Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ನನಗೆ ಈಗಲೂ ಸ್ವಂತ ಮನೆ ಇಲ್ಲ: ಪ್ರಧಾನಿ ಮೋದಿ

Public TV
Last updated: September 27, 2023 9:52 pm
Public TV
Share
1 Min Read
narendra modi gujarat
SHARE

ನವದೆಹಲಿ: ನನಗೆ ಸ್ವಂತ ಮನೆ ಇಲ್ಲ. ಆದರೆ ನಮ್ಮ ಸರ್ಕಾರ ಲಕ್ಷಗಟ್ಟಲೆ ಹೆಣ್ಣುಮಕ್ಕಳನ್ನು ಮನೆ ಮಾಲೀಕರನ್ನಾಗಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

ನನ್ನ ಹೆಸರಲ್ಲಿ ಒಂದು ಮನೆಯೂ ಇಲ್ಲ. ಆದರೆ ಬುಡಕಟ್ಟು, ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ಸಮುದಾಯಗಳಿಗೆ ಸೇರಿದ ಕೋಟಿಗಟ್ಟಲೆ ಮಹಿಳೆಯರು ಸರ್ಕಾರದ ಯೋಜನೆಗಳ ಅಡಿಯಲ್ಲಿ ನಿರ್ಮಿಸಿದ ಮನೆಗಳನ್ನು ಹೊಂದಿರುವುದರಿಂದ ಈಗ ಲಕ್ಷಾಧಿಪತಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಈಶಾನ್ಯ ರಾಜ್ಯವನ್ನು ‘ಯುದ್ಧಭೂಮಿಯಾಗಿ’ ಪರಿವರ್ತಿಸಲಾಗಿದೆ: ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

Narendra Modi 1

ಮಂಗಳವಾರದಿಂದ ಗುಜರಾತ್‌ಗೆ (Gujarat) ಎರಡು ದಿನಗಳ ಭೇಟಿ ನೀಡಿರುವ ಪ್ರಧಾನಿ ಮೋದಿ, ಗುಜರಾತ್‌ನ ಬುಡಕಟ್ಟು ಪ್ರಾಬಲ್ಯವಿರುವ ಛೋಟೌದೇಪುರ್ ಜಿಲ್ಲೆಯ ಬೋಡೆಲಿ ಪಟ್ಟಣದಲ್ಲಿ 5,000 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ್ದಾರೆ.

ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು ನಿಮ್ಮೊಂದಿಗೆ ಸಾಕಷ್ಟು ಸಮಯ ಕಳೆದಾಗಿನಿಂದ ಬಡವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನನಗೆ ತಿಳಿದಿದೆ. ಆ ಸಮಸ್ಯೆಗಳನ್ನು ಪರಿಹರಿಸಲು ನಾನು ಸದಾ ಸಿದ್ಧ. ಇಂದು ನನ್ನ ಸರ್ಕಾರಕ್ಕೆ ನಾಲ್ಕು ಕೋಟಿ ಮನೆಗಳನ್ನು ನಿರ್ಮಿಸಿದ ತೃಪ್ತಿ ಇದೆ. ಹಿಂದಿನ ಸರ್ಕಾರಗಳಂತೆ ಬಡವರಿಗೆ ಮನೆ ಎಂಬುದು ನಮಗೆ ಕೇವಲ ಸಂಖ್ಯೆ ಅಲ್ಲ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿಗೆ ‘ಸಿಟಿಜನ್ ಆಫ್ ಮುಂಬೈ’ ಪ್ರಶಸ್ತಿ

ಬಡವರಿಗೆ ಮನೆ ನಿರ್ಮಿಸಿಕೊಡುವ ಮೂಲಕ ಅವರಿಗೆ ಗೌರವಧನ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಆದಿವಾಸಿಗಳ ಅಗತ್ಯಕ್ಕೆ ತಕ್ಕಂತೆ ಮನೆಗಳನ್ನು ನಿರ್ಮಿಸುತ್ತಿದ್ದೇವೆ. ಅದೂ ಕೂಡ ಮಧ್ಯವರ್ತಿಗಳಿಲ್ಲದೆ. ಲಕ್ಷಾಂತರ ಮನೆಗಳನ್ನು ನಿರ್ಮಿಸಿ ಮಹಿಳೆಯರ ಹೆಸರಿನಲ್ಲಿ ನೋಂದಣಿ ಮಾಡಲಾಗಿದೆ. ನನ್ನ ಹೆಸರಿನಲ್ಲಿ ಇನ್ನೂ ಮನೆ ಇಲ್ಲದಿದ್ದರೂ, ನನ್ನ ಸರ್ಕಾರ ಲಕ್ಷಗಟ್ಟಲೆ ಹೆಣ್ಣು ಮಕ್ಕಳನ್ನು ಮನೆ ಮಾಲೀಕರನ್ನಾಗಿ ಮಾಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

Web Stories

ಯೋಗ ದಿನದಂದು ನಟಿ ಪ್ರಣಿತಾ ಯೋಗ
ಯೋಗ ದಿನದಂದು ನಟಿ ಪ್ರಣಿತಾ ಯೋಗ
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ


follow icon

TAGGED:gujaratnarendra modiಗುಜರಾತ್ನರೇಂದ್ರ ಮೋದಿ
Share This Article
Facebook Whatsapp Whatsapp Telegram

You Might Also Like

Telagana High Court
Court

ಮುಸ್ಲಿಂ ಮಹಿಳೆಯರು ಖುಲಾ ಮೂಲಕ ವಿಚ್ಛೇದನ ಪಡೆಯಲು ಪತಿಯ ಒಪ್ಪಿಗೆ ಅಗತ್ಯವಿಲ್ಲ – ತೆಲಂಗಾಣ ಹೈಕೋರ್ಟ್

Public TV
By Public TV
24 minutes ago
Rajnath Singh SCO Meet China
Latest

ಭಯೋತ್ಪಾದನೆ, ಶಾಂತಿ ಒಟ್ಟಿಗೆ ಇರಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್ ಗುಡುಗು

Public TV
By Public TV
30 minutes ago
G Parameshwar
Bengaluru City

ನಾನು ಎಲ್ಲಾ ಶಾಸಕರ ಕೈಗೆ ಸಿಕ್ತೇನೆ, ಬೇರೆ ಸಚಿವರ ಬಗ್ಗೆ ಹೇಳಲ್ಲ: ಪರಮೇಶ್ವರ್‌

Public TV
By Public TV
32 minutes ago
Heart Attack 3
Districts

ಹಾಸನ | 22 ವರ್ಷದ ಪದವೀಧರೆ ಹೃದಯಾಘಾತಕ್ಕೆ ಬಲಿ

Public TV
By Public TV
39 minutes ago
Rashmika Mandanna 2
Cinema

ವೀರ ವನಿತೆಯಾದ ರಶ್ಮಿಕಾ ಮಂದಣ್ಣ- ಗೆಸ್‌ ಮಾಡಿದ್ರೆ ನಿಮಗೆ ಸಿಗುತ್ತೆ ಸರ್ಪ್ರೈಸ್

Public TV
By Public TV
41 minutes ago
sreeleela 1 1
Cinema

ಟಾಲಿವುಡ್‌ನಲ್ಲಿ ಕಿಸ್ಸಿಕ್ ಬೆಡಗಿಗೆ ಕೈತಪ್ಪಿತು ಮತ್ತೊಂದು ಅವಕಾಶ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯೋಗ ದಿನದಂದು ನಟಿ ಪ್ರಣಿತಾ ಯೋಗ ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ
Welcome Back!

Sign in to your account

Username or Email Address
Password

Lost your password?