯುವಕರಿಗೆ ಸಲಹೆ ಸೂಚನೆ ನೀಡುತ್ತ ಅವರ ಮೂಲಕವೇ ಚುನಾವಣೆ ಎದುರಿಸಲಾಗುವುದು ಎಂದರು.

ಕಳೆದ ಚುನಾವಣೆಯಲ್ಲಿ ಜೆಡಿಎಸ್ ನಿಂದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್ ಸ್ಪರ್ಧೆ ಮಾಡಿದ್ದರು. ರಾಜ್ಯಾದ್ಯಂತ ಕುತೂಹಲ ಹುಟ್ಟು ಹಾಕಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ವಿಜಯ ಪತಾಕೆಯನ್ನು ಹಾರಿಸಿದ್ದರು. ಸೋಲಿನ ಹಿನ್ನೆಲೆಯಲ್ಲಿ ಎಚ್.ಎಂ.ರೇವಣ್ಣ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

TAGGED:bengaluruChannapatnaHM RevannaPublic TVramanagarಎಚ್‍ಎಂ ರೇವಣ್ಣಚನ್ನಪಟ್ಟಣಪಬ್ಲಿಕ್ ಟಿವಿಬೆಂಗಳೂರುರಾಮನಗರ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
9 minutes ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
19 minutes ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
33 minutes ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
1 hour ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
1 hour ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?