Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಗಣರಾಜೋತ್ಸವ ಪರೇಡ್‍ನಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗುತ್ತೆ: ಸಿಎಂ

Public TV
Last updated: January 7, 2023 2:33 pm
Public TV
Share
2 Min Read
BASAVARAJ BOMMAI 1
SHARE

ಮೈಸೂರು: ಈ ಬಾರಿಯ ಗಣರಾಜೋತ್ಸವ (Republic Day 2023) ಪರೇಡ್‍ನಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗುತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷ ಬೇರೆ ಬೇರೆ ರಾಜ್ಯಗಳಿಗೆ ಅವಕಾಶ ಕೊಡಲಾಗುತ್ತದೆ. ಈ ವರ್ಷವೂ ಭಾಗವಹಿಸಲು ಅವಕಾಶ ಕೊಡಿ ಅಂತ ಕೇಳುತ್ತೇವೆ. ಈ ವರ್ಷವೂ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗಲಿದೆ ಎಂದರು.

Karnataka tableau republic day 2022

ಕೇಂದ್ರದ ವಿರುದ್ಧ ಆಕ್ರೋಶ: ಕಳೆದ 13 ವರ್ಷಗಳಿಂದ ಸತತವಾಗಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಾಲ್ಗೊಳ್ಳುತ್ತಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಈ ಬಾರಿ ಮನ್ನಣೆ ನೀಡಿಲ್ಲ. ಈಗ 13 ವರ್ಷಗಳ ಬಳಿಕ ಕರ್ನಾಟಕ ಅವಕಾಶ ಕಳೆದುಕೊಂಡಿದ್ದು, ಕೇಂದ್ರ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತವಾಗಿದೆ. ಪ್ರತಿಬಾರಿ ರಾಜ್ಯದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾ ಬಂದಿತ್ತು. ಹಲವು ಬಾರಿ ರಾಜ್ಯ ತಂಡ ಪ್ರಶಸ್ತಿಯನ್ನೂ ಗೆದ್ದಿತ್ತು. ಆದ್ರೀಗ ರಾಜ್ಯವನ್ನು ಕಡೆಗಣಿಸಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: 13 ವರ್ಷಗಳ ಬಳಿಕ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಕರ್ನಾಟಕದ ಟ್ಯಾಬ್ಲೋಗಿಲ್ಲ ಅವಕಾಶ

BASAVARAJ BOMMAI

ಈ ಬಾರಿ ಕರ್ನಾಟಕ ಸರ್ಕಾರ ಸಿರಿಧಾನ್ಯ ರೇಷ್ಮೆ, ನಾರಿಶಕ್ತಿ ಸೇರಿ ನಾಲ್ಕು ವಿಷಯಗಳನ್ನ ಕೊಟ್ಟಿತ್ತು. ಅದರಲ್ಲಿ ನಾರಿಶಕ್ತಿ ಥೀಮ್ ಗೆ ಮೆಚ್ಚುಗೆ ವ್ಯಕ್ತವಾಗಿ ಅವಕಾಶ ಕೊಡುವ ಸಾಧ್ಯತೆ ಇತ್ತು. ಆದರೆ ಕೇಂದ್ರದಿಂದ ರಾಜ್ಯದ ಸ್ತಬ್ದ ಚಿತ್ರಕ್ಕೆ ಅನುಮತಿ ನಿರಾಕರಿಸಲಾಗಿದೆ. ಆದ್ರೆ ನೆರೆಯ ರಾಜ್ಯದ ತಮಿಳುನಾಡು (Tamilnadu) ಮತ್ತು ಕೇರಳ (Kerala) ಕ್ಕೆ ಈ ಬಾರಿ ಅವಕಾಶ ಕೊಟ್ಟಿದ್ದಾರೆ. ಈ ಬಾರಿ ಗಣರಾಜ್ಯೋತದಲ್ಲಿ ಒಟ್ಟು 13 ರಾಜ್ಯಗಳ ಸ್ತಬ್ಧಚಿತ್ರಗಳಿಗೆ ಅವಕಾಶ ಕೊಡಲಾಗಿದ್ದು ರಾಜ್ಯಕ್ಕೆ ಮಾತ್ರ ಮಣೆ ಹಾಕಿಲ್ಲ. ಇದನ್ನೂ ಓದಿ: ಸ್ತಬ್ಧ ಚಿತ್ರಕ್ಕೆ ಅವಕಾಶ ಕೊಡದಿದ್ರೆ ಕೇಂದ್ರ ಸಚಿವರಿಗೆ ಘೇರಾವ್‌ ಹಾಕ್ತೇವೆ: ಡಿಕೆ ಸುರೇಶ್‌ ಎಚ್ಚರಿಕೆ

