Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಂಚ ನೀಡಲು ಹಣವಿಲ್ಲ, ನಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡುತ್ತೇನೆ – ತಾಲೂಕು ಕಚೇರಿ ಮುಂದೆ ಮೈಕ್‌ನಲ್ಲಿ ಅನೌನ್ಸ್ ಮಾಡಿದ ರೈತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಲಂಚ ನೀಡಲು ಹಣವಿಲ್ಲ, ನಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡುತ್ತೇನೆ – ತಾಲೂಕು ಕಚೇರಿ ಮುಂದೆ ಮೈಕ್‌ನಲ್ಲಿ ಅನೌನ್ಸ್ ಮಾಡಿದ ರೈತ

Districts

ಲಂಚ ನೀಡಲು ಹಣವಿಲ್ಲ, ನಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡುತ್ತೇನೆ – ತಾಲೂಕು ಕಚೇರಿ ಮುಂದೆ ಮೈಕ್‌ನಲ್ಲಿ ಅನೌನ್ಸ್ ಮಾಡಿದ ರೈತ

Public TV
Last updated: February 5, 2026 12:37 pm
Public TV
Share
1 Min Read
Tumakuru Farmer Radish
SHARE

ತುಮಕೂರು: ತನ್ನ ಜಮೀನಿಗೆ ರಸ್ತೆ ಮಾಡಿಕೊಡುವಂತೆ ಲೋಕಾಯುಕ್ತರೇ ಸೂಚಿಸಿದ್ದರೂ ಕೂಡ ಕ್ಯಾರೇ ಎನ್ನದ ಕಂದಾಯ ಅಧಿಕಾರಿಗಳು (Revenue Officer) ಲಂಚಕ್ಕಾಗಿ (Bribe) ಬೇಡಿಕೆ ಇಟ್ಟು ಅಲೆದಾಡಿಸಿದ್ದಕ್ಕೆ ಅಕ್ರೋಶಗೊಂಡ ರೈತರೊಬ್ಬರು ತಾನು ಬೆಳೆದ ಮೂಲಂಗಿಯನ್ನೇ (Radish) ಲಂಚವಾಗಿ ನೀಡಲು ಮುಂದಾದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.

ತುಮಕೂರು ಜಿಲ್ಲೆ ಮಧುಗುರಿ ತಾಲೂಕಿನ ದೊಡ್ಡರಿ ಜಕ್ಕೇನಹಳ್ಳಿ ಗ್ರಾಮದ ರೈತ ಪ್ರಸನ್ನಕುಮಾರ್ ಎಂಬವರು ತಾಲೂಕು ಕಚೇರಿ ಮುಂದೆ ಮೈಕ್ ಹಿಡಿದು ‘ನನಗೆ ಅಧಿಕಾರಿಗಳಿಗೆ ಲಂಚ ನೀಡಲು ಹಣವಿಲ್ಲ. ನಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡುತ್ತೇನೆ ಬನ್ನಿ ಬನ್ನಿ’ ಎಂದು ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಇಂದಿನಿಂದ ಮೂರು ದಿನ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ

ಪ್ರಸನ್ನಕುಮಾರ್ ತನಗಿರುವ ಜಮೀನಿನಲ್ಲೇ ತರಕಾರಿ, ಇತರೆ ವ್ಯವಸಾಯೋತ್ಪನ್ನ ಬೆಳೆ ಬೆಳೆದು ಜೀವನ ನಡೆಸುತ್ತಿದ್ದಾರೆ. ಆದರೆ ಜಮೀನಿಗೆ ರಸ್ತೆ ಇಲ್ಲದ ಕಾರಣ ರಸ್ತೆಗಾಗಿ 2 ವರ್ಷದ ಹಿಂದೆ ತಾಲೂಕು ಆಡಳಿತಕ್ಕೆ ಮನವಿ ನೀಡಿದ್ದಾರೆ. ಅವರ ಮನವಿಗೆ ಕಿವಿಗೊಡದ ಅಧಿಕಾರಿಗಳ ನಡೆಗೆ ಬೇಸರ ವ್ಯಕ್ತಪಡಿಸಿ ಲೋಕಾಯುಕ್ತ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ರೈತನಿಗೆ ಒಂದು ತಿಂಗಳಲ್ಲಿ ರಸ್ತೆ ನಿರ್ಮಿಸಿಕೊಡಲು ಲೋಕಾಯುಕ್ತ ಸೂಚಿಸಿತ್ತು. ಇದನ್ನೂ ಓದಿ: ಮೆಟ್ರೋ ಆಯ್ತು ಈಗ ಕಾವೇರಿ ನೀರಿನ ದರವೂ ಏರಿಕೆ

ಎರಡು ತಿಂಗಳಾದರೂ ರಸ್ತೆ ನಿರ್ಮಾಣಕ್ಕಾಗಿ ಸ್ಥಳ ಮಹಜರು ಹಾಗೂ ಪರಿಶೀಲನೆಗೆ ಬರಲು ಕೆಲವು ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದು, ಹಣವಿಲ್ಲದ ರೈತ ಪ್ರಸನ್ನಕುಮಾರ್ ಅಧಿಕಾರಿಗಳ ಈ ನಡೆಗೆ ಬೇಸರ ವ್ಯಕ್ತಪಡಿಸಿ ತಹಶೀಲ್ದಾರ್ ಬಳಿ ಮನವಿ ಮಾಡಿದ್ದರು. ಅವರು ರಸ್ತೆ ಮಾಡಿಕೊಡಲು ಸೂಚಿಸಿದ್ದರು. ಆದರೆ ಇಲ್ಲಿಯವರೆಗೂ ಕಂದಾಯ ಅಧಿಕಾರಿಗಳಾಗಲಿ, ಗ್ರಾಮ ಲೆಕ್ಕಿಗರಾಗಲಿ ಬಂದಿಲ್ಲ. ಇದರಿಂದ ಬೆಸತ್ತ ರೈತ ಪ್ರಸನ್ನಕುಮಾರ್ ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ಕೊಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಕೊರಿಯನ್ ಹೆಸರಲ್ಲಿ ಅಕೌಂಟ್ ಸೃಷ್ಟಿಸಿ ಭಾರೀ ಫಾಲೋವರ್ಸ್ ಹೊಂದಿದ್ದ ಸಹೋದರಿಯರು

TAGGED:bribefarmerRadishRevenue Departmenttumakuruಕಂದಾಯ ಇಲಾಖೆತುಮಕೂರುಮಧುಗಿರಿಮೂಲಂಗಿರೈತಲಂಚ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
25 minutes ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
25 minutes ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
37 minutes ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
42 minutes ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
59 minutes ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?