Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಣ್ಣ ಸಿಎಂ ಆಗಬೇಕೆಂಬ ಮಾತನ್ನು ಅನೇಕ ಬಾರಿ ಸ್ಪಷ್ಟವಾಗಿ ಹೇಳಿದ್ದೇನೆ: ಡಿಕೆ ಸುರೇಶ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಣ್ಣ ಸಿಎಂ ಆಗಬೇಕೆಂಬ ಮಾತನ್ನು ಅನೇಕ ಬಾರಿ ಸ್ಪಷ್ಟವಾಗಿ ಹೇಳಿದ್ದೇನೆ: ಡಿಕೆ ಸುರೇಶ್‌

Bengaluru City

ಅಣ್ಣ ಸಿಎಂ ಆಗಬೇಕೆಂಬ ಮಾತನ್ನು ಅನೇಕ ಬಾರಿ ಸ್ಪಷ್ಟವಾಗಿ ಹೇಳಿದ್ದೇನೆ: ಡಿಕೆ ಸುರೇಶ್‌

Public TV
Last updated: November 16, 2025 11:44 am
Public TV
Share
1 Min Read
DK Suresh 1
SHARE

ಬೆಂಗಳೂರು: ನನ್ನ ಅಣ್ಣ ಡಿಕೆ ಶಿವಕುಮಾರ್‌ (DK Shivakumar) ಮುಖ್ಯಮಂತ್ರಿ ಆಗಬೇಕೆಂಬ ಮಾತನ್ನು ನಾನು ಅನೇಕ ಬಾರಿ ಸ್ಪಷ್ಟವಾಗಿ ಹೇಳಿದ್ದೇನೆ ಎಂದು ಮಾಜಿ ಸಂಸದ, ಬಮೂಲ್‌ ಅಧ್ಯಕ್ಷ ಡಿಕೆ ಸುರೇಶ್‌ (DK Suresh) ಅವರು ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಆದರೆ ನಾಯಕತ್ವ ಬದಲಾವಣೆ ಆಗಲ್ಲ ಎಂಬ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಬೇಕೇ ಹೊರತು ಬೇರೆ ಯಾರು ಅಲ್ಲ. ಏನೇನಾಗುತ್ತೆ ಎನ್ನುವುದನ್ನು ಕಾದು ನೋಡೋಣ. ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು. ಇದನ್ನೂ ಓದಿ: Delhi Explosion | ಇ-ಮೇಲ್‌ ಡ್ರಾಫ್ಟ್ ಮೂಲಕ ಸಂವಹನ ನಡೆಸುತ್ತಿದ್ದ ಉಗ್ರರು; Dead Drop ಸೀಕ್ರೆಟ್‌ ಏನು?

 

ಬಿಹಾರ ಚುನಾವಣೆಯ ಫಲಿತಾಂಶದ (Bihar Election Results) ಬಗ್ಗೆ ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲವು ಎರಡೂ ಇರುತ್ತದೆ. ಬಿಹಾರದಲ್ಲಿ ನಮ್ಮ ರಾಜ್ಯದಂತೆ ಅಲ್ಲಿಯೂ ಗ್ಯಾರಂಟಿ ಅನುಷ್ಠಾನ ಮಾಡಿದ್ದರು. ಈ ಕಾರಣದಿಂದ ಮಹಿಳಾ ಮತದಾರರು ಎನ್‌ಡಿಎ ಪರ ಒಲವು ತೋರಿದ್ದಾರೆ ಎಂದು ತಿಳಿಸಿದರು.

ಜನರು ತೀರ್ಪು ನೀಡಿದ್ದನ್ನು ನಾವು ಸ್ವಾಗತ ಮಾಡುತ್ತೇವೆ. ಪಕ್ಷಕ್ಕೆ ಸೋಲು ಗೆಲುವು ಹೊಸದೇನಲ್ಲ. ಆದರೆ ನಿರಂತರವಾಗಿ ವಿರೋಧ ಪಕ್ಷವಾಗಿದ್ದರೂ ಪಕ್ಷ ಸಂಘಟಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

TAGGED:congressDK Shivakumardk sureshkarnatakaಕಾಂಗ್ರೆಸ್ಡಿಕೆ ಶಿವಕುಮಾರ್ಡಿಕೆ ಸುರೇಶ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
4 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
14 minutes ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
20 minutes ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
41 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
60 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?