Karnataka tableau republic day 2022 2

ಕಳೆದ ವರ್ಷ ನಾರಾಯಣಗುರು ಸ್ತಬ್ಧಚಿತ್ರ (Narayanaguru Tableau) ಕ್ಕೆ ಅವಕಾಶ ನೀಡದ ಕೇಂದ್ರ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತವಾಗಿತ್ತು. ನಾರಾಯಣಗುರು ಅನುಯಾಯಿಗಳ ಕೆಂಗಣ್ಣಿಗೆ ಕೇಂದ್ರ ಸರ್ಕಾರ ಗುರಿಯಾಗಿತ್ತು. ಈಗ ರಾಜ್ಯದ ಸ್ತಬ್ಧ ಚಿತ್ರವನ್ನೇ ರಿಜೆಕ್ಟ್ ಮಾಡುವ ಮೂಲಕ ರಾಜ್ಯದ ಜನರ ಆಕ್ರೋಶಕ್ಕೆ ಗುರಿಯಾಗಿದ್ದು, ಚುನಾವಣಾ ವರ್ಷದಲ್ಲಿ ಡಬ್ಬಲ್ ಎಂಜಿನ್ ಸರ್ಕಾರ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೆ ಕಾದುನೋಡಬೇಕು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:mysururepublic dayಗಣರಾಜ್ಯೋತ್ಸವಮೈಸೂರುಸ್ತಬ್ಧ ಚಿತ್ರ
Share This Article
Facebook Whatsapp Whatsapp Telegram

You Might Also Like

water supplying pipes stolen case karwar
Crime

ಶಿರಸಿ ನಗರಸಭೆಯಲ್ಲಿ 21 ಲಕ್ಷ ಮೌಲ್ಯದ ಐರನ್ ಪೈಪ್ ಕಳ್ಳತನ ಕೇಸ್‌ – ನಗರಸಭೆ ಕಮಿಷನರ್, ಮಾಜಿ ಅಧ್ಯಕ್ಷ ಸೇರಿ 7 ಆರೋಪಿಗಳು

Public TV
By Public TV
6 minutes ago
Smriti Irani 3
Cinema

ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿಯ ಸೀರಿಯಲ್ ಫಸ್ಟ್ ಲುಕ್ ಔಟ್

Public TV
By Public TV
24 minutes ago
Nelamangala Solur Heart Attack copy
Bengaluru City

KSRTC ಬಸ್‌ನಲ್ಲಿ ಹೃದಯಾಘಾತ – ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ವ್ಯಕ್ತಿ ಸಾವು

Public TV
By Public TV
30 minutes ago
Shivamogga Heart Attack copy
Crime

Shivamogga | ದೆವ್ವ ಬಿಡಿಸುತ್ತೇನೆಂದು ಚಿತ್ರಹಿಂಸೆ – ಮಹಿಳೆ ಸಾವು

Public TV
By Public TV
57 minutes ago
siddaramaiah student letter
Chamarajanagar

ನಮಗೆ ಕುಡಿಯೋಕೆ ನೀರು ಕೊಡಿ: ಸಿಎಂಗೆ ವಿದ್ಯಾರ್ಥಿನಿ ಪತ್ರ

Public TV
By Public TV
1 hour ago
Bommanahalli Rowdy Sheeter
Crime

ಕುಡಿದ ಮತ್ತಿನಲ್ಲಿ ರೌಡಿಶೀಟರ್‌ನಿಂದ ದಾಂಧಲೆ – 18ಕ್ಕೂ ಹೆಚ್ಚು ವಾಹನಗಳ ಗಾಜು ಪುಡಿಪುಡಿ, ಮೂವರು ಅರೆಸ್ಟ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?