Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಕ್ಷದ ಸಂಘಟನೆ, ಮುಂಬರುವ ಚುನಾವಣೆ ಬಗ್ಗೆ ನಡ್ಡಾ ಜೊತೆ ಚರ್ಚಿಸಿದ್ದೇನೆ: ಬಿಎಸ್‌ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಕ್ಷದ ಸಂಘಟನೆ, ಮುಂಬರುವ ಚುನಾವಣೆ ಬಗ್ಗೆ ನಡ್ಡಾ ಜೊತೆ ಚರ್ಚಿಸಿದ್ದೇನೆ: ಬಿಎಸ್‌ವೈ

Latest

ಪಕ್ಷದ ಸಂಘಟನೆ, ಮುಂಬರುವ ಚುನಾವಣೆ ಬಗ್ಗೆ ನಡ್ಡಾ ಜೊತೆ ಚರ್ಚಿಸಿದ್ದೇನೆ: ಬಿಎಸ್‌ವೈ

Public TV
Last updated: August 26, 2022 10:50 pm
Public TV
Share
2 Min Read
JP Nadda BS Yediyurappa
SHARE

ನವದೆಹಲಿ: ಮುಂದಿನ 8 ತಿಂಗಳಲ್ಲಿ ವಿಧಾನಸಭಾ ಚುನಾವಣೆ ಇದೆ. ಈ ಹಿನ್ನೆಲೆ ಪಕ್ಷದ ಸಂಘಟನೆ ಹಾಗೂ ಮುಂದಿನ ಚುನಾವಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

ಶುಕ್ರವಾರ ದೆಹಲಿಯಲ್ಲಿ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಬಿಎಸ್‌ವೈ, ವಿಧಾನಸಭಾ ಚುನಾವಣೆಗೆ ಇನ್ನು 8 ತಿಂಗಳು ಇದೆ. ಹೀಗಾಗಿ ನಡ್ಡಾ ಅವರನ್ನು ನಮ್ಮ ರಾಜ್ಯದಲ್ಲಿ ಹೆಚ್ಚು ಪ್ರವಾಸ ಮಾಡುವಂತೆ ಮನವಿ ಮಾಡಿದ್ದೇನೆ. ಆದರೆ ರಾಜ್ಯಾಧ್ಯಕ್ಷರ ಬಗ್ಗೆ ಚರ್ಚೆ ಮಾಡಿಲ್ಲ. ಆ ತಿರ್ಮಾನವನ್ನು ಪಕ್ಷವೇ ಮಾಡಲಿದೆ ಎಂದು ಹೇಳಿದರು.

JP Nadda BS Yediyurappa 1

ನಡ್ಡಾ ಅವರು ರಾಜ್ಯಕ್ಕೆ ಹೆಚ್ಚು ಸಮಯ ನೀಡುವ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ನಡ್ಡಾ ಇಬ್ಬರೂ ರಾಜ್ಯಕ್ಕೆ ಬರಲಿದ್ದಾರೆ. ಇದೀಗ ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿದೆ. ಇದಕ್ಕಾಗಿ ಮಾಡಿಕೊಂಡಿರುವ ತಯಾರಿ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಕೇವಲ 5 ನಿಮಿಷ- ಭಾರೀ ಅನಾಹುತದಿಂದ ಪಾರಾದ್ರು ಡಾ. ಜಿ ಪರಮೇಶ್ವರ್!

ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ರವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಲಾಯಿತು. ಪಕ್ಷದ ಉನ್ನತ ಸಮಿತಿಗಳಲ್ಲಿ ಕಾರ್ಯನಿರ್ವಹಿಸುವ ಅವಕಾಶಕ್ಕಾಗಿ ಧನ್ಯವಾದ ಸಲ್ಲಿಸಿ, ರಾಜ್ಯದಲ್ಲಿ ಪಕ್ಷ ಸಂಘಟನೆ ಸೇರಿದಂತೆ ಪ್ರಮುಖ ವಿದ್ಯಮಾನಗಳ ಕುರಿತು ಮಾನ್ಯ ನಡ್ಡಾಜಿ ಅವರೊಂದಿಗೆ ವಿವರವಾಗಿ ಚರ್ಚಿಸಲಾಯಿತು. pic.twitter.com/lkgCSgIw44

— B.S.Yediyurappa (@BSYBJP) August 26, 2022

ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ, ಹೈಕೋರ್ಟ್ ಆದೇಶ ಸ್ವಾಗತಾರ್ಹವಾಗಿದೆ. ಎಲ್ಲರನ್ನೂ ಒಗ್ಗೂಡಿಸಲು ಗಣೇಶ ಹಬ್ಬವನ್ನು ಆಚರಿಸಲಾಗುತ್ತದೆ. ಅನಗತ್ಯ ಗೊಂದಲ ಮಾಡುವವರು ಮಾಡಿಕೊಳ್ಳುತ್ತಿರುತ್ತಾರೆ. ಜಾಗದ ವಿಚಾರವಾಗಿ ಬಡಿದಾಡಿಕೊಳ್ಳುವುದರಲ್ಲಿ ಅರ್ಥವಿಲ್ಲ. ಶಾಂತ ರೀತಿಯಲ್ಲಿ ಗಣೇಶ ಉತ್ಸವ ನಡೆಯಲಿದ್ದು, ಎಲ್ಲರೂ ಅದಕ್ಕಾಗಿ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

BS Yediyurappa santosh

ಯಡಿಯೂರಪ್ಪ ಅವರು ಜೆ.ಪಿ ನಡ್ಡಾ ಭೇಟಿ ಬಳಿಕ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದಾರೆ. ಸಂತೋಷ್ ಅವರ ನಿವಾಸದಲ್ಲಿ ಭೇಟಿಯಾದ ಬಿಎಸ್‌ವೈ ಕುಶಲೋಪರಿ ಚರ್ಚೆ ನಡೆಸಿದ್ದಾರೆ. ಬಿಎಸ್‌ವೈ ಇಂದು ತಡ ರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದ್ದು, ನಾಳೆ ಬೆಳಗ್ಗೆ ಬೆಂಗಳೂರಿಗೆ ಮರಳಲಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಂದು 1,191 ಮಂದಿಗೆ ಕೊರೊನಾ ಸೋಂಕು – ಎರಡು ದಿನದಲ್ಲಿ 6 ಮಂದಿ ಸಾವು

Live Tv
[brid partner=56869869 player=32851 video=960834 autoplay=true]

TAGGED:assembly electionBS YediyurappadelhiJP Naddaಜೆಪಿ ನಡ್ಡಾದೆಹಲಿಯಡಿಯೂರಪ್ಪವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
6 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
6 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
7 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
7 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
9 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?