Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನನಗಂತೂ ಮುಸ್ಲಿಮರ ವೋಟು ಬೇಡ, ನಾನು ಅವರನ್ನು ಕೇಳೋದೆ ಇಲ್ಲ: ಕೆ.ಎಸ್.ಈಶ್ವರಪ್ಪ

Public TV
Last updated: June 26, 2022 4:39 pm
Public TV
Share
1 Min Read
ESHWARAPPA HDK
SHARE

ಶಿವಮೊಗ್ಗ: ಹೆಚ್.ಡಿ.ಕುಮಾರಸ್ವಾಮಿ ಆರ್‌ಎಸ್‌ಎಸ್ ಟೀಕಿಸಿದರೆ ಮುಸ್ಲಿಮರ ಓಟು ಬರುತ್ತದೆ ಅಂದುಕೊಂಡಿದ್ದಾರೆ. ಆದರೆ ನನಗೆ ಮುಸ್ಲಿಮರ ವೋಟು ಬೇಡ. ನಾನು ಅವರನ್ನು ಕೇಳೋದೆ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

Eshwarappa

`ಆರ್‌ಎಸ್‌ಎಸ್ ಅವರಿಗೂ 40 ಪರ್ಸೆಂಟೇಜ್ ಕಮಿಷನ್ ಹೋಗುತ್ತದೆ’ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ನಾವು ದಲಿತರೆಂದು ಮನೆಯ ಒಳಗೆ ಸೇರಿಸಲ್ಲ – ತಹಶೀಲ್ದಾರ್ ಮುಂದೆಯೇ ಆಶಾ ಕಾರ್ಯಕರ್ತೆ ಕಣ್ಣೀರು

rss

ಆರ್‌ಎಸ್‌ಎಸ್ ಟೀಕಿಸಿದರೆ ಸ್ವರ್ಗಕ್ಕೆ ಹೋಗ್ತೀವಿ ಅಂದುಕೊಂಡಿದ್ದಾರೆ. ಮುಸ್ಲಿಮರ ವೋಟು ಬರುತ್ತದೆ ಅಂದುಕೊಂಡಿದ್ದಾರೆ. ನೀವು ಮುಸಲ್ಮಾನರ ವೋಟು ತೆಗೆದುಕೊಳ್ಳಿ, ಬೇಡ ಅನ್ನೋದಿಲ್ಲ. ಆದರೆ ನನಗಂತೂ ಮುಸ್ಲಿಮರ ವೋಟು ಬೇಡ. ಈ ಹಿಂದೆಯೂ ನಾನು ಅವರ ವೋಟು ಕೇಳಿಲ್ಲ, ಕೇಳುವುದೂ ಇಲ್ಲ. ಆದರೂ ಮುಸ್ಲಿಂ ಸಮುದಾಯ ಇರುವ 60 ಬೂತ್‌ಗಳಲ್ಲಿ ನನಗೆ ಮೂರುವರೆ ಸಾವಿರ ವೋಟು ಬಂದಿದೆ ಎಂದು ಬೀಗಿದ್ದಾರೆ. ಇದನ್ನೂ ಓದಿ: ಬ್ರಾಹ್ಮಣ ಅಡುಗೆ ಭಟ್ಟ ಬಂದ್ರೆ ನಮಸ್ಕಾರ ಮಾಡ್ತಾರೆ, ಹಿಂದುಳಿದವನು ಶ್ರೀಮಂತನಾಗಿದ್ರೂ ಏನ್ಲಾ ಅಂತಾರೆ: ಸಿದ್ದು

ಆರ್‌ಎಸ್‌ಎಸ್ ಬೈಯ್ಯದಿದ್ದರೆ ಅವರಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ. ಮೊದಲು ಸಿದ್ದರಾಮಯ್ಯ ಆರ್‌ಎಸ್‌ಎಸ್‌ಗೆ ಬೈಯ್ಯುತ್ತಿದ್ದರು. ಈಗ ಕುಮಾರಸ್ವಾಮಿ ಅವರಿಗೂ ಆ ಚಾಳಿ ಬಂದಿದೆ. ಆರ್‌ಎಸ್‌ಎಸ್ ಟೀಕಿಸಿದರೆ ಮುಸ್ಲಿಮರ ವೋಟು ಬರುತ್ತದೆ ಎನ್ನುವುದು ಅವರ ಭಾವನೆ ಎಂದು ಕುಟುಕಿದ್ದಾರೆ.

Live Tv

TAGGED:bjpcongresshd kumaraswamyjdsks eshwarappamuslim communityrsssiddaramaiahಆರ್‍ಎಸ್‍ಎಸ್ಕಾಂಗ್ರೆಸ್ಕೆ.ಎಸ್.ಈಶ್ವರಪ್ಪಜೆಡಿಎಸ್ಬಿಜೆಪಿಮುಸ್ಲಿಂ ಸಮುದಾಯಸಿದ್ದರಾಮಯ್ಯಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

k.l.rahul test
Cricket

ಕನ್ನಡಿಗ ರಾಹುಲ್‌ ಆಕರ್ಷಕ ಶತಕ; ಇಂಗ್ಲೆಂಡ್‌ ಲೆಕ್ಕ ಚುಕ್ತಾ ಮಾಡಿದ ಟೀಂ ಇಂಡಿಯಾ

Public TV
By Public TV
7 hours ago
bannerghatta national park
Bengaluru Rural

ಪ್ರಾಣಿ ಪ್ರಿಯರಿಗೆ ಟಿಕೆಟ್ ದರ ಏರಿಕೆ ಶಾಕ್ – ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ 20% ಏರಿಕೆ

Public TV
By Public TV
7 hours ago
Mantralayam Three youths who went swimming in Tungabhadra River go missing 2
Crime

ಮಂತ್ರಾಲಯ | ಸ್ನಾನಘಟ್ಟದ ಬಳಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆ

Public TV
By Public TV
7 hours ago
D.K Shivakumar
Bengaluru City

ಹೈಕಮಾಂಡ್ ತುರ್ತು ಬುಲಾವ್ – ದೆಹಲಿಗೆ ತೆರಳಿದ ಡಿಕೆಶಿ

Public TV
By Public TV
7 hours ago
D.K Shivakumar Saibaba
Latest

ಶಿರಡಿ ಸಾಯಿಬಾಬಾನ ದರ್ಶನ ಪಡೆದ ಡಿಕೆಶಿ – ಪ್ರಾರ್ಥನೆ ಫಲ ನೀಡಲಿದೆ ಅಂತ ಪೋಸ್ಟ್

Public TV
By Public TV
8 hours ago
sindhanur bengaluru hubballi train
Bengaluru City

ಸಿಂಧನೂರು-ಬೆಂಗಳೂರು, ಹುಬ್ಬಳ್ಳಿಗೆ ನೂತನ ರೈಲು ಸೇವೆ ಆರಂಭ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?