Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಕ್ಕಲಿಗ ಸಮುದಾಯಕ್ಕೆ ಅನ್ಯಾಯ ಆಗಿರುವ ಸಮೀಕ್ಷೆ ನಾನು ಒಪ್ಪಲ್ಲ – ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಒಕ್ಕಲಿಗ ಸಮುದಾಯಕ್ಕೆ ಅನ್ಯಾಯ ಆಗಿರುವ ಸಮೀಕ್ಷೆ ನಾನು ಒಪ್ಪಲ್ಲ – ಕುಮಾರಸ್ವಾಮಿ

Bengaluru City

ಒಕ್ಕಲಿಗ ಸಮುದಾಯಕ್ಕೆ ಅನ್ಯಾಯ ಆಗಿರುವ ಸಮೀಕ್ಷೆ ನಾನು ಒಪ್ಪಲ್ಲ – ಕುಮಾರಸ್ವಾಮಿ

Public TV
Last updated: April 15, 2025 1:21 pm
Public TV
Share
2 Min Read
H D Kumaraswamy
SHARE

ಬೆಂಗಳೂರು: ಒಕ್ಕಲಿಗ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ತೋರಿಸಿರುವ ಸರ್ಕಾರದ ಸಾಮಾಜಿಕ, ಆರ್ಥಿಕ ಸಮೀಕ್ಷೆ ವರದಿ ನಾನು ಒಪ್ಪುವುದಿಲ್ಲ. ಇದರ ವಿರುದ್ಧ ಹೋರಾಟ ಮಾಡ್ತೀನಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಎಕ್ಸ್‌ನಲ್ಲಿ ಸಮೀಕ್ಷೆಗೆ ವಿರೋಧ ವ್ಯಕ್ತಪಡಿಸಿರುವ ಹೆಚ್‌ಡಿಕೆ ಈ ಸಮೀಕ್ಷೆ ನಾನು ಒಪ್ಪುವುದಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಹೆಲಿಕಾಪ್ಟರ್‌ ನದಿಗೆ ಬಿದ್ದು 6 ಮಂದಿ ದುರಂತ ಸಾವು – ಅಪಘಾತಕ್ಕೆ ಕಾರಣವಾದ ಹೆಲಿಕಾಪ್ಟರ್‌ ಕಂಪನಿ ಬಾಗಿಲು ಬಂದ್‌

ಎಕ್ಸ್‌ನಲ್ಲಿ ಏನಿದೆ?
ಜಾತಿಗಣತಿಯೋ, ದ್ವೇಷಗಣತಿಯೋ? ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾAತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? ಜಾತಿಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ, ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ. ಆ ವರದಿಯದ್ದು ಎನ್ನಲಾದ ಅಂಕಿ-ಅಂಶಗಳು ಎಲ್ಲೆಡೆ ತೇಲಾಡುತ್ತಿವೆ. ಯಾವುದೋ ಅಜ್ಞಾತ ಕೈ ಅದನ್ನು ವ್ಯವಸ್ಥಿತವಾಗಿ ತೇಲಿಬಿಟ್ಟಿದೆ. ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕಿ-ಸಂಖ್ಯೆ ಅಷ್ಟೇ ಅಲ್ಲ, ವೀರಶೈವ ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಅಚ್ಚರಿ ಹುಟ್ಟಿಸಿದೆ.

ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ‍್ಯವೇ? ಅಥವಾ ಸರಣಿ ದರ ಏರಿಕೆ, ಸಾಲು ಸಾಲು ಭ್ರಷ್ಟ ಹಗರಣಗಳ ಮುಜುಗರದಿಂದ ಮುಖ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆಗೆ ಹೊರಳಿಸಲು ರೂಪಿಸಿದ ಸಂಚೇ? ಇಡೀ ರಾಜ್ಯವು ಜಾತಿ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದರೆ, ಕಾಂಗ್ರೆಸ್ ಸರ್ಕಾರದ ಈ ನಡೆ ಕೆಲ ನಿರ್ದಿಷ್ಟ ಸಮುದಾಯಗಳ ಮೇಲೆ ರಾಜಕೀಯ, ಸಾಮಾಜಿಕವಾಗಿ ಹಗೆತನ ಸಾಧಿಸುವ ಮುಂದುವರಿದ ಅಧ್ಯಾಯವೇ?

ಜಾತಿಗಣತಿಯೋ..,
ದ್ವೇಷಗಣತಿಯೋ..?

ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು?

ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ. ಆ ವರದಿಯದ್ದು (!?)…

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 15, 2025

ಮುಖ್ಯಮಂತ್ರಿ ಕುರ್ಚಿ ಹತ್ತಲು ಚಾತಕ ಪಕ್ಷಿಯಂತೆ ನಿದ್ದೆಗೆಟ್ಟು, ಒಂದ್ ಸಲ ನಂಗೂ ಪೆನ್ನು-ಪೇಪರ್ ಕೊಡಿ ಎಂದು ಸಮುದಾಯದ ಮುಂದೆ ಮಂಡಿಯೂರಿ ಗೋಗರೆದ ವ್ಯಕ್ತಿ ಸಿದ್ದಷಡ್ಯಂತ್ರ‍್ಯ ವರದಿಗೆ ಶಿರಬಾಗಿ ಸಮ್ಮತಿಸುವರೇ? ಹಿಂದೊಮ್ಮೆ ನಾಡಪ್ರಭು ಶ್ರೀ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಷೀಣದನಿಯಲ್ಲಿ ಗಣತಿ ವರದಿಯನ್ನು ವಿರೋಧಿಸಿದ್ದವರು ಈಗ ನಾಲಿಗೆ ಬದಲಿಸಿದ್ದಾರೆ ಶಿವ ಶಿವಾ.

ನಾನ್ ಒಂದು ನ್ಯಾಷನಲ್ ಪಾರ್ಟಿ ಸ್ಟೇಟ್ ಪ್ರೆಸಿಡೆಂಟ್ ಕಣ್ರೀ. ನಂಗೆ ಎಲ್ರೂ ಸಮಾನ ಈಗಷ್ಟೇ ಕಣ್ ತೆರೆದಿದ್ದೇವೆ. ಗಣತಿಗೆ ಯಾರ ವಿರೋಧವೂ ಇಲ್ಲ, ವಿರೋಧವಾದ್ರೂ ಯಾಕಿರುತ್ತೆ ಹೇಳಿ? ಎಂದ್ಹೇಳಿ ಪ್ರಶ್ನಿಸಿದ ಸುದ್ದಿಗಾರರನ್ನೇ ತಳ್ಳಿಕೊಂಡು ಪಲಾಯನಗೈದರಲ್ಲಾ? ಪೆನ್ನು ಪೇಪರ್ ಕೊಟ್ಟ ಪಾಪಕ್ಕೆ ಒಕ್ಕಲಿಗ ಸಮಾಜ ಬೆಲೆ ತೆರುತ್ತಿದೆ. ಕುರ್ಚಿ ದುರಾಸೆಗೆ ಈ ವ್ಯಕ್ತಿ ಅದೇ ಪೆನ್ನಿನಲ್ಲಿ ಸಮಾಜದ ಮರಣಶಾಸನ ಬರೆಯುತ್ತಿದ್ದಾರೆ. ಈ ವರದಿಗೆ ನನ್ನ ಒಪ್ಪಿಗೆ ಇಲ್ಲ. ಅನ್ಯಾಯದ ವಿರುದ್ಧದ ಹೋರಾಟಕ್ಕೆ ನಾನು ಶತಸಿದ್ಧ. ಸಿದ್ದಷಡ್ಯಂತ್ರ‍್ಯ ದ್ವೇಷಗಣತಿ ಎಂದು ಆಕ್ರೋಶ ಹೊರಹಾಕಿದರು.ಇದನ್ನೂ ಓದಿ: ಜಾತಿ ಸಂಖ್ಯೆ ಕಡಿಮೆ ಆಯ್ತು ಅಂತಾ ಮಂಗ್ಯಾಗಳ ತರ ಕಿತ್ತಾಡಬೇಡಿ – ಪ್ರತಾಪ್ ಸಿಂಹ

TAGGED:bengaluruCaste Censuscm siddaramaiahcongresshd kumaraswamyVokkaliga community
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
4 minutes ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
9 minutes ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
20 minutes ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
43 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
52 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